ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಸ್ತೆಬದಿಯಲ್ಲಿ ಭಿಕ್ಷೆ ಬೇಡುತ್ತಿರುವ ಐಐಟಿ-ಕಾನ್ಪುರದ ಹಳೆಯ ವಿದ್ಯಾರ್ಥಿ

Shwetha by Shwetha
December 9, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
IIT Kanpur engineer found begging on Gwalior streets
Share on FacebookShare on TwitterShare on WhatsappShare on Telegram

ರಸ್ತೆಬದಿಯಲ್ಲಿ ಭಿಕ್ಷೆ ಬೇಡುತ್ತಿರುವ ಐಐಟಿ-ಕಾನ್ಪುರದ ಹಳೆಯ ವಿದ್ಯಾರ್ಥಿ

ಗ್ವಾಲಿಯರ್, ಡಿಸೆಂಬರ್09: ಐಐಟಿ-ಕಾನ್ಪುರದ ಹಳೆಯ ವಿದ್ಯಾರ್ಥಿ ಎಂದು ಹೇಳಿಕೊಳ್ಳುತ್ತಿರುವ ಹಿರಿಯ ನಾಗರಿಕರೊಬ್ಬರು ಮಧ್ಯಪ್ರದೇಶದ ಬೀದಿಗಳಲ್ಲಿ ಭಿಕ್ಷೆ ಬೇಡುವುದು ಕಂಡುಬಂದಿದೆ.
ಗ್ವಾಲಿಯರ್ ಜಿಲ್ಲೆಯ ರಸ್ತೆಬದಿಯಲ್ಲಿ ಸುರೇಂದ್ರ ವಶಿಷ್ಠ ಎಂದು ಗುರುತಿಸಲ್ಪಟ್ಟ 90 ವರ್ಷದ ವ್ಯಕ್ತಿ ರಸ್ತೆ ಬದಿ ಭಿಕ್ಷೆ ಬೇಡುವ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.
IIT Kanpur engineer found begging on Gwalior streets

Related posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026

ವರದಿಯ ಪ್ರಕಾರ, ವೃದ್ಧನನ್ನು ಆಶ್ರಮ ಸ್ವರ್ಗ್ ಸದಾನ್ (ಎಎಸ್ಎಸ್) ಎಂಬ ಸ್ವಯಂ ಸೇವಕ ಸಂಸ್ಥೆಯವರು ರಕ್ಷಿಸಿದ್ದಾರೆ. ಹಿಂದೆ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿದ್ದಾಗ ಇದೇ ಸಂಸ್ಥೆಯವರು ರಕ್ಷಿಸಿದ್ದರು.

ನಾವು ಅವರನ್ನು ಬಸ್ ನಿಲ್ದಾಣದ ಬಳಿ ಬಹಳ ಕರುಣಾಜನಕ ಸ್ಥಿತಿಯಲ್ಲಿ ಕಂಡುಕೊಂಡೆವು. ನಾವು ಅವರೊಂದಿಗೆ ಮಾತಾಡಿದಾಗ ಅವರು ಫಾರಿನ್​ ಶೈಲಿಯ
ಇಂಗ್ಲಿಷ್‌ನಲ್ಲಿ ಮಾತನಾಡಿದರು. ಇದರಿಂದ ಅನುಮಾನಗೊಂಡ ನಾವು ಅವರ ಮೂಲ ಪತ್ತೆಗೆ ಮುಂದಾದೆವು.

ನಾವು ಅವರನ್ನು ನಮ್ಮ ಆಶ್ರಮಕ್ಕೆ ಕರೆತಂದೆವು ಮತ್ತು ಅವರ ಸಂಬಂಧಿಕರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಎಎಸ್‌ಎಸ್‌ನ ವಿಕಾಶ್ ಗೋಸ್ವಾನಿ ತಿಳಿಸಿದ್ದಾರೆ..
ವಿಕಾಸ್ ಪ್ರಕಾರ, ಸುರೇಂದ್ರ ಅವರು 1969 ರಲ್ಲಿ ಐಐಟಿ-ಕಾನ್ಪುರದಿಂದ ಮೆಕಾನಿಕಲ್​ ಇಂಜಿನಿಯರಿಂಗ್​ ಪದವಿ ಮತ್ತು 1972 ರಲ್ಲಿ ಲಕ್ನೋದಿಂದ ಎಲ್ಎಲ್ಎಂ ಪದವಿ ಪಡೆದಿದ್ದಾರೆ. ಅವರ ತಂದೆ ಜೆಸಿ ಗಿರಣಿಗಳಲ್ಲಿ ಸರಬರಾಜುದಾರರಾಗಿದ್ದರು ಮತ್ತು ಅದು 1990 ರ ದಶಕದಲ್ಲಿ ಮುಚ್ಚಲ್ಪಟ್ಟಿತು.
IIT Kanpur engineer found begging on Gwalior streets

ಈ ಹಿಂದೆ ರಕ್ಷಿಸಲ್ಪಟ್ಟ ಮಾಜಿ‌ ಪೊಲೀಸ್ ಅಧಿಕಾರಿ ಮನೀಶ್ ಮಿಶ್ರಾ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಉತ್ತಮ ಸ್ಥಿತಿಯಲ್ಲಿದ್ದಾರೆ ಎಂದು ವಿಕಾಸ್ ಹೇಳಿದರು. ಮನೀಶ್ ಒಂದು ಕಾಲದಲ್ಲಿ ರಾಜ್ಯ ಪೊಲೀಸರಲ್ಲಿ ಶಾರ್ಪ್‌ಶೂಟರ್ ಆಗಿದ್ದರು.

ಅವರು ಮಾನಸಿಕ ಸಮತೋಲನವನ್ನು ಕಳೆದುಕೊಂಡು ಬೀದಿಗಳಲ್ಲಿ ಭಿಕ್ಷೆ ಬೇಡಲು ಪ್ರಾರಂಭಿಸಿದರು. ಮನೀಶ್ ಅವರನ್ನು ಅವರ ಬ್ಯಾಚ್‌ಮೇಟ್‌ಗಳಾದ ಈಗ ಅಪರಾಧ ವಿಭಾಗದ ಡಿಎಸ್‌ಪಿಗಳಾಗಿರುವ ರತ್ನೇಶ್ ಸಿಂಗ್ ತೋಮರ್ ಮತ್ತು ವಿಜಯ್ ಸಿಂಗ್ ಭಡೋರಿಯಾ ಅವರು ರಕ್ಷಿಸಿದ್ದಾರೆ.

ಕೋವಿಡ್ ಕೇರ್ ಸೆಂಟರ್‌ನಲ್ಲಿ ಪಿಪಿಇ ಕಿಟ್‌ ಧರಿಸಿ ನಡೆದ ದೇಶದ ಮೊದಲ ಮದುವೆ

ನವೆಂಬರ್ 11 ರಂದು ಕರ್ತವ್ಯದಿಂದ ಮನೆಗೆ ಮರಳುತ್ತಿದ್ದ ಇವರಿಬ್ಬರು ಫುಟ್‌ಪಾತ್‌ನಲ್ಲಿದ್ದ ಭಿಕ್ಷುಕನನ್ನು ಗಮನಿಸಿದರು. ಆ ವ್ಯಕ್ತಿಯೊಂದಿಗೆ ಮಾತನಾಡಿದ ನಂತರ ಡಿಎಸ್ಪಿ ರತ್ನೇಶ್ ಸಿಂಗ್ ತೋಮರ್ ಅವರಿಗೆ ಬೂಟುಗಳನ್ನು ನೀಡಿದರು ಮತ್ತು ವಿಜಯ್ ಭಡೋರಿಯಾ ಅವರಿಗೆ ಜಾಕೆಟ್ ನೀಡಿದರು. ಭಿಕ್ಷುಕನು ಭಡೋರಿಯಾ ಅವರನ್ನು ಹೆಸರಿನಿಂದ ಕರೆದಾಗ ಇಬ್ಬರು ಪೊಲೀಸರು ಆಶ್ಚರ್ಯಚಕಿತರಾದರು. ಪೊಲೀಸರು ಆ ವ್ಯಕ್ತಿಯ ಬಗ್ಗೆ ಕೇಳಿದಾಗ, ಭಿಕ್ಷುಕ ತನ್ನನ್ನು ಮನೀಶ್ ಮಿಶ್ರಾ ಎಂದು ಪರಿಚಯಿಸಿಕೊಂಡರು.‌ ಇದರಿಂದ ಆಘಾತಕ್ಕೊಳಗಾದ ಪೊಲೀಸ್ ಅಧಿಕಾರಿಗಳು ಅವರನ್ನು 1999 ರ ಬ್ಯಾಚ್‌ನ ತಮ್ಮ ಬ್ಯಾಚ್‌ಮೇಟ್ ಮಿಶ್ರಾ ಎಂದು ಗುರುತಿಸಿದರು.

ತನ್ನ ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದೆ ಮನೀಶ್ ಮಿಶ್ರಾ ಎರಡು ವರ್ಷಗಳ ಕಾಲ ಕರ್ತವ್ಯಕ್ಕೆ ಗೈರುಹಾಜರಾಗಿದ್ದರಿಂದ ಅವರನ್ನು 2006 ರಲ್ಲಿ ಸೇವೆಯಿಂದ ವಜಾಗೊಳಿಸಲಾಯಿತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1336360172843749377?s=19

https://twitter.com/SaakshaTv/status/1336360541544058880?s=19

Tags: beggingGwalior streetsIIT Kanpur engineer
ShareTweetSendShare
Join us on:

Related Posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram