ADVERTISEMENT
Wednesday, April 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಮಹಾಕುಂಭದ ವೈರಲ್ ‘ಐಐಟಿ ಬಾಬಾ’ ಹಿಮಾಚಲ ಪ್ರದೇಶದಲ್ಲಿ ಬೆಂಗಳೂರಿನ ಇಂಜಿನಿಯರ್ ಮದುವೆ, ಮದುವೆಯ ಫೋಟೋ ವೈರಲ್

Shwetha by Shwetha
April 8, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

‘ಐಐಟಿ ಬಾಬಾ’ ಎಂದೇ ಖ್ಯಾತಿ ಪಡೆದ ಮಾಜಿ ಏರೋಸ್ಪೇಸ್ ಇಂಜಿನಿಯರ್ ಅಭಯ್ ಗ್ರೆವಾಲ್ ತಮ್ಮ ವೈಯಕ್ತಿಕ ಜೀವನದ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ನಿನ್ನೆ ಹರಿಯಾಣದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಅವರು, ಕರ್ನಾಟಕದ ಇಂಜಿನಿಯರ್ ಪದವೀಧರೆ ಪ್ರೀತಿಕಾ ಜೊತೆ ಆಗಮಿಸಿದ್ದರು. ಇದೇ ವೇಳೆ, ಇಬ್ಬರೂ ತಮ್ಮ ವಿವಾಹದ ವಿಷಯವನ್ನು ಬಹಿರಂಗಪಡಿಸಿದರು.
ಇವರು ಹಿಮಾಚಲ ಪ್ರದೇಶದ ಅಘಂಜರ್ ಮಹಾದೇವ್‌ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾಗಿರುವುದಾಗಿ ತಿಳಿಸಿದ್ದಾರೆ. ಈ ವಿವಾಹವು ಖಾಸಗಿ ರೀತಿಯಲ್ಲಿ ನಡೆದಿದ್ದು, ಈಗ ಮಾತ್ರ ಸಾರ್ವಜನಿಕವಾಗಿ ತಿಳಿದುಬಂದಿದೆ.

Related posts

ಬಟ್ಟೆ ಬಿಚ್ಚಿ ವಿಡಿಯೋ ಕಾಲ್ ಮಾಡುವಂತೆ ಸ್ವಾಮೀಜಿಯಿಂದ ಬ್ಲಾಕ್ ಮೇಲ್ ಜಯ ಮೃತ್ಯುಂಜಯ ಶ್ರೀ ವಿರುದ್ಧ ಕೇಳಿಬಂತು  ಲೈಂಗಿಕ ದೌರ್ಜನ್ಯದ ಆರೋಪ

ಬಟ್ಟೆ ಬಿಚ್ಚಿ ವಿಡಿಯೋ ಕಾಲ್ ಮಾಡುವಂತೆ ಸ್ವಾಮೀಜಿಯಿಂದ ಬ್ಲಾಕ್ ಮೇಲ್ ಜಯ ಮೃತ್ಯುಂಜಯ ಶ್ರೀ ವಿರುದ್ಧ ಕೇಳಿಬಂತು ಲೈಂಗಿಕ ದೌರ್ಜನ್ಯದ ಆರೋಪ

April 8, 2026
ಆರ್ ಎಸ್ ಎಸ್ ಮತ್ತು ಬಿಜೆಪಿ ವಿಷಸರ್ಪಗಳಿದ್ದಂತೆ ಎಂದ ಖರ್ಗೆ ವಿರುದ್ಧ ಪೊಲೀಸ್ ಹಾಗೂ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಮಲ ಪಡೆ

ಆರ್ ಎಸ್ ಎಸ್ ಮತ್ತು ಬಿಜೆಪಿ ವಿಷಸರ್ಪಗಳಿದ್ದಂತೆ ಎಂದ ಖರ್ಗೆ ವಿರುದ್ಧ ಪೊಲೀಸ್ ಹಾಗೂ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಮಲ ಪಡೆ

April 8, 2026

ಇನ್ನೂ ಮಾತನಾಡಿದ ಪ್ರೀತಿಕಾ, ತಮ್ಮ ಪತಿ ಸನಾತನ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
‘ಐಐಟಿ ಬಾಬಾ’ ಜೀವನಶೈಲಿ ಹಾಗೂ ಅವರ ನಿರ್ಧಾರಗಳು ಈಗಾಗಲೇ ಜನರ ಗಮನ ಸೆಳೆದಿದ್ದು, ಇದೀಗ ಅವರ ವಿವಾಹ ಸುದ್ದಿಯೂ ಹೆಚ್ಚಿನ ಕುತೂಹಲ ಮೂಡಿಸಿದೆ.

ShareTweetSendShare
Join us on:

Related Posts

ಬಟ್ಟೆ ಬಿಚ್ಚಿ ವಿಡಿಯೋ ಕಾಲ್ ಮಾಡುವಂತೆ ಸ್ವಾಮೀಜಿಯಿಂದ ಬ್ಲಾಕ್ ಮೇಲ್ ಜಯ ಮೃತ್ಯುಂಜಯ ಶ್ರೀ ವಿರುದ್ಧ ಕೇಳಿಬಂತು  ಲೈಂಗಿಕ ದೌರ್ಜನ್ಯದ ಆರೋಪ

ಬಟ್ಟೆ ಬಿಚ್ಚಿ ವಿಡಿಯೋ ಕಾಲ್ ಮಾಡುವಂತೆ ಸ್ವಾಮೀಜಿಯಿಂದ ಬ್ಲಾಕ್ ಮೇಲ್ ಜಯ ಮೃತ್ಯುಂಜಯ ಶ್ರೀ ವಿರುದ್ಧ ಕೇಳಿಬಂತು ಲೈಂಗಿಕ ದೌರ್ಜನ್ಯದ ಆರೋಪ

by Shwetha
April 8, 2026
0

ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದ ಧಾರ್ಮಿಕ ವಲಯವೇ ಬೆಚ್ಚಿಬೀಳುವಂತಹ ಸ್ಫೋಟಕ ಸುದ್ದಿಯೊಂದು ಇಂದು ಹೊರಬಿದ್ದಿದೆ. ಸಮಾಜಕ್ಕೆ ದಾರಿದೀಪವಾಗಬೇಕಿದ್ದ ಮಠಾಧೀಶರೊಬ್ಬರ ವಿರುದ್ಧ ಅತ್ಯಂತ ಗಂಭೀರ ಹಾಗೂ ಅಮಾನವೀಯ...

ಆರ್ ಎಸ್ ಎಸ್ ಮತ್ತು ಬಿಜೆಪಿ ವಿಷಸರ್ಪಗಳಿದ್ದಂತೆ ಎಂದ ಖರ್ಗೆ ವಿರುದ್ಧ ಪೊಲೀಸ್ ಹಾಗೂ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಮಲ ಪಡೆ

ಆರ್ ಎಸ್ ಎಸ್ ಮತ್ತು ಬಿಜೆಪಿ ವಿಷಸರ್ಪಗಳಿದ್ದಂತೆ ಎಂದ ಖರ್ಗೆ ವಿರುದ್ಧ ಪೊಲೀಸ್ ಹಾಗೂ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಮಲ ಪಡೆ

by Shwetha
April 8, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಾವೇರುತ್ತಿರುವ ಬೆನ್ನಲ್ಲೇ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಡಳಿತರೂಢ ಬಿಜೆಪಿ ಹಾಗೂ ಆರ್ ಎಸ್...

ಮೋದಿ ಸರ್ಕಾರದಿಂದ ಆಟೋ ಚಾಲಕರ ಜೀವನ ಸರ್ವನಾಶ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್

ಮೋದಿ ಸರ್ಕಾರದಿಂದ ಆಟೋ ಚಾಲಕರ ಜೀವನ ಸರ್ವನಾಶ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್

by Shwetha
April 8, 2026
0

ಪಿಎಂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸಂಕಷ್ಟಕ್ಕೆ ಸಿಲುಕಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್...

ದಿನ ಭವಿಷ್ಯ (08-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 8, 2026
0

ದಿನ ಭವಿಷ್ಯ: 08-04-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದಿನ ದಿನವು ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ಮೇಲಧಿಕಾರಿಗಳಿಂದ ಮತ್ತು ಸಹೋದ್ಯೋಗಿಗಳಿಂದ...

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
April 7, 2026
0

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುವ ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram