ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AFG: ದ್ವೇಷ ಮರೆತು ಸ್ನೇಹದ ನಗೆಬೀರಿದ ಕೊಹ್ಲಿ-ನವೀನ್‌: ಫ್ಯಾನ್ಸ್‌ಗಳು ಫುಲ್‌ ಖುಷ್‌

C Dinesh by C Dinesh
October 12, 2023
in Sports, ಕ್ರಿಕೆಟ್
Kohli and Naveen

Kohli and Naveen

Share on FacebookShare on TwitterShare on WhatsappShare on Telegram

ದೆಹಲಿಯಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಪಂದ್ಯ ವಿರಾಟ್‌ ಕೊಹ್ಲಿ ಹಾಗೂ ನವೀನ್‌-ಉಲ್‌-ಹಕ್‌ ನಡುವಿನ ಸ್ನೇಹದ ಬೆಸುಗೆಗೆ ಸಾಕ್ಷಿಯಾಯಿತು.

ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಹಾಗೂ ನವೀನ್‌-ಉಲ್‌-ಹಕ್‌ ನಡುವೆ ದೊಡ್ಡಮಟ್ಟದ ಮನಸ್ತಾನ ಉಂಟಾಗಿತ್ತು. ಲಕ್ನೋದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ ನಡುವಿನ ಪಂದ್ಯದ ವೇಳೆ ಈ ಇಬ್ಬರು ಆಟಗಾರರು ಮೈದಾನದಲ್ಲೇ ಕಿತ್ತಾಡಿಕೊಂಡಿದ್ದರು. ಪರಿಣಾಮ ಕೊಹ್ಲಿ ಅವರಿಗೆ ಪಂದ್ಯದ ಶೇ.100% ಹಾಗೂ ನವೀನ್‌-ಉಲ್‌-ಹಲ್‌ ಅವರಿಗೆ ಶೇ.50% ದಂಡ ವಿಧಿಸಲಾಗಿತ್ತು.

Kohli and Naveen

ಹೀಗಾಗಿ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಪಂದ್ಯ ವಿರಾಟ್‌ ಕೊಹ್ಲಿ ಹಾಗೂ ನವೀನ್‌-ಉಲ್‌-ಹಕ್‌ ನಡುವಿನ ಮುಖಾಮುಖಿ ಸಾಕಷ್ಟು ಕುತೂಹಲ ಮೂಡಿಸಿತ್ತು. ಈ ನಡುವೆ ಅಫ್ಘಾನಿಸ್ತಾನ ತಂಡದ ಬ್ಯಾಟಿಂಗ್‌ ವೇಳೆ ನವೀನ್‌-ಉಲ್‌-ಹಕ್‌ ಬ್ಯಾಟಿಂಗ್‌ ಮಾಡಲು ಬಂದ ವೇಳೆ ದೆಹಲಿ ಮೈದಾನದಲ್ಲಿ ಜಮಾಯಿಸಿದ್ದ ಕೊಹ್ಲಿ ಅಭಿಮಾನಿಗಳು, “ಕೊಹ್ಲಿ… ಕೊಹ್ಲಿ…” ಎಂಬ ಘೋಷಣೆ ಕೂಗುವ ಮೂಲಕ ಅಫ್ಘಾನ್‌ ಆಟಗಾರನಿಗೆ ಟಾಂಗ್‌ ಕೊಡುವ ಪ್ರಯತ್ನ ಮಾಡಿದ್ದರು.

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

September 18, 2026

ಇನ್ನೂ ಭಾರತದ ಬ್ಯಾಟಿಂಗ್‌ ವೇಳೆ ವಿರಾಟ್‌ ಕೊಹ್ಲಿ ಕಣಕ್ಕಿಳಿದ ವೇಳೆಯೂ ಸಹ ಅಭಿಮಾನಿಗಳು ಕೊಹ್ಲಿ ಪರವಾಗಿ ಘೋಷಣೆ ಕೂಗುತ್ತಿದ್ದರು. ಈ ವೇಳೆ ಕಿಂಗ್‌ ಕೊಹ್ಲಿ ತಮ್ಮ ತವರಿನ ಅಭಿಮಾನಿಗಳಿಗೆ ಆ ರೀತಿ ಮಾಡದಂತೆ ಸೂಚಿಸಿದರು. ಇದಾದ ಕೆಲವೇ ಹೊತ್ತಿನಲ್ಲಿ ಬೌಲಿಂಗ್‌ ಮಾಡಲು ಬಂದ ವೇಳೆ ವಿರಾಟ್‌ ಕೊಹ್ಲಿ ಹಾಗೂ ನವೀನ್‌-ಉಲ್‌-ಹಕ್‌ ಅವರನ್ನ ಪರಸ್ಪರ ಅಪ್ಪಿಕೊಂಡು, ನಗೆಬೀರುವ ಮೂಲಕ ತಮ್ಮಿಬ್ಬರ ನಡುವಿನ ದ್ವೇಷಕ್ಕೆ ಅಂತ್ಯವಾಡಿದರು. ಈ ಇಬ್ಬರು ಆಟಗಾರರ ನಡುವಿನ ಸ್ನೇಹದ ಬೆಸುಗೆ ಕೇವಲ ದೆಹಲಿ ಅಂಗಳದಲ್ಲಿ ನೆರೆದಿದ್ದ ಕ್ರಿಕೆಟ್‌ ಅಭಿಮಾನಿಗಳಷ್ಟೇ ಅಲ್ಲದೇ ಕೋಟ್ಯಾಂತರ ಕ್ರಿಕೆಟ್‌ ಅಭಿಮಾನಿಗಳ ಮುಖದಲ್ಲಿ ಸಂತಸ ಮೂಡುವಂತೆ ಮಾಡಿತು.

IND v AFG, Team India, Virat Kohli, Naveen-Ul-Huq, World Cup, ODI Cricket

Tags: IND v AFGNaveen-Ul-HuqODI cricketteam indiavirat kohliWorld Cup
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram