ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಶಿಕ್ಷಣ ಸಚಿವರಿಂದ ಚಿತ್ರ ಕಲಾಕೃತಿಗಳ ಪ್ರದರ್ಶನದ ಉದ್ಘಾಟನೆ

ನಮ್ಮ ಶಾಲೆ ನಮ್ಮ ಜವಾಬ್ದಾರಿ ಎಂಬ ಪ್ರಧಾನ ಆಶಯ

Author2 by Author2
October 16, 2024
in State, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಧಾರವಾಡ : ಶೈಕ್ಷಣಿಕ ಬಲವರ್ಧನೆ ವರ್ಷ 2024 25ನೇ ಸಾಲಿನ ಶೈಕ್ಷಣಿಕ ವರ್ಷದ ಅಂಗವಾಗಿ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಎಂಬ ಪ್ರಧಾನ ಆಶಯದ ಅಡಿಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳ ವಿಕಾಸಕ್ಕೆ ಸಂಬಂಧಿಸಿದಂತೆ 50 ಜನ ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರು ರಚಿಸಿರುವ ನೂರಕ್ಕೂ ಹೆಚ್ಚು ಚಿತ್ರಕಲಾ ಕೃತಿಗಳ ಪ್ರದರ್ಶನವನ್ನು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಉದ್ಘಾಟಿಸಿದರು.

ಇಲ್ಲಿಯ ಶಿಕ್ಷಕಿಯರ ಸರ್ಕಾರಿ ತರಬೇತಿ ವಿದ್ಯಾಲಯದಲ್ಲಿ ಆಯೋಜಿಸಿದ್ದ ಈ ಚಿತ್ರಕಲಾ ಕೃತಿಗಳನ್ನು ಇತ್ತೀಚಿಗೆ ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ನಗರದ ಸರಕಾರಿ ಆರ್ಟ ಗ್ಯಾಲರಿಯಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ವಿಭಾಗ ಮಟ್ಟದ ಐದು ದಿನಗಳ ಚಿತ್ರಕಲಾ ಶಿಕ್ಷಕರ ಶಿಬಿರದಲ್ಲಿ ಈ ಚಿತ್ರಕಲಾ ಕೃತಿಗಳನ್ನು ರಚಿಸಲಾಗಿತ್ತು.

Related posts

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

June 28, 2026
ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

June 28, 2026

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ, ಚಿಕ್ಕೋಡಿ ಮತ್ತು ಶಿರಸಿ ಜಿಲ್ಲೆಗಳ 50 ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರು ಈ ಶಿಬಿರದಲ್ಲಿ ಪಾಲ್ಗೊಂಡು ತಮ್ಮದೇ ಆದ ವಿಭಿನ್ನ ಪರಿಕಲ್ಪನೆಗಳಲ್ಲಿ ರಚಿಸಿರುವ ಚಿತ್ರಕಲಾ ಕೃತಿಗಳನ್ನು ಅವಲೋಕನ ಮಾಡಿದ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳ ಅಳವಡಿಕೆ ಇರಬೇಕೆನ್ನುವ ವಿಶಿಷ್ಟ ಪರಿಕಲ್ಪನೆಗಳು ನೂರಕ್ಕೂ ಹೆಚ್ಚು ಚಿತ್ರಕಲಾ ಕೃತಿಗಳಲ್ಲಿ ಅಭಿವ್ಯಕ್ತಗೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಕಿತ್ತೂರು ಕರ್ನಾಟಕ ಶೈಕ್ಷಣಿಕ ವಲಯದ ಹೆಚ್ಚುವರಿ ಆಯುಕ್ತೆ ಜಯಶ್ರೀ ಸಿಂತ್ರಿ, ಜಂಟಿ ನಿರ್ದೇಶಕ ಈಶ್ವರ್ ನಾಯಕ್, ಧಾರವಾಡ ಡಿ ಡಿ ಪಿ ಐ ಎಸ್. ಎಸ್. ಕೆಳದಿಮಠ, ಹಾವೇರಿ ಡಯಟ್ ಪ್ರಾಚಾರ್ಯ ಗಿರೀಶ್ ಪದಕಿ, ಆಯುಕ್ತರ ಕಚೇರಿಯ ಚಿತ್ರಕಲಾ ವಿಷಯ ಪರಿವೀಕ್ಷಕ ಪಿ.ಆರ್. ಬಾರಕೇರ, ಬಿ ಇ ಓ ಗಳಾದ ಉಮೇಶ್ ಬೊಮ್ಮಕ್ಕನವರ್, ಅಶೋಕಕುಮಾರ ಸಿಂದಗಿ, ಎಸ್.ಎಂ. ಹುಡೇದಮನಿ, ಟಿ.ಸಿ.ಡಬ್ಲ್ಯೂ. ಪ್ರಾಚಾರ್ಯ ರವಿಕುಮಾರ ಬಾರಾಟಕ್ಕೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.

Tags: Inauguration of Exhibition of Film Artifacts by Education Minister
ShareTweetSendShare
Join us on:

Related Posts

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

by Shwetha
June 28, 2026
0

ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

by Shwetha
June 28, 2026
0

ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬರೋಬ್ಬರಿ ಒಂದೂವರೆ ಲಕ್ಷ ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ಘೋಷಿಸುವ ಮೂಲಕ...

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

by Shwetha
June 28, 2026
0

2007 ರಲ್ಲಿ ತೆರೆಕಂಡ ಆ ದಿನಗಳು ಸಿನಿಮಾ ಕನ್ನಡ ಚಿತ್ರರಂಗದ ಮಟ್ಟಿಗೆ ಒಂದು ಮೈಲಿಗಲ್ಲು. ರಕ್ತಪಾತವಿಲ್ಲದೆಯೂ ಭೂಗತ ಲೋಕದ ಕಥೆಯನ್ನು ಎಷ್ಟು ಕಲಾತ್ಮಕವಾಗಿ ಹೇಳಬಹುದು ಎಂದು ನಿರ್ದೇಶಕ...

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

by Shwetha
June 28, 2026
0

ಚಿಕ್ಕಬಳ್ಳಾಪುರ:ನಗರದ ಕನ್ನಡ ಭವನದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿತು. ಶಾಸಕ ಪ್ರದೀಪ್ ಈಶ್ವರ್ ಅವರ ವರ್ತನೆ ಹಾಗೂ ಅವರ ವಿರುದ್ಧ ಒಕ್ಕಲಿಗ...

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

by Shwetha
June 28, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್‌ ಸಂಘಟನೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯೂತ್ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram