ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಲ್ಲಿ ಹೆಚ್ಚಿದ ಡ್ರಗ್ಸ್ ಪೆಡ್ಲರ್ಸ್ : ಬಿಜೆಪಿ-ಕಾಂಗ್ರೆಸ್ ಟ್ವೀಟ್ ವಾರ್

Mahesh M Dhandu by Mahesh M Dhandu
October 25, 2021
in Newsbeat, Politics, ರಾಜಕೀಯ
Congress

Congress

Share on FacebookShare on TwitterShare on WhatsappShare on Telegram

ಬೆಂಗಳೂರಲ್ಲಿ ಹೆಚ್ಚಿದ ಡ್ರಗ್ಸ್ ಪೆಡ್ಲರ್ಸ್ : ಬಿಜೆಪಿ-ಕಾಂಗ್ರೆಸ್ ಟ್ವೀಟ್ ವಾರ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲರ್ ಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ-ಕಾಂಗ್ರೆಸ್ ಘಟಕಗಳು ಟ್ವಿಟ್ಟರ್ ನಲ್ಲಿ ಪರಸ್ಪರ ಕಿಡಿಕಾರಿಕೊಂಡಿವೆ.

Related posts

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

June 29, 2026
ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

June 29, 2026

ಡ್ರಗ್ಸ್ ಪೆಡ್ಲರ್ಸ್ ವಿಚಾರವಾಗಿ ಕಾಂಗ್ರೆಸ್ ಟ್ವೀಟ್ ನಲ್ಲಿ.. ಕಾಂಗ್ರೆಸ್ ಅವಧಿಯಲ್ಲಿ ಸಿಲಿಕಾನ್ ಸಿಟಿ ಹಾಗೂ ಗಾರ್ಡನ್ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಬೆಂಗಳೂರು, ಬಿಜೆಪಿ ಆಡಳಿತದಲ್ಲಿ ‘ಡ್ರಗ್ಸ್ ಸಿಟಿ’ ಆಗುತ್ತಿದೆ. ಬಿಜೆಪಿಗೂ ಡ್ರಗ್ಸ್ ಪೆಡ್ಲರ್‍ಗಳಿಗೂ ಇರುವ ನಂಟೇ ಈ ಹಂತಕ್ಕೆ ಬರಲು ಕಾರಣ. ಅದಾನಿ ಪೆÇೀರ್ಟ್‍ನ ಡ್ರಗ್ಸ್ ಬಗ್ಗೆ ಬಿಜೆಪಿಗರು ಮಾತನಾಡದಿರುವುದು ಇದಕ್ಕೆ ಪುಷ್ಟಿ ನೀಡುತ್ತದೆ ಎಂದು ದೂರಿದೆ.

BJP-Congress saaksha tv

ಇದಕ್ಕೆ ಟಾಂಗ್ ನೀಡಿರುವ ಬಿಜೆಪಿ.. ಡ್ರಗ್ಸ್ ವ್ಯವಹಾರದ ಜತೆಗೆ ಡಾರ್ಕ್ ನೆಟ್, ಬಿಟ್ ಕಾಯಿನ್ ವ್ಯವಹಾರವೂ ತಳುಕು ಹಾಕಿಕೊಂಡಿರುವ ಬಗ್ಗೆ ಈ ಹಿಂದೆ ಪೆÇಲೀಸರು ಬಹಿರಂಗಪಡಿಸಿದ್ದರು. ಆಗ ಕಾಂಗ್ರೆಸ್ ನ ಪ್ರಭಾವಿ ಶಾಸಕರ ಪುತ್ರನೊಬ್ಬ ಈ ಜಾಲದ ಹಿನ್ನೆಲೆಯಲ್ಲಿ ಪಬ್‍ನಲ್ಲಿ ಹೊಡೆದಾಟ ಮಾಡಿದ್ದು ಮರೆತು ಹೋಯಿತೇ? ಅವರೀಗ ಭಾರೀ ಪ್ರಭಾವಿ ಅನಿಸಿಕೊಂಡಿದ್ದಾರೆ!

ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮಾದಕ ದ್ರವ್ಯದ ಜಾಲ ಬಲವಾಗಿ ಬೇರು ಬಿಟ್ಟಿತ್ತು. ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಕೈ ಕಟ್ಟಿ ಕುಳಿತಿತ್ತು. ಏಕೆಂದರೆ ಅಧಿಕಾರ ನಡೆಸುತ್ತಿದ್ದ ಮಹಾನುಭಾವರೊಬ್ಬರ ಮಗ-ಸೊಸೆ ಪಬ್‍ನಲ್ಲಿ ನಡೆಯುತ್ತಿದ್ದಿದ್ದು ಅದೇ ದಂಧೆಯಲ್ಲವೇ? ಬೆಂಗಳೂರಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ವ್ಯವಹಾರಕ್ಕೆ ಬಿಜೆಪಿ ಸರ್ಕಾರ ಬಂದ ಮೇಲೆ ಅಂಕುಶ ಹಾಕಲಾಗಿದೆ. ಅನೇಕ ಪ್ರಭಾವಿಗಳು, ಡ್ರಗ್ ಪೆಡ್ಲರ್ಸ್ ಜೈಲು ಕಾಣುವಂತೆ ಮಾಡಿದ್ದು ಬಿಜೆಪಿ ಸರ್ಕಾರ ಎಂಬುದು ಗೊತ್ತೇ ಕಾಂಗ್ರೆಸ್ ಎಂದು ತಿರುಗೇಟು ನೀಡಿದೆ.

Tags: #Saaksha TVBJPCongressDrugs
ShareTweetSendShare
Join us on:

Related Posts

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

by Shwetha
June 29, 2026
0

ಚಿಕ್ಕಬಳ್ಳಾಪುರ: ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೊಸ ತಿರುವು ಪಡೆದಿದೆ. ಶಾಸಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

by Shwetha
June 29, 2026
0

ಬೆಂಗಳೂರು: ಆರ್ ಎಸ್ ಎಸ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಸಮನ್ಸ್ ಗೆ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಡಕ್...

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

by Shwetha
June 29, 2026
0

ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮರೆಯಾದರೆ ಮತ್ತೆ ಗುಲಾಮಗಿರಿ ಕಾಲಿಡುವುದು ನಿಶ್ಚಿತ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರೂ ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 29, 2026
0

ದಿನ ಭವಿಷ್ಯ : 29-06-2026 ಮೇಷ ರಾಶಿ. ಇಂದು ನಿಮಗೆ ಉತ್ಸಾಹಭರಿತ ದಿನವಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವದ ಗುಣಗಳಿಗೆ ಉತ್ತಮ ಮನ್ನಣೆ ದೊರೆಯುತ್ತದೆ. ಬಹುದಿನಗಳಿಂದ ಬಾಕಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram