ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: ಗೆಲುವಿನೊಂದಿಗೆ ನಾಯಕತ್ವದ ಜರ್ನಿ ಆರಂಭಿಸಿದ ಸೂರ್ಯಕುಮಾರ್‌

ಟಿ20ಯಲ್ಲಿ ಭಾರತವನ್ನ ಮುನ್ನಡೆಸಿದ 13ನೇ ಕ್ಯಾಪ್ಟನ್‌ ಎನಿಸಿದ ʼಮಿ.360ʼ

C Dinesh by C Dinesh
November 24, 2023
in Sports, ಕ್ರಿಕೆಟ್
Suryakumar Yadav

Suryakumar Yadav

Share on FacebookShare on TwitterShare on WhatsappShare on Telegram

ಟೀಂ ಇಂಡಿಯಾದ ʼಮಿ.306ʼ ಖ್ಯಾತಿಯ ಸೂರ್ಯಕುಮಾರ್‌ ಯಾದವ್‌, ತಮ್ಮ ಚೊಚ್ಚಲ ನಾಯಕತ್ವದಲ್ಲಿ ಭಾರತಕ್ಕೆ ಗೆಲುವು ತಂದುಕೊಡುವ ಮೂಲಕ ಗೆಲುವಿನೊಂದಿಗೆ ನಾಯಕತ್ವದ ಪಯಣ ಆರಂಭಿಸಿದ್ದಾರೆ.

ವಿಶಾಖಪಟ್ಟಣಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ 2 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು. ಆಸೀಸ್‌ ವಿರುದ್ಧದ ಈ ಗೆಲುವಿನ ಮೂಲಕ ಮೊದಲ ಬಾರಿಗೆ ಟೀಂ ಇಂಡಿಯಾದ ಕ್ಯಾಪ್ಟನ್‌ ಜವಾಬ್ದಾರಿ ಹೊತ್ತಿದ್ದ ಸೂರ್ಯಕುಮಾರ್‌ ಯಾದವ್‌, ಜಯದ ಮೂಲಕ ತಮ್ಮ ನಾಯಕತ್ವದ ಮೊದಲ ಹೆಜ್ಜೆಯಿಟ್ಟದ್ದಾರೆ. ಭಾರತದ ಈ ಜಯದಲ್ಲಿ ಸೂರ್ಯಕುಮಾರ್‌(80) ಜವಾಬ್ದಾರಿಯ ಬ್ಯಾಟಿಂಗ್‌ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

Surya and Kishan

ಟಿ20ಯಲ್ಲಿ ಭಾರತದ 13ನೇ ಕ್ಯಾಪ್ಟನ್‌:
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕನಾಗಿ ಕಣಕ್ಕಿಳಿದ ಸೂರ್ಯಕುಮಾರ್‌ ಯಾದವ್‌, ಆ ಮೂಲಕ ಟಿ20ಯಲ್ಲಿ ಭಾರತವನ್ನ ಮುನ್ನಡೆಸಿದ 13ನೇ ಕ್ಯಾಪ್ಟನ್‌ ಎನಿಸಿದರು. ಸೂರ್ಯಕುಮಾರ್‌ ಅವರಿಗೂ ಮುನ್ನ ವೀರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಸುರೇಶ್ ರೈನಾ, ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್, ರಿಷಬ್ ಪಂತ್, ಅಜಿಂಕ್ಯ ರಹಾನೆ ಮತ್ತು ಜಸ್ಪ್ರೀತ್ ಬುಮ್ರಾ ಅವರುಗಳು ಟಿ20ಯಲ್ಲಿ ಭಾರತವನ್ನ ಮುನ್ನಡೆಸಿದ 12 ಮಂದಿ ಕ್ಯಾಪ್ಟನ್‌ಗಳಾಗಿದ್ದಾರೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

Team India

ಟಿ20 ಕ್ರಿಕೆಟ್‌ನಲ್ಲಿ ನಾಯಕನಾಗಿ ಹೆಚ್ಚು ಪಂದ್ಯಗಳಲ್ಲಿ ಭಾರತವನ್ನ ಮುನ್ನಡೆಸಿರುವ ಹೆಗ್ಗಳಿಕೆ ಎಂಎಸ್‌ ಧೋನಿ ಅವರಿಗಿದ್ದು, 72 ಪಂದ್ಯಗಳಲ್ಲಿ ತಂಡವನ್ನ ಮುನ್ನಡೆಸಿದ್ದಾರೆ. ಇವರ ನಂತರದಲ್ಲಿ ರೋಹಿತ್‌ ಶರ್ಮಾ(51 ಪಂದ್ಯ), ವಿರಾಟ್‌ ಕೊಹ್ಲಿ(50 ಪಂದ್ಯ), ಹಾರ್ದಿಕ್‌ ಪಾಂಡ್ಯ(16 ಪಂದ್ಯ) ತಂಡದ ನಾಯಕರಾಗಿದ್ದಾರೆ. ಉಳಿದಂತೆ ರಿಷಬ್ ಪಂತ್ ಐದು ಪಂದ್ಯಗಳಲ್ಲಿ ನಾಯಕರಾಗಿದ್ದರೆ, ಸುರೇಶ್ ರೈನಾ, ಶಿಖರ್ ಧವನ್ ಮತ್ತು ಋತುರಾಜ್ ಗಾಯಕ್ವಾಡ್ ತಲಾ ಮೂರು ಪಂದ್ಯಗಳಲ್ಲಿ ತಂಡವನ್ನ ಮುನ್ನಡೆಸಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ ಋತುರಾಜ್‌ ಗಾಯಕ್ವಾಡ್‌, ತಂಡದ ಕ್ಯಾಪ್ಟನ್‌ ಜವಾಬ್ದಾರಿ ನಿರ್ವಹಿಸಿದ್ದರು. ಇನ್ನೂ ಜಸ್ಪ್ರೀತ್‌ ಬುಮ್ರಾ ಮತ್ತು ಸೆಹ್ವಾಗ್ ತಲಾ 2 ಪಂದ್ಯಗಳಲ್ಲಿ ನಾಯಕರಾಗಿದ್ದರೆ, ಕೆಎಲ್‌ ರಾಹುಲ್ ಒಂದು ಪಂದ್ಯದಲ್ಲಿ ಭಾರತವನ್ನ ಮುನ್ನಡೆಸಿದರು.

IND v AUS, Team India, Australia, Suryakumar Yadav, T20I Series

Tags: AustraliaIND v AUSSuryakumar YadavT20I seriesteam india
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram