ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಮಾಲ್ ನಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಕೋರ್ಟ್ ಗೆ ಶರಣು

ಬೆಂಗಳೂರಿನ ಮಾಲ್ ವೊಂದರಲ್ಲಿ ನಡೆದ ಘಟನೆ

Author2 by Author2
November 2, 2023
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಮಾಲ್ ನಲ್ಲಿ (Mall) ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಕೋರ್ಟ್ ಗೆ ಶರಣಾಗಿದ್ದಾರೆ.

ಅಶ್ವಥ್ ನಾರಾಯಣ್ (60) ಕೋರ್ಟ್ ಮುಂದೆ ಶರಣಾದ ವ್ಯಕ್ತಿ ಎನ್ನಲಾಗಿದೆ. ಈ ವ್ಯಕ್ತಿಯು ಬೆಂಗಳೂರಿನ (Bengaluru) ಮಾಲ್‌ ವೊಂದರಲ್ಲಿ ಮಹಿಳೆಯರ ಜೊತೆ ಕೆಟ್ಟದಾಗಿ ವರ್ತಿಸಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದರು. ಈ ವಿಡಿಯೋಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿದ್ದರು. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ ಐಆರ್ ದಾಖಲಾಗಿತ್ತು.

Related posts

Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

December 1, 2025
Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

December 1, 2025

ಆ ನಂತರ ಆರೋಪಿಯು ತಲೆ ಮರೆಸಿಕೊಂಡಿದ್ದ. ಹೀಗಾಗಿ ಆತನಿಗಾಗಿ ಶೋಧ ಕಾರ್ಯ ನಡೆದಿತ್ತು. ಆದರೆ, ಕೋರ್ಟ್ ಎದುರು ಆರೋಪಿ ಶರಣಾಗಿದ್ದು, ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

Tags: Inappropriate behavior with a woman at the mall; Surrender to court
ShareTweetSendShare
Join us on:

Related Posts

Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

by Saaksha Editor
December 1, 2025
0

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

ಪಾಠ ಮಾಡುವುದೋ ಅಥವಾ ಬೀದಿ ನಾಯಿ ಎಣಿಸುವುದೋ? ಜಿಬಿಎ ವಿಚಿತ್ರ ಆದೇಶಕ್ಕೆ ಖಾಸಗಿ ಶಾಲೆಗಳ ಒಕ್ಕೂಟದ ತೀವ್ರ ಆಕ್ರೋಶ

ಪಾಠ ಮಾಡುವುದೋ ಅಥವಾ ಬೀದಿ ನಾಯಿ ಎಣಿಸುವುದೋ? ಜಿಬಿಎ ವಿಚಿತ್ರ ಆದೇಶಕ್ಕೆ ಖಾಸಗಿ ಶಾಲೆಗಳ ಒಕ್ಕೂಟದ ತೀವ್ರ ಆಕ್ರೋಶ

by Shwetha
December 1, 2025
0

ಬೆಂಗಳೂರು: ಶಾಲಾ ಶಿಕ್ಷಕರು ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸುವುದನ್ನು ಬಿಟ್ಟು ಬೀದಿ ನಾಯಿಗಳ ಸಮೀಕ್ಷೆ ನಡೆಸಬೇಕೇ? ಎಂದು ಪ್ರಶ್ನಿಸುವ ಮೂಲಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌)...

ಕಬ್ಬನ್ ಪಾರ್ಕ್ ಫ್ಲವರ್ ಶೋ ಹಿನ್ನೆಲೆ 11 ದಿನ ಸಂಚಾರ ಬದಲಾವಣೆ

ಕಬ್ಬನ್ ಪಾರ್ಕ್ ಫ್ಲವರ್ ಶೋ ಹಿನ್ನೆಲೆ 11 ದಿನ ಸಂಚಾರ ಬದಲಾವಣೆ

by Shwetha
November 26, 2025
0

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ತೋಟಗಾರಿಕೆ ಇಲಾಖೆ ಪ್ರತಿ ವರ್ಷದಂತೆ ಈ ಸಲವೂ ಅದ್ಭುತ ಫ್ಲವರ್ ಶೋ ಆಯೋಜಿಸಿದೆ. ನವೆಂಬರ್ 27ರಿಂದ ಪ್ರಾರಂಭವಾಗಿ 11 ದಿನಗಳು ಈ ಹೂವಿನ...

14 ಪಿಜಿಗಳಿಗೆ GBA ಬೀಗ – ನಿಯಮ ಉಲ್ಲಂಘನೆಗೆ ಕಠಿಣ ಕ್ರಮ

14 ಪಿಜಿಗಳಿಗೆ GBA ಬೀಗ – ನಿಯಮ ಉಲ್ಲಂಘನೆಗೆ ಕಠಿಣ ಕ್ರಮ

by Shwetha
November 19, 2025
0

ಬೆಂಗಳೂರಿನಲ್ಲಿ ನಿಯಮ ಬಾಹಿರವಾಗಿ ನಡೆಯುತ್ತಿರುವ ಪೇಯಿಂಗ್‌ ಗೇಸ್ಟ್‌ (PG) ವಸತಿ ಕೇಂದ್ರಗಳ ವಿರುದ್ಧ ಮಹಾನಗರ ಪಾಲಿಕೆ GBA ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. GBA ಕಾಯ್ದೆ–2024ರ ಅಡಿಯಲ್ಲಿ ವಿಧಿಸಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram