ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಪತಿಯೊಂದಿಗೆ ಅಕ್ರಮ ಸಂಬಂಧ; ಮನೆಗೆ ನುಗ್ಗಿ ದಾಂಧಲೆ

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
February 5, 2024
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಪತಿಯೊಂದಿಗೆ ಅಕ್ರಮ ಸಂಬಂಧ (Illicit Relationship ) ಹೊಂದಿದ್ದಾಳೆಂದು ಮಹಿಳೆಯ ಮನೆಗೆ ಪತ್ನಿ ಹಾಗೂ ಸುಬಂಧಿಕರು ನುಗ್ಗಿ ದಾಂಧಲೆ ಮಾಡಿರುವ ಘಡನೆಯೊಂದು ನಡೆದಿದೆ.

ಈ ಘಟನೆ ನಗರದ ಮಾರುತಿ ಲೇಔಟ್ ಬಿಳೇಶಿವಾಲೆ ದೊಡ್ಡಗುಬ್ಬಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಶರಣ್ ಎಂಬಾತನೊಂದಿಗೆ ಮಹಿಳೆಯೊಬ್ಬರು ಪರಿಚಯವಾಗಿದ್ದರು. ಈ ಪರಿಚಯ ಉತ್ತಮ ಸಂಬಂಧಕ್ಕೆ ಕಾರಣವಾಗಿತ್ತು. ಇದನ್ನು ಗಮನಿಸಿದ ಶರಣ್ ಪತ್ನಿ ಇಬ್ಬರ ಮಧ್ಯೆ ಅಕ್ರಮ ಸಂಬಂಧ ಇದೆ ಎಂದು ರಾದ್ಧಾಂತ ಮಾಡಿದ್ದರು. ಆಗ ಪತಿ, ಮಹಿಳೆಯ ಸಹವಾಸ ಬಿಟ್ಟಿದ್ದರು ಎನ್ನಲಾಗಿದೆ.

Related posts

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

August 21, 2026
ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026

ಆದರೆ, ಇತ್ತೀಚೆಗೆ ಪತಿ ಹಾಗೂ ಆ ಮಹಿಳೆಯನ್ನು ಮಾಲ್ ವೊಂದರಲ್ಲಿ ಪತ್ನಿ ನೋಡಿದ್ದು, ಮಹಿಳೆಯ ಮೇಲೆಗೆ ಹೋಗಿ ಸಂಬಂಧಿಕರೊಂದಿಗೆ ದಾಂಧಲೆ ಮಾಡಿದ್ದಾರೆ ಎನ್ಲನಾಗಿದೆ. ಕೆಂಪರಾಜು, ಶರತ್ ಎಂಬುವವರೊಂದಿಗೆ ತೆರಳಿ ಮನೆಯ ಗಾಜು ಒಡೆದು, ಪೀಠೋಪಕರಣಗಳನ್ನು ಹಾನಿ ಮಾಡಿದ್ದಾರೆ. ಎನ್ನಲಾಗಿದೆ. ಈ ಕುರಿತು ಮಹಿಳೆ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

Tags: Illicit relationship with husband; Broke into the house
ShareTweetSendShare
Join us on:

Related Posts

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

by Shwetha
August 21, 2026
0

ಬೆಂಗಳೂರು: ರಾಜಧಾನಿ ಬೆಂಗಳೂರನ್ನಷ್ಟೇ ಅಲ್ಲದೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತ್ಯಂತ ಮಹತ್ವದ ಮತ್ತು ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೆಮ್ಮೆಯ ಸಂಕೇತವಾದ ವಿಧಾನಸೌಧದ ಆವರಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮೊದಲ ಬಾರಿಗೆ ಆಯೋಜಿಸಿದ್ದ ಫ್ರೀಡಂ ಹಬ್ಬ ಸಂಭ್ರಮ ಸಡಗರದಿಂದ ನೆರವೇರಿತು. ಸಾವಿರಾರು...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram