ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಉಗಾಂಡಾದಲ್ಲಿ ಭಾರತ ಮೂಲದ ಉದ್ಯಮಿ ಮಗಳ ಅಕ್ರಮ ಬಂಧನ!

ಉಗಾಂಡಾದಲ್ಲಿ ನಡೆದ ಘಟನೆ

Author2 by Author2
October 17, 2024
in International, ದೇಶ - ವಿದೇಶ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಕಂಪಾಲಾ: ಭಾರತ (India) ಮೂಲದ ಸ್ವಿಸ್ ಉದ್ಯಮಿ ಪಂಕಜ್ ಓಸ್ವಾಲ್ (Pankaj Oswal) ಅವರ ಮಗಳನ್ನು ಉಗಾಂಡಾದಲ್ಲಿ (Uganda) ಅಕ್ರಮವಾಗಿ ಬಂಧಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಮಧ್ಯಪ್ರವೇಶಿಸುವಂತೆ ಓಸ್ವಾಲ್ ವಿಶ್ವಸಂಸ್ಥೆಗೆ (United Nations) ಮೇಲ್ಮನವಿ ಸಲ್ಲಿಸಿದ್ದಾರೆ. ವಸುಂಧರಾ ಓಸ್ವಾಲ್ (26) ಅವರನ್ನು ಉಗಾಂಡಾದ ಎಕ್ಸ್‌ಟ್ರಾ-ನ್ಯೂಟ್ರಲ್ ಆಲ್ಕೋಹಾಲ್ (ENA) ಸ್ಥಾವರದಿಂದ ಅ.1 ರಂದು ಬಂಧಿಸಿ ಸುಮಾರು 20 ಶಸ್ತ್ರಸಜ್ಜಿತ ಪೊಲೀಸರು ಯಾವುದೇ ವಾರಂಟ್ ತೋರಿಸದೆ ಬಂಧಿಸಿದ್ದಾರೆ. ಅವರ ಬಂಧನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಮಧ್ಯೆ ಪ್ರವೇಶಿಸುವಂತೆ ಈ ವಾರದ ಆರಂಭದಲ್ಲಿ ಯುನೈಟೆಡ್ ನೇಷನ್ಸ್ ವರ್ಕಿಂಗ್ ಗ್ರೂಪ್ ಆನ್ ಆರ್ಬಿಟ್ರರಿ ಡಿಟೆನ್ಶನ್‌ಗೆ (WGAD) ಪಂಕಜ್ ಓಸ್ವಾಲ್ ತುರ್ತು ಮನವಿ ಮಾಡಿದ್ದಾರೆ.

Related posts

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

March 19, 2026
ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

March 19, 2026

ವಸುಂಧರಾ ಅವರ ಇನ್ಸ್ಟಾಗ್ರಾಮ್‌ನಲ್ಲಿ ಅವರ ʻಕಾನೂನುಬಾಹಿರ ಬಂಧನʼ ವಿಚಾರವನ್ನು ಪೋಸ್ಟ್‌ ಮಾಡಲಾಗಿದೆ. ಪೋಸ್ಟ್‌ನಲ್ಲಿ ನೆಲದ ಮೇಲೆ ರಕ್ತ ಮತ್ತು ಗಲೀಜಾಗಿರುವ ಶೌಚಾಲಯದ ಫೋಟೋ ಹಂಚಲಾಗಿದೆ. ಬಂಧನದ ಸಂದರ್ಭದಲ್ಲಿ 90ಕ್ಕೂ ಅಧಿಕ ಗಂಟೆಗಳ ಕಾಲ ಶೂಗಳಿಂದ ತುಂಬಿದ ಕೋಣೆಯಲ್ಲಿ ಕುಳಿತುಕೊಳ್ಳುವಂತೆ ಒತ್ತಾಯಿಸಲಾಗಿದೆ. ಸುಮಾರು ಐದು ದಿನಗಳವರೆಗೆ ಸ್ನಾನ ಮಾಡಲು ಅಥವಾ ಬಟ್ಟೆ ಬದಲಾಯಿಸಲು ಅನುಮತಿ ನೀಡಿಲ್ಲ ಎನ್ನಲಾಗಿದೆ. ಶುದ್ಧ ನೀರು ಮತ್ತು ಸರಿಯಾದ ಆಹಾರ ನಿರಾಕರಿಸಲಾಗಿದೆ. ಮಲಗಲು ಸಣ್ಣ ಬೆಂಚ್ ನೀಡಲಾಗಿದೆ ಎಂದು ಪೊಸ್ಟ್‌ನಲ್ಲಿ ಉಲ್ಲೇಖಿಸಿ ಆರೋಪಿಸಲಾಗಿದೆ.

Tags: Illegal arrest of the daughter of a businessman of Indian origin in Uganda!
ShareTweetSendShare
Join us on:

Related Posts

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

by Shwetha
March 19, 2026
0

ಇರಾನ್ ತನ್ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಮತ್ತು ಬಸಿಜ್ ಪಡೆಯ ಕಮಾಂಡರ್ ಘೋಲಮೆಜಾ ಸೊಲೈಮಾನಿ ಹತ್ಯೆಗೀಡಾದ ಹಿನ್ನೆಲೆ ಇಸ್ರೇಲ್ ವಿರುದ್ಧ ತೀವ್ರ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಕೆ...

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

by Shwetha
March 19, 2026
0

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಜಗತ್ತು ಮತ್ತೊಂದು ಮಹಾಯುದ್ಧದ ಭೀತಿಯಲ್ಲಿದೆ. ಕ್ಷಿಪಣಿಗಳು ಮತ್ತು ಬಾಂಬ್​ಗಳ ಸದ್ದಿನ ನಡುವೆ ಭಾರತ ಮಾತ್ರ ಶಾಂತಿಯ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram