ADVERTISEMENT
Friday, April 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಬಂದ್..

admin by admin
February 12, 2020
in Newsbeat, Politics, Samagra karnataka
Sarojini Mahishi
Share on FacebookShare on TwitterShare on WhatsappShare on Telegram

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇದೇ ಫೆಬ್ರವರಿ 13 ಕರ್ನಾಟಕ ಬಂದ್‍ಗೆ ಕರೆ ನೀಡಿವೆ. ಕನ್ನಡಪರ ಸಂಘಟನೆಗಳ ಬಂದ್ ಕರೆಗೆ 600 ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಈಗಾಗಲೇ ತಮ್ಮ ಬೆಂಬಲವನ್ನ ಘೋಷಣೆ ಮಾಡಿವೆ. ಉಳಿದಂತೆ ಕೆಲ ಸಂಘಟನೆಗಳು ಬೆಂಬಲ ನೀಡದಿದ್ದರೂ, ನಾಳಿನ ಬಂದ್ ಆಚರಣೆಯಲ್ಲಿ ಸಾರ್ವಜನಿಕ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ನಾಳೆ ನಡೆಯಲಿರುವ ಬಂದ್ ಗೆ ಓಲಾ ಉಬರ್ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ತನ್ವೀರ್ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಾಡು, ನುಡಿಗೆ ಸಂಬಂಧಿಸಿದ ವಿಚಾರವಾಗಿರುವುದರಿಂದ ನಮ್ಮ ಯಾವುದೇ ವಾಹನಗಳು ರಸ್ತೆಗಿಳಿಯುವುದಿಲ್ಲ. ಓಲಾ ಉಬರ್ ಸಂಘಟನೆಯ 1 ಲಕ್ಷ ವಾಹನಗಳ ಸೇವೆಯನ್ನು ಬೆಳಗ್ಗೆಯಿಂದ ಸಂಜೆಯವರೆಗೆ ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Related posts

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಮಲ್ಲಿಕಾರ್ಜುನ ಖರ್ಗೆಗೆ ಚಲವಾದಿ ನೇರ ಪ್ರಶ್ನೆ!

April 10, 2026
ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

April 10, 2026

ಕರ್ನಾಟಕ ಬಂದ್‍ಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಬೆಂಬಲವನ್ನ ವ್ಯಕ್ತಪಡಿಸಿದ್ದಾರೆ. ಸರೋಜಿನಿ ಮಹಿಷಿ ವರದಿ ಜಾರಿ ಹೋರಾಟಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ಸೇನೆ, ಜಯಕರ್ನಾಟಕ ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ನೀಡಿವೆ.

ಈ ನಡುವೆ ಖಾಸಗಿ ಶಾಲೆಗಳ ಒಕ್ಕೂಟ ಸೇರಿ ಕೆಲವು ಸಂಘಟನೆಗಳು ಬಂದ್ ಗೆ ಯಾವುದೇ ಬೆಂಬಲ ನೀಡಿಲ್ಲ. ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಚರ್ಚೆ ನಡೆಸಿ ಬಂದ್ ಬೆಂಬಲಿಸಬೇಕೆ? ಬೇಡವೇ ಎಂಬುದರ ಬಗ್ಗೆ ತೀರ್ಮಾನಿಸುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.

Tags: Karnataka Bandh
ShareTweetSendShare
Join us on:

Related Posts

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಮಲ್ಲಿಕಾರ್ಜುನ ಖರ್ಗೆಗೆ ಚಲವಾದಿ ನೇರ ಪ್ರಶ್ನೆ!

by Shwetha
April 10, 2026
0

ಬ್ರಾಹ್ಮಣರ ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ನೀವು ಬ್ರಾಹ್ಮಣರ ಬಗ್ಗೆ ಇಷ್ಟು ಮಾತಾಡ್ತೀರಾ,...

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

by Shwetha
April 10, 2026
0

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿ ನಾಯಕರು ನಡೆಸುತ್ತಿರುವ ನಿರಂತರ ವೈಯಕ್ತಿಕ ದಾಳಿಗಳ ವಿರುದ್ಧ...

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

by Shwetha
April 10, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವನ್ನು ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಟೀಕಿಸಿರುವ...

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

by Shwetha
April 10, 2026
0

ಕಲಬುರಗಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಬಿಜೆಪಿ ಸಂಖ್ಯಾಬಲದ...

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

by Shwetha
April 10, 2026
0

ಇರಾನ್-ಅಮೆರಿಕಾ ನಡುವೆ ಕದನವಿರಾಮಕ್ಕೆ ನಾವು ಕಾರಣ ಎಂಬಂತೆ ಪಾಕಿಸ್ತಾನ ಹೇಳಿಕೊಳ್ಳುತ್ತಿರುವ ಹಿನ್ನೆಲೆ, ಭಾರತದಲ್ಲಿನ ಇಸ್ರೇಲ್ ರಾಯಭಾರಿ ರೂವೆನ್ ಅಜರ್ ಪಾಕ್‌ನ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಸಂಶಯ ವ್ಯಕ್ತಪಡಿಸಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram