ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: ಟಿ20ಯಲ್ಲಿ ದುಬಾರಿ ರನ್‌ ನೀಡಿ ಬೇಡದ ದಾಖಲೆ ಬರೆದ ವೇಗದ ಬೌಲರ್‌ ಪ್ರಸಿದ್ಧ ಕೃಷ್ಣ

C Dinesh by C Dinesh
November 29, 2023
in Sports, ಕ್ರಿಕೆಟ್, ಕ್ರೀಡೆ
Prasidh Krishna

Prasidh Krishna

Share on FacebookShare on TwitterShare on WhatsappShare on Telegram

ಟೀಮ್‌ ಇಂಡಿಯಾದ ಯುವ ವೇಗದ ಬೌಲರ್‌ ಪ್ರಸಿದ್ಧ ಕೃಷ್ಣ, ಟಿ20 ಕ್ರಿಕೆಟ್‌ನಲ್ಲಿ ಬೇಡದ ದಾಖಲೆಯೊಂದನ್ನ ಬರೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ 3ನೇ ಪಂದ್ಯದಲ್ಲಿ ದುಬಾರಿ ರನ್‌ ನೀಡುವ ಮೂಲಕ ಭಾರತದ ಪರವಾಗಿ ಟಿ20ಯಲ್ಲಿ ಹೆಚ್ಚು ರನ್‌ ನೀಡಿದ ಬೌಲರ್‌ ಎನಿಸಿಕೊಂಡರು. ಗುವಾಹತಿಯಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಪ್ರಸಿದ್ಧ್‌ ಕೃಷ್ಣ, 4 ಓವರ್‌ಗಳಲ್ಲಿ ಬರೋಬ್ಬರಿ 68 ರನ್‌ಗಳನ್ನ ನೀಡುವ ಮೂಲಕ ಅತ್ಯಂತ ದುಬಾರಿ ಬೌಲರ್‌ ಎನಿಸಿದರು.

Related posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

August 24, 2026
ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

August 21, 2026

ಪಂದ್ಯದಲ್ಲಿ ತಾವು ಮಾಡಿದ ಮೊದಲ ಓವರ್‌ನಲ್ಲಿ 16 ರನ್‌ಗಳನ್ನ ನೀಡಿದ ಪ್ರಸಿದ್ಧ ಕೃಷ್ಣ, 2ನೇ ಓವರ್‌ನಲ್ಲಿ ಬರೋಬ್ಬರಿ 23 ರನ್‌ಗಳನ್ನ ನೀಡಿದರು. ಆದರೆ 3ನೇ ಓವರ್‌ನಲ್ಲಿ ಉತ್ತಮ ಕಮ್‌ಬ್ಯಾಕ್‌ ಮಾಡಿದ ಅವರು, ಕೇವಲ 6 ರನ್‌ಗಳನ್ನ ಬಿಟ್ಟುಕೊಟ್ಟರು. ಆದರೆ ರೋಚಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವಿಗೆ 6 ಬಾಲ್‌ಗಳಲ್ಲಿ 21 ರನ್‌ಗಳ ಅಗತ್ಯವಿದ್ದ ಸಂದರ್ಭದಲ್ಲಿ ಇನ್ನಿಂಗ್ಸ್‌ನ 20ನೇ ಹಾಗೂ ತಮ್ಮ 4ನೇ ಓವರ್‌ ಬೌಲಿಂಗ್‌ ಮಾಡಿದ ಕರ್ನಾಟಕದ ಆಟಗಾರ, ಮತ್ತೊಮ್ಮೆ 23 ರನ್‌ಗಳು(4 1 6 4 4 4) ರನ್‌ಗಳನ್ನ ನೀಡಿ ನಿರಾಸೆ ಮೂಡಿಸಿದರು.

ಅಭಿಮಾನಿಗಳ ಟೀಕೆ:
ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ದುಬಾರಿ ಬೌಲಿಂಗ್‌ ಪ್ರದರ್ಶನ ನೀಡಿದ ಪ್ರಸಿದ್ಧ ಕೃಷ್ಣ ಅವರ ಪ್ರದರ್ಶನಕ್ಕೆ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಯುವ ವೇಗದ ಬೌಲರ್‌ ಪ್ರದರ್ಶನವನ್ನ ಕೆಲವು ಅಭಿಮಾನಿಗಳು ತಮ್ಮ ಶೈಲಿಯಲ್ಲಿ ಟೀಕಿಸಿದ್ದರೆ. ಇನ್ನೂ ಕೆಲವರು ಈ ಪ್ರದರ್ಶನದ ಮೂಲಕ ಪ್ರಸಿದ್ಧ ಕೃಷ್ಣ ಅವರ ಕ್ರಿಕೆಟ್‌ ಪಯಣದ ಬಗ್ಗೆ ಕಳವಳ ಕೂಡ ವ್ಯಕ್ತಪಡಿಸಿದ್ದಾರೆ.

IND v AUS, Prasidh Krishna, Team India, Australia, T20I Cricket

Tags: AustraliaIND v AUSPrasidh KrishnaT20I Cricketteam india
ShareTweetSendShare
Join us on:

Related Posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram