ಕರ್ನಾಟಕದಲ್ಲಿ ಒಮಿಕ್ರಾನ್ ಸೋಕಿತರ ಸಂಖ್ಯೆ 19 ಕ್ಕೆ ಏರಿಕೆ….
ಕರ್ನಾಟಕದಲ್ಲಿ ಇಂದು ಮತ್ತೆ ಐವರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19ಕ್ಕೆ ಏರಿದೆಯಾಗಿದೆ. ಮೊನ್ನೆಯಷ್ಟೇ 5 ಮಂದಿಗೆ ಸೋಂಕು ಹರಡಿತ್ತು, ಇದೀಗ ಧಾರವಾಡ, ಉಡುಪಿ, ಭದ್ರಾವತಿ, ಮಂಗಳೂರಿನಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿದೆ. ಈ ಕುರಿತು ಕರ್ನಾಟಕ ಆರೋಗ್ಯ ಸಚಿವ ಡಾ.ಸುಧಾಕರ್ ಕೆ. ಟ್ವಿಟ್ ಮಾಡಿ ಮಾಹಿತಿ ನೀಡಿದ್ದಾರೆ.
Five cases of Omicron have been confirmed on Dec 19th:
🔹 Dharwad: 54 yr male
🔹 Bhadravathi: 20 yr female
🔹 Udupi: 82 yr male and 73 yr female
🔹 Mangaluru: 19 yr female#Omicronindia #Covid_19 @BSBommai— Dr Sudhakar K (@DrSudhakar_) December 20, 2021
ಧಾರವಾಡದ 54 ವರ್ಷದ ಪುರುಷ, ಭದ್ರವತಿಯ 20 ವರ್ಷದ ಯುವತಿ ಉಡುಪಿಯ 82 ವರ್ಷದ ವೃದ್ಧೆಗೆ ಮತ್ತು 73 ವರ್ಷದ ವೃದ್ಧೆಗೆ ಹಾಗು ಮಂಗಳೂರಿನ 19 ವರ್ಷದ ಯುವತಿಗೆ ಒಮಿಕ್ರಾನ್ ಸೋಂಕು ದೃಡಪಟ್ಟಿದೆ.








