ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಹಾರಾಷ್ಟ್ರ – ಬೃಹತ್ ಐಟಿ ದಾಳಿ 390 ಕೋಟಿ ಅಕ್ರಮ ಆಸ್ತಿ ವಶಕ್ಕೆ..

ಮಹಾರಾಷ್ಟ್ರದಲ್ಲಿ  ಐಟಿ  ಇಲಾಖೆ ಬೃಹತ್ ದಾಳಿ ನಡೆಸಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ವಶಕ್ಕೆ ಪಡೆಸಿಕೊಂಡಿದ್ದಾರೆ.

Naveen Kumar B C by Naveen Kumar B C
August 11, 2022
in National, Newsbeat, ದೇಶ - ವಿದೇಶ
Income Tax raid

Income Tax raid

Share on FacebookShare on TwitterShare on WhatsappShare on Telegram

ಮಹಾರಾಷ್ಟ್ರ( Income Tax raid )– ಬೃಹತ್ ಐಟಿ ದಾಳಿ 390 ಕೋಟಿ ಅಕ್ರಮ ಆಸ್ತಿ ವಶಕ್ಕೆ..

ಮಹಾರಾಷ್ಟ್ರದಲ್ಲಿ  ಐಟಿ  ಇಲಾಖೆ ಬೃಹತ್ ದಾಳಿ ನಡೆಸಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ವಶಕ್ಕೆ ಪಡೆಸಿಕೊಂಡಿದ್ದಾರೆ.

Related posts

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

March 24, 2026
ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

March 24, 2026

ಮಹಾರಾಷ್ಟ್ರದ ಜಲ್ನಾದಲ್ಲಿ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಬಿಸಿನೆಸ್ ಗ್ರೂಪ್ ಗಳಿಗೆ ಸೇರಿದ ಅನೇಕ ಸ್ಥಳಗಳಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಈ ವೇಳೆ ಸುಮಾರು 390 ಕೋಟಿ ರೂಗಳಷ್ಟು “ಬೇನಾಮಿ” ಆಸ್ತಿ ಅಥವಾ “ಲೆಕ್ಕ ರಹಿತ” ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಸಂಬಂಧಿಸಿದಂತೆ  ಎರಡು ಬಿಸಿನೆಸ್ ಗ್ರೂಪ್ ಗಳಿಗೆ ಸಂಬಂಧಿಸಿದಂತೆ ವಸತಿ ಮತ್ತು ಅಧಿಕೃತ ಕಚೇರಿಗಳ ಮೇಲೆ ಆಗಸ್ಟ್ 1 ಮತ್ತು 8 ರ ನಡುವೆ ದಾಳಿ ನಡೆಸಲಾಗಿತ್ತು. ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ವಿವರಗಳನ್ನ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

Maharashtra | Income Tax conducted a raid at premises of a steel, cloth merchant & real estate developer in Jalna from 1-8 Aug. Around Rs 100 cr of benami property seized – incl Rs 56 cr cash, 32 kgs gold, pearls-diamonds & property papers. It took 13 hrs to count the seized cash pic.twitter.com/5r9MHRrNyR

— ANI (@ANI) August 11, 2022

ವಶಪಡಿಸಿಕೊಂಡ ಸ್ವತ್ತುಗಳಲ್ಲಿ 56 ಕೋಟಿ ರೂ ನಗದು ಮತ್ತು 14 ಕೋಟಿ ರೂ ಮೌಲ್ಯದ 32 ಕೆಜಿ ಚಿನ್ನ, ಮುತ್ತುಗಳು ಮತ್ತು ವಜ್ರಗಳು ಸೇರಿವೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ದಾಳಿಯ ವೇಳೆ ವಶಪಡಿಸಿಕೊಂಡ ನಗದನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು ಎನ್ನಲಾಗಿದೆ.

Tags: income taxraid
ShareTweetSendShare
Join us on:

Related Posts

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

by Shwetha
March 24, 2026
0

ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದು ತಿಂಗಳ ಹಿಂದೆ 1,000 ತೆಂಗಿನಕಾಯಿಗಳ ಬೆಲೆ ಸುಮಾರು ₹22,000 ಇದ್ದರೆ, ಈಗ ಅದು ₹12,000-₹13,000ಕ್ಕೆ ಇಳಿದಿದೆ. ಕೇವಲ 30...

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

by Shwetha
March 24, 2026
0

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದ ಹೋಟೆಲ್ ಉದ್ಯಮಕ್ಕೆ ಈಗ ಸ್ವಲ್ಪ ಮಟ್ಟಿನ ನೆಮ್ಮದಿ ಸಿಗುವ ಸಾಧ್ಯತೆ ಇದೆ. ಕೆ. ಎಚ್. ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram