ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಂಗಳೂರು ಏರ್‌ಪೋರ್ಟ್‌ ಗೆ ಕೋಟಿ-ಚೆನ್ನಯರ ಹೆಸರಿಡುವಂತೆ ಮಿಥುನ್ ರೈ ಆಗ್ರಹ

Shwetha by Shwetha
November 18, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
Mangalore Adani Airport
Share on FacebookShare on TwitterShare on WhatsappShare on Telegram

ಮಂಗಳೂರು ಏರ್‌ಪೋರ್ಟ್‌ ಗೆ ಕೋಟಿ-ಚೆನ್ನಯರ ಹೆಸರಿಡುವಂತೆ ಮಿಥುನ್ ರೈ ಆಗ್ರಹ Mangalore Adani Airport

ಮಂಗಳೂರು, ನವೆಂಬರ್18: ಮಂಗಳೂರು ಅದಾನಿ ಏರ್‌ಪೋರ್ಟ್‌ ನಲ್ಲಿ ತುಳುನಾಡಿನ ಪಿಲಿನಲಿಕೆಯ ಆಕೃತಿಯನ್ನು ತೆಗೆದು ಅದಾನಿಯವರ ಲಾಂಭನ ಇಟ್ಟಿರುವುದನ್ನು ದ.ಕ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಖಂಡಿಸಿದ್ದಾರೆ. Mangalore Adani Airport

Related posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

February 14, 2026
india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026

Mangalore Adani Airport
24 ಗಂಟೆಯ ಒಳಗಾಗಿ ಪಿಲಿನಲಿಕೆಯ ಆಕೃತಿಯನ್ನು ಮರು ಪ್ರತಿಷ್ಠಾಪನೆ ಮಾಡಬೇಕು ಮತ್ತು ವಿಮಾನ ನಿಲ್ದಾಣಕ್ಕೆ ಕೋಟಿ -ಚೆನ್ನಯರ ಹೆಸರನ್ನು ಇಡಬೇಕು ಎಂದು ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್‌ ರೈ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ ಪಿಲಿನಲಿಕೆಯ ಆಕೃತಿಯನ್ನು ತೆಗೆಯಲಾಗಿದೆ. ಅದರ ಬದಲು ಅದಾನಿಯವರ ಲಾಂಭನ ಆನೆಯ ಆಕೃತಿಯನ್ನು ಇಡಲಾಗಿದೆ. ಈ ಮೂಲಕ ತುಳುನಾಡಿನ ಸಂಸ್ಕೃತಿಯನ್ನು ವಿಮಾನ ನಿಲ್ದಾಣದ ಒಳಗಡೆ ಕೂಡಾ ನಶಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಆದುದರಿಂದ ವಿಮಾನ ನಿಲ್ದಾಣದ ಸಿಇಒಗೆ ನಾನು ಎಚ್ಚರಿಕೆ ನೀಡುತ್ತಿದ್ದೇನೆ. 24 ಗಂಟೆಯ ಒಳಗೆ ಪಿಲಿನಲಿಕೆಯ ಆಕೃತಿಯನ್ನು ಮರು ಪ್ರತಿಷ್ಠಾಪನೆ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಅದಾನಿಯವರ ಲಾಂಭನವನ್ನು ಬೇಕಾದಲ್ಲಿ ಬೇರೆ ಕಡೆ ಪ್ರತಿಷ್ಠಾಪಿಸಿ ಆದರೆ ತುಳುನಾಡಿನ ಸಂಸ್ಕೃತಿಗೆ ಧಕ್ಕೆ ಮಾಡುವ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಮಿಥುನ್‌ ರೈ ಎಚ್ಚರಿಕೆ ನೀಡಿದರು.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸರ್ಕಾರ ಅದಾನಿ ಸಮೂಹಕ್ಕೆ ಹಸ್ತಾಂತರಿಸಿರುವುದರಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಿರುವುದನ್ನು ನಾವು ಖಂಡಿಸುತ್ತೇವೆ ಮತ್ತು ಈಗಾಗಲೇ ಪ್ರತಿಭಟನೆ, ಉಪವಾಸ ಸತ್ಯಾಗ್ರಹ ನಡೆಸಿದ್ದೇವೆ ಎಂದು ಅವರು ಹೇಳಿದರು.

Mangalore Adani Airport

ವಿಮಾನ ನಿಲ್ದಾಣದ ಹೆಸರು ಬದಲಾಯಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಲಾಗಿದೆ.ಆದುದರಿಂದ ಈ ಹಿಂದೆ ಪ್ರಸ್ತಾಪಿಸಿದಂತೆ, ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರಿಡಬೇಕು. ಇದಕ್ಕೆ ಸಂಬಂಧಿಸಿದಂತೆ ನವೆಂಬರ್18ರಂದು ಸಂಜೆ ನಗರದ ಸರ್ಕ್ಯೂಟ್ ಹೌಸ್ ನಿಂದ ವಿಮಾನ ನಿಲ್ದಾಣದವರೆಗೆ ಪಂಜಿನ ಮೆರವಣಿಗೆ ನಡೆಸಲಾಗುವುದು ಎಂದು ಮಿಥುನ್‌ ರೈ ತಿಳಿಸಿದ್ದಾರೆ.

Mr @gautam_adani , since you are the decision making authority now for the Mangaluru International Airport, instead of changing to Adani Airports, we the citizens of Mangaluru humbly request you to change it to KOTI CHENNAYA International Airport.#AdaniTakesOverMangaluruAirport pic.twitter.com/y0v4FMBACf

— Mithun Rai (@TheMithunRai) October 31, 2020

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗಿ ಕಂಪೆನಿಗೆ ಗುತ್ತಿಗೆಗೆ ನೀಡಿದ್ದರೂ ಕೂಡಾ ವಿಮಾನ ನಿಲ್ದಾಣದ ಹೆಸರು ಬದಲಾವಣೆ ಮಾಡಿಲ್ಲ. ಇನ್ನು ಗುಜರಾತ್ ಮುಂಬೈ ವಿಮಾನ ನಿಲ್ದಾಣಗಳ ಹೆಸರನ್ನು ಬದಲಾವಣೆ ಬದಲಾಯಿಸಿ ಗುತ್ತಿಗೆ ಕಂಪನಿಯ ಹೆಸರನ್ನು ಸೂಚಿಸಿಲ್ಲ. ಇಲ್ಲಿನ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಈ ಬಗ್ಗೆ ತಮ್ಮ ಇಚ್ಛಾ ಶಕ್ತಿಯನ್ನು ಪ್ರದರ್ಶಿಸಬೇಕಾಗಿದೆ ಎಂದು ಅವರು ಹೇಳಿದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಶುಂಠಿಯ ಅಸಂಖ್ಯಾತ ಆರೋಗ್ಯ ಪ್ರಯೋಜನಗಳು#health#healthtips#healthcare#GINGERhttps://t.co/80SBmAXYZS

— Saaksha TV (@SaakshaTv) October 25, 2020

ಪ್ರಧಾನಿ ಮೋದಿಯವರು ಮಿಲಿಟರಿ ಸಮವಸ್ತ್ರ ಧರಿಸಿರುವುದನ್ನು ಪ್ರಶ್ನಿಸಿದ ಯೂತ್ ಕಾಂಗ್ರೆಸ್https://t.co/HCkz0WsXWC

— Saaksha TV (@SaakshaTv) November 17, 2020

 

Tags: #saakshatvMangalore Adani AirportMangalore airport issue
ShareTweetSendShare
Join us on:

Related Posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
February 14, 2026
0

ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram