ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಇಲಾಖೆಯಿಂದ ಹೊಸ ನೇಮಕಾತಿ

IISC Recruitment 2025

Shwetha by Shwetha
January 22, 2025
in ರಾಜ್ಯ, Newsbeat, State, ಬೆಂಗಳೂರು
Share on FacebookShare on TwitterShare on WhatsappShare on Telegram

IISC Recruitment 2025 – ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು

Related posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

January 24, 2026
ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

January 24, 2026

ಇಲಾಖೆ ಹೆಸರು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)
ಹುದ್ದೆಗಳ ಹೆಸರು ಭದ್ರತಾ ಸಹಾಯಕ (ಸೆಕ್ಯೂರಿಟಿ ಅಸಿಸ್ಟಂಟ್)
ಒಟ್ಟು ಹುದ್ದೆಗಳು 13
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ – ಬೆಂಗಳೂರು

ವಿದ್ಯಾರ್ಹತೆ
IISc ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ
ಭಾರತೀಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷಗಳು.

ವಯೋಮಿತಿ ಸಡಿಲಿಕೆ:
ಭಾರತೀಯ ವಿಜ್ಞಾನ ಸಂಸ್ಥೆಯ ಮಾನದಂಡಗಳ ಪ್ರಕಾರ

ಅರ್ಜಿ ಶುಲ್ಕ
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ
ದೈಹಿಕ ದಕ್ಷತೆ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16-ಜನವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-ಫೆಬ್ರವರಿ-2025

ShareTweetSendShare
Join us on:

Related Posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

by Shwetha
January 24, 2026
0

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಾಂವಿಧಾನಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿಧಾನಮಂಡಲ ವಿಶೇಷ ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ, ರಾಜ್ಯಪಾಲರ ಭಾಷಣ ವಿಷಯವೇ...

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

by Shwetha
January 24, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅಬ್ಬರಕ್ಕೆ ಸಿಲುಕಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತದ ಭೀತಿ ಎದುರಾಗಿರುವಾಗಲೇ, ಭಾರತದ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram