ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

International: ರಷ್ಯಾ, ಉಕ್ರೇನ್ ಮಧ್ಯೆ ಹೆಚ್ಚಿದ ಯುದ್ಧದ ಉದ್ವಿಗ್ನತೆ

Vivek Biradar by Vivek Biradar
February 11, 2022
in International, Newsbeat, ದೇಶ - ವಿದೇಶ
Russia Ukraine Saaksha Tv
Share on FacebookShare on TwitterShare on WhatsappShare on Telegram

ರಷ್ಯಾ, ಉಕ್ರೇನ್ ಮಧ್ಯೆ ಹೆಚ್ಚಿದ ಯುದ್ಧದ ಉದ್ವಿಗ್ನತೆ Saaksha Tv

ವಾಷಿಂಗ್ಟನ್​: ಯುಎಸ್ ಅಧ್ಯಕ್ಷ ಜೋ ಬೈಡೆನ್ ಗುರುವಾರ ಅಮೆರಿಕದ ನಾಗರಿಕರನ್ನು ತಕ್ಷಣವೇ ಉಕ್ರೇನ್ ತೊರೆಯುವಂತೆ ಒತ್ತಾಯಿಸಿದ್ದಾರೆ.

Related posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 18, 2026
cmcup2026-kgfsmashershnaveen

ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

February 18, 2026

ರಷ್ಯಾ ಮತ್ತು ಉಕ್ರೇನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಕೂಡ ಉಕ್ರೇನ್ ನಲ್ಲಿರುವ ಭಾರತೀಯನ್ನು ಭಾರತಕ್ಕೆ ಮರಳಿ ಕರೆಸಿಕೊಳ್ಳುತ್ತಿದೆ. ಈ ನಡುವೆ ಅಧ್ಯಕ್ಷ ಜೋ ಬೈಡೆನ್  ಕೂಡ ಗುರುವಾರ ಅಮೆರಿಕದ ನಾಗರಿಕರನ್ನು ತಕ್ಷಣವೇ ಉಕ್ರೇನ್ ತೊರೆಯುವಂತೆ ಸೂಚಿಸಿದ್ದಾರೆ.

ರಷ್ಯಾ ಉಕ್ರೇನ್ ಗಡಿಯಲ್ಲಿ ತನ್ನ ಪಡೆಗಳನ್ನು ನಿಯೋಜನೆ ಮುಂದುವರೆಸಿದೆ ಮತ್ತು ಈಗ 1,00,000 ಲಕ್ಷ  ಸೈನಿಕರನ್ನು ಗಡಿಯಲ್ಲಿ ನಿಯೋಜಿಸಿರುವ ಎಂಬ ಮಾಹಿತಿ ಇದ್ದು, ಈಗ ಅಮೆರಿಕ ಕೂಡಾ 1,700 ಸೈನಿಕರನ್ನು ಒಳಗೊಂಡ ಯುಎಸ್ ಪಡೆಗಳು ಉಕ್ರೇನ್ ಗಡಿ ಸಮೀಪವಿರುವ ಆಗ್ನೇಯ ಪೋಲೆಂಡ್‌ಗೆ ಬಂದಿಳಿದಿವೆ.

Russia Ukraine Saaksha Tv

ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಭೀತಿ ಹೆಚ್ಚಾಗಿದ್ದರಿಂದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗಡಿಯಲ್ಲಿ ಸೈನಿಕರನ್ನು ನಿಯೋಜಿಸಲು ಆದೇಶ ಹೊರಡಿಸಿದ್ದಾರೆ. ಉಕ್ರೇನ್ ಸುತ್ತಲೂ ರಷ್ಯಾ ಅಪಾರ ಸಂಖ್ಯೆಯಲ್ಲಿ ತನ್ನ ಸೈನಿಕರನ್ನು ನಿಯೋಜಿಸಿದೆ. ಅವರ ಚಲನವಲನವು ಅಸಹಜ ರೀತಿಯಲ್ಲಿದೆ ಎಂದು ಅಮೆರಿಕ ಮತ್ತು ನ್ಯಾಟೋ ತಿಳಿಸಿವೆ.

ಉಕ್ರೇನ್ ಅಥವಾ ನ್ಯಾಟೋ ದೇಶಗಳ ಗಡಿಯಲ್ಲಿ ರಷ್ಯಾ ತನ್ನ ಸೇನಾ ಜಮಾವಣೆಯನ್ನು ಹೆಚ್ಚಿಸಿದರೆ, ಉಕ್ರೇನ್‌ನಲ್ಲಿ ಸಂಘರ್ಷದ ಅಪಾಯ ಮತ್ತಷ್ಟು ಭುಗಿಲೇಳುವುದು ಖಚಿತ. ಇದು ಮುಂದೆ ಭೀಕರ ಯುದ್ಧಕ್ಕೆ ಎಡೆ ಮಾಡಿಕೊಡಲಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ.

Tags: #Saaksha TVRussiaUkraineUSA
ShareTweetSendShare
Join us on:

Related Posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 18, 2026
0

ದಿನ ಭವಿಷ್ಯ: 18-02-2026 1 ಮೇಷ ರಾಶಿ ಅಶ್ವಿನಿ ಭರಣಿ ಕೃತ್ತಿಕೆ 1ನೇ ಪಾದ ಇಂದು ಮೇಷ ರಾಶಿಯವರಿಗೆ ಚಂದ್ರನ ಸಂಚಾರವು ಲಾಭದಾಯಕ ಸ್ಥಾನದಲ್ಲಿರುವುದರಿಂದ ಆರ್ಥಿಕವಾಗಿ ಉತ್ತಮ...

cmcup2026-kgfsmashershnaveen

ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

by admin
February 18, 2026
0

ನವೀನ್.. ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ. cmcup2026-kgfsmashers team ಯಶಸ್ವಿ ವೃತ್ತಿಜೀವನದ ಜೊತೆಗೆ ಸಾಮಾಜಿಕ ಕಳಕಳಿ ಹಾಗೂ ಕ್ರೀಡಾ ಆಸಕ್ತಿಯನ್ನು ಸಮತೋಲನವಾಗಿ ಕಾಪಾಡಿಕೊಳ್ಳುವುದು ಅಂದುಕೊಂಡಷ್ಟು ಸುಲಭವಿಲ್ಲ. ಅದಕ್ಕೆ...

roopashekhar aesthetic attackers team owner

ನೊಂದವರ ಪಾಲಿನ ಆಶಾಕಿರಣ ರೂಪಾ ಶೇಖರ್- ಎಸ್ಥೆಟೆಕ್ ಅಟ್ಯಾಕರ್ಸ್ ತಂಡದ ಒಡತಿ..!

by admin
February 18, 2026
0

ರೂಪಾ ಶೇಖರ್ ಉದ್ಯಮಿ, ಯುವ ರಾಜಕಾರಣಿ ಎಸ್ಥೆಟೆಕ್ ಅಟ್ಯಾಕರ್ಸ್ ಫ್ರಾಂಚೈಸಿಯ ಒಡತಿ cmcup2026-aesthetic attackersteam ರಾಜಕಾರಣ, ರಾಜಕಾರಣಿಗಳು ಅಂದ್ರೆ ಮೂಗು ಮುರಿಯುವ ಈಗಿನ ಕಾಲಘಟ್ಟದಲ್ಲಿ ರಾಜಕಾರಣ ಎಂಬುದು...

atsattackers team owner narsimhamurthi

ಅಭ್ಯುದಯ ಟೆಕ್ನೋ ಸಲ್ಯೂಷನ್ಸ್ ಯಶಸ್ಸಿನ ರೂವಾರಿಗಳು ಎಸ್.ಜಿ. ನರಸಿಂಹಮೂರ್ತಿ ಮತ್ತು ಮೊಹಮ್ಮದ್ ಮುಸ್ತಫಾ ಎಂಬ ಜೊಡೆತ್ತುಗಳು

by admin
February 18, 2026
0

ಎಸ್.ಜಿ. ನರಸಿಂಹಮೂರ್ತಿ & ಮೊಹಮ್ಮದ್ ಮುಸ್ತಫಾ ಅಭ್ಯುಧಯ ಟೆಕ್ನೋ ಸಲ್ಯೂಷನ್ ಎಟಿಎಸ್ ಅಟ್ಯಾಕರ್ಸ್ ತಂಡದ ಮಾಲೀಕರು cmcup badminton 2026 -The ATS Attackers team ಐಟಿ...

cmcupbadminton2026- inspirechallengers- lingaraju

ಪತ್ರಕರ್ತನಾಗಿದ್ದ ಲಿಂಗರಾಜು ಯಶಸ್ವಿ ಉದ್ಯಮಿಯಾಗಿ ರೂಪುಗೊಂಡ ಸ್ಪೂರ್ತಿಯ ಕಥೆ..!

by admin
February 17, 2026
0

ಜಿ.ಎಸ್. ಲಿಂಗರಾಜು ಉದ್ಯಮಿ ಇನ್‍ಸ್ಪೈರ್ ಚಾಲೆಂಜರ್ಸ್ ತಂಡದ ಮಾಲೀಕರು cmcupbadminton2026- inspirechallengers ಜಿ.ಎಸ್. ಲಿಂಗರಾಜು. ಕರ್ನಾಟಕ ಮಾಧ್ಯಮ ರಂಗದಲ್ಲಿ ಚಿರಪರಿಚಿತ ಹೆಸರು. ಪತ್ರಕರ್ತನಾಗಿ ವೃತ್ತಿ ಬದುಕು ಆರಂಭಿಸಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram