ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

IND v AUS: ವಿಶ್ವಕಪ್‌ ಫೈನಲ್‌ನಲ್ಲಿ ಆಸೀಸ್‌ ಪರ ಶತಕದ ಸಿಡಿಸಿದ 3ನೇ ಆಟಗಾರ ಟ್ರಾವಿಸ್‌ ಹೆಡ್‌

C Dinesh by C Dinesh
November 19, 2023
in ಕ್ರಿಕೆಟ್, Sports, ಕ್ರಿಕೆಟ್ ವಿಶ್ವಕಪ್ 2023
Travis Head

Travis Head

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಭರ್ಜರಿ ಬ್ಯಾಟಿಂಗ್‌ನಿಂದ ಮಿಂಚಿದ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಟ್ರಾವಿಸ್‌ ಹೆಡ್‌(137) ತಂಡದ ಗೆಲುವಿನ ಹೀರೋ ಆಗಿ ಮಿಂಚಿದರು. ಅಲ್ಲದೇ ತಮ್ಮ ಈ ಪ್ರದರ್ಶನದ ಮೂಲಕ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಶತಕ ಸಿಡಿಸಿದ ಆಸೀಸ್‌ನ 3ನೇ ಆಟಗಾರ ಎಂಬ ಹೆಗ್ಗಳಿಕೆ ಪಡೆದರು.

ಅಹ್ಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಟ್ರಾವಿಡ್‌ ಹೆಡ್‌, ಭರ್ಜರಿ ಶತಕ ಸಿಡಿಸುವ ಮೂಲಕ ಆಸೀಸ್‌ ತಂಡಕ್ಕೆ 6 ವಿಕೆಟ್‌ಗಳ ಗೆಲುವು ತಂದುಕೊಟ್ಟರು. ಈ ಶತಕದೊಂದಿಗೆ ರಿಕಿ ಪಾಂಟಿಂಗ್‌, ಆಡಮ್‌ ಗಿಲ್‌ಕ್ರಿಸ್ಟ್‌ ಅವರ ನಂತರದಲ್ಲಿ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಶತಕ ಸಿಡಿಸಿದ ಆಸ್ಟ್ರೇಲಿಯಾ ತಂಡದ ಮೂರನೇ ಆಟಗಾರ ಎನಿಸಿದರು. ಅಲ್ಲದೇ ವಿಶ್ವಕಪ್‌ ಫೈನಲ್‌ನಲ್ಲಿ ಶತಕ ಬಾರಿಸಿದ ವಿಶ್ವದ 7ನೇ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆ ಪಡೆದರು.

Travis Head

ಟ್ರಾವಿಸ್‌ ಹೆಡ್‌ ಅವರಿಗೂ ಮುನ್ನ 2003ರಲ್ಲಿ ಅಂದಿನ ಆಸ್ಟ್ರೇಲಿಯಾ ತಂಡದ ಕ್ಯಾಪ್ಟನ್‌ ಆಗಿದ್ದ ರಿಕಿ ಪಾಂಟಿಂಗ್‌ 2003ರ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಭರ್ಜರಿ ಶತಕ ಬಾರಿಸಿ ಆಸೀಸ್‌ ತಂಡಕ್ಕೆ ವಿಶ್ವಕಪ್‌ ಪ್ರಶಸ್ತಿ ತಂದುಕೊಡುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು. ಇದಾದ ನಂತರ 2007ರ ವಿಶ್ವಕಪ್‌ನಲ್ಲಿ ವಿಕೆಟ್‌-ಕೀಪರ್‌ ಬ್ಯಾಟರ್‌ ಆಡಮ್‌ ಗಿಲ್‌ಕ್ರಿಸ್ಟ್‌, ಶ್ರೀಲಂಕಾ ವಿರುದ್ಧ ಅದ್ಭುತ ಶತಕ ಸಿಡಿಸಿ ಆಸ್ಟ್ರೇಲಿಯಾ ತಂಡದ ಹೀರೋ ಆಗಿದ್ದರು. ಇವರಿಬ್ಬರ ನಂತರದಲ್ಲಿ ಇದೀಗ ಟ್ರಾವಿಸ್‌ ಹೆಡ್‌, ವಿಶ್ವಕಪ್‌ ಫೈನಲ್‌ನಲ್ಲಿ ಶತಕ ಸಿಡಿಸಿದ್ದಾರೆ.

Related posts

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

January 22, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ಈ ಮೂವರು ಆಸ್ಟ್ರೇಲಿಯಾ ಆಟಗಾರರ ಹೊರತಾಗಿ ವಿವ್‌ ರಿಚರ್ಡ್ಸ್ (1979ರಲ್ಲಿ ಇಂಗ್ಲೆಂಡ್ ವಿರುದ್ಧ 138*), ಅರವಿಂದ ಡಿಸಿಲ್ವಾ (1996ರಲ್ಲಿ ಆಸ್ಟ್ರೇಲಿಯಾ ವಿರುದ್ಧ 107), ಮಹೇಲ ಜಯವರ್ಧನೆ (2011ರಲ್ಲಿ ಭಾರತದ ವಿರುದ್ಧ 103) ಮತ್ತು ಕ್ಲೈವ್ ಲಾಯ್ಡ್ (1975ರಲ್ಲಿ ಆಸ್ಟ್ರೇಲಿಯಾ ವಿರುದ್ಧ 102) ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು.

IND v AUS, Team India, Australia, Travis Head, ODI World Cup

Tags: AustraliaIND v AUSODI World Cupteam indiaTravis Head
ShareTweetSendShare
Join us on:

Related Posts

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

by Shwetha
January 14, 2026
0

ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಆಡುವುದಿಲ್ಲ ಎಂಬ ತನ್ನ ನಿಲುವನ್ನು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ (BCB) ಮತ್ತೊಮ್ಮೆ ಸ್ಪಷ್ಟವಾಗಿ ತಿಳಿಸಿದೆ. ಆಟಗಾರರ ಸುರಕ್ಷತೆ ಪ್ರಮುಖ ಕಾರಣವಾಗಿದ್ದು, ಪಂದ್ಯಗಳನ್ನು...

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

by Shwetha
January 8, 2026
0

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರ ಐಪಿಎಲ್ ಪ್ರಯಾಣಕ್ಕೆ ಬ್ರೇಕ್ ಬಿದ್ದಿದೆ. ಭಾರತದ ಶ್ರೀಮಂತ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ನಿಂದ ಹೊರಬಿದ್ದ ಕೆಲವೇ ಗಂಟೆಗಳಲ್ಲಿ...

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

by Shwetha
January 5, 2026
0

ಮುಂಬೈ: ಟೀಂ ಇಂಡಿಯಾದ ಹಿರಿಯ ವೇಗಿ, ಸ್ವಿಂಗ್ ಮಾಂತ್ರಿಕ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ರಾಷ್ಟ್ರೀಯ ತಂಡದಿಂದ ಕಡೆಗಣಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram