ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: ಆಸೀಸ್‌ ವಿರುದ್ಧದ ಟಿ20 ಸರಣಿ ವೇಳೆ ಬಾಬರ್‌, ಕೊಹ್ಲಿ ದಾಖಲೆ ಮೇಲೆ ಸೂರ್ಯ ಕಣ್ಣು

C Dinesh by C Dinesh
November 21, 2023
in Sports, ಕ್ರಿಕೆಟ್
Suryakumar

suryakumar-yadav-becomes-fastest-1000-t20i-runs-balls

Share on FacebookShare on TwitterShare on WhatsappShare on Telegram

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಮೊದಲ ಬಾರಿಗೆ ತಂಡದ ನಾಯಕತ್ವದ ಜವಾಬ್ದಾರಿ ಹೊತ್ತಿರುವ ಸೂರ್ಯಕುಮಾರ್‌ ಯಾದವ್‌, ಈ ಸರಣಿಯ ಮೂಲಕ ಬಾಬರ್‌ ಆಜಂ ಹಾಗೂ ವಿರಾಟ್‌ ಕೊಹ್ಲಿ ಅವರ ದಾಖಲೆಯನ್ನ ಮುರಿಯುವ ನಿರೀಕ್ಷೆಯಲ್ಲಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಸ್ಪೋಟಕ ಬ್ಯಾಟಿಂಗ್‌ನಿಂದ ಮಿಂಚಿರುವ ಸೂರ್ಯ, ವಿಶ್ವದ ನಂ.1 ಟಿ20 ಬ್ಯಾಟರ್‌ ಎನಿಸಿದ್ದಾರೆ. ಇದೀಗ ಆಸೀಸ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಸಜ್ಜಾಗಿರುವ “ಸ್ಕೈ”, ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 2000 ರನ್‌ಗಳಿಸುವ ತವಕದಲ್ಲಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಈ ಮೈಲಿಗಲ್ಲು ದಾಟಲು ಸೂರ್ಯಕುಮಾರ್‌ಗೆ 159 ರನ್‌ಗಳ ಅಗತ್ಯವಿದೆ.

Suryakumar Yadav

ಹೀಗಾಗಿ ಆಸೀಸ್‌ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯ ಎರಡು ಇನ್ನಿಂಗ್ಸ್‌ಗಳಲ್ಲಿ ಈ ಮೊತ್ತವನ್ನ ಕಲೆಹಾಕಿದರೆ, 52 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ದಾಟಿದ ಬ್ಯಾಟರ್‌ ಆಗಿ ಪಾಕಿಸ್ತಾನ ತಂಡದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ದಾಖಲೆಯನ್ನ ಸರಿಗಟ್ಟಲಿದ್ದಾರೆ.

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

September 18, 2026

ಒಂದೊಮ್ಮೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ 159 ರನ್‌ಗಳಿಸುವ ಮೂಲಕ 2000 ರನ್‌ಗಳನ್ನ ಪೂರೈಸಿದರೆ, ಭಾರತದ ಪರ ವೇಗವಾಗಿ ಈ ಸಾಧನೆ ಮಾಡಿದ ಬ್ಯಾಟರ್‌ ಆಗಿ ವಿರಾಟ್‌ ಕೊಹ್ಲಿ ಅವರ ದಾಖಲೆಯನ್ನ ಬ್ರೇಕ್‌ ಮಾಡಲಿದ್ದಾರೆ. ಸದ್ಯ ಸೂರ್ಯಕುಮಾರ್‌ 50 ಟಿ20 ಇನ್ನಿಂಗ್ಸ್‌ನಲ್ಲಿ 46.02ರ ಸರಾಸರಿ ಮತ್ತು 172.70 ಸ್ಟ್ರೈಕ್‌ರೇಟ್‌ನಲ್ಲಿ 1841 ರನ್‌ಗಳಿಸಿದ್ದು, ಇದರಲ್ಲಿ ಮೂರು ಶತಕ ಹಾಗೂ 15 ಅರ್ಧಶತಕಗಳು ಒಳಗೊಂಡಿದೆ. ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಮೊದಲ T20I ಪಂದ್ಯ ನ.23ರ ಗುರುವಾರ, ವಿಶಾಖಪಟ್ಟಣದ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

IND v AUS, Team India, Australia, Suryakumar Yadav, T20I Series

Tags: AustraliaIND v AUSSuryakumar YadavT20I seriesteam india
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram