ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಸ್ಪತ್ರೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ  ವೇತನ ಪಾವತಿ – ಡಾ. ಕೆ ಸುಧಾಕರ್

Naveen Kumar B C by Naveen Kumar B C
April 21, 2022
in Newsbeat, State, ರಾಜ್ಯ
Health minister dr k sudhakar reaction on halal issue saaksha tv
Share on FacebookShare on TwitterShare on WhatsappShare on Telegram

ಆಸ್ಪತ್ರೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ  ವೇತನ ಪಾವತಿ – ಡಾ ಕೆ ಸುಧಾಕರ್

ಆರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ.  ಈ ಕುರಿತು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು  ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದಿವೆ. ನಿಜವಾದ ಕಾರಣಗಳಿಲ್ಲದೆ ಕೆಲಸ ಮಾಡದಿರುವುದನ್ನು ಸಹಿಸಲು ಆಗುವುದಿಲ್ಲ. ಅವರ ಕರ್ತವ್ಯಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಹೀಗಾಗಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ.

ಇಲಾಖೆ ಅಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ ಆಧಾರ್‌ ಆಧಾರಿತ ಬಯೋಮೆಟ್ರಿಕ್‌ ಹಾಜರಾತಿ (ಎಇಬಿಎಎಸ್‌) ಕಡ್ಡಾಯಗೊಳಿಸಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಕೋವಿಡ್‌ ಕಾರಣಕ್ಕೆ ಸ್ಥಗಿತಗೊಂಡಿದ್ದ ಬಯೋಮೆಟ್ರಿಕ್‌ ಹಾಜರಾತಿ ಪದ್ಧತಿಯನ್ನು ಕಳೆದ ಎರಡು ತಿಂಗಳ ಹಿಂದಿನಿಂದಲೇ ಮತ್ತೆ ಕಡ್ಡಾಯಗೊಳಿಸಲಾಗಿದೆ. ಅನೇಕ ಸಭೆಗಳಲ್ಲಿ ಮತ್ತು ಸುತ್ತೋಲೆ ಮೂಲಕವೂ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಡಿಡಿಒ ಹೊಣೆ: ಇಲಾಖೆಯ ಆಸ್ಪತ್ರೆ, ಸಂಸ್ಥೆ ಮತ್ತು ಕೇಂದ್ರಗಳ ಜವಾಬ್ದಾರಿ ನಿರ್ವಹಿಸುವ ಡಿಡಿಒ ( ಸ್ಯಾಲರಿ ಡ್ರಾಯಿಂಗ್‌ ಆಫೀಸರ್‌)ಗಳು ಪ್ರತೀ ತಿಂಗಳು ಎಇಬಿಎಎಸ್‌ ನಲ್ಲಿ ತಮ್ಮ ವ್ಯಾಪ್ತಿಯ ಎಲ್ಲ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಬೇಕು. ಅದರ ಅನುಸಾರವೇ ವೇತನ ಪಾವತಿಗೆ ವರದಿ ಸಿದ್ಧಪಡಿಸಬೇಕು. ಸಂಬಂಧಿಸಿದ ಅಧಿಕಾರಿಗಳ ಮೂಲಕ ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ (ಡಿಎಚ್‌ಒ) ಸಲ್ಲಿಸಬೇಕು. ಅವರು ಅದನ್ನು ಪರಿಶೀಲಿಸಿ ವೇತನ ಬಿಡುಗಡೆ ಮತ್ತು ಕಡಿತಕ್ಕೆ ಸೂಚನೆ ನೀಡಲಿದ್ದಾರೆ. ಡಿಎಚ್‌ಒ ಅವರು ಕೈಗೊಂಡ ಕ್ರಮಗಳನ್ನ ಮೇಲಿನ ಹಂತದ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಶೇ.80ರಷ್ಟು ಹಾಜರಾತಿ ಇದ್ದಲ್ಲಿ ವೇತನ: ಯಾರೇ ಆಗಲಿ ಶೇ.80ರಷ್ಟು ಹಾಜರಾತಿಗಿಂತ ಕಡಿಮೆ ಇದ್ದಲ್ಲಿ ಅವರ ವೇತನ ತಡೆ ಹಿಡಿಯಲಾಗುತ್ತದೆ. ನಂತರ ಮಾರ್ಗಸೂಚಿ ಅನ್ವಯ ಮುಂದಿನ ಕ್ರಮ ವಹಿಸಲಾಗುವುದು. ಒಂದು ವೇಳೆ ಶೇ.80ರಷ್ಟು ಹಾಜರಾತಿ ಇದ್ದಲ್ಲಿ ವೇತನ ಬಿಡುಗಡೆ ಮಾಡಿ ಉಳಿದ ಶೇ.20 ಹಾಜರಾತಿ ದಾಖಲು ಮಾಡದಿರುವುದಕ್ಕೆ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಲಾಗುತ್ತದೆ. ಸಿಬ್ಬಂದಿ ನೀಡುವ ಕಾರಣ ನಿಜವಾಗಿದ್ದಲ್ಲಿ ಪ್ರಕರಣ ಮುಕ್ತಾಯಗೊಳಿಸಲಾಗುವುದು. ಒಂದು ವೇಳೆ ಸಬೂಬು ನೀಡಿದರೆ ಅಥವಾ ನೀಡಿರುವ ಮಾಹಿತಿ ಸುಳ್ಳು ಆಗಿದ್ದಲ್ಲಿ ಮುಂದಿನ ತಿಂಗಳ ವೇತನದಲ್ಲಿ ನಿರ್ದಿಷ್ಟಪಡಿಸಿರುವ ಮೊತ್ತವನ್ನು ಕಡಿತಗೊಳಿಸಲಾಗುವುದು ಎಂದರು.

Tags: health ministerHealth Minister Dr K Sudhakar
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram