ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: ಅಹ್ಮದಾಬಾದ್‌ ಅಂಗಳದಲ್ಲಿ ಕಿಂಗ್‌ ಕೊಹ್ಲಿ ODI ದಾಖಲೆ ಹೀಗಿದೆ

C Dinesh by C Dinesh
November 19, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Virat Kohli

Virat Kohli

Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ಕ್ಷಣಗಣನೆ ಶುರುವಾಗಿದ್ದು, ಆಸ್ಟ್ರೇಲಿಯಾ ವಿರುದ್ಧ ನಡೆಯುವ ರೋಚಕ ಫೈನಲ್‌ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.

ಫೈನಲ್‌ ಪಂದ್ಯದ ಹಿನ್ನೆಲೆಯಲ್ಲಿ ಟೀಮ್‌ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಕೂಡ ಸಜ್ಜಾಗಿದ್ದಾರೆ. ಪ್ರಸಕ್ತ ವಿಶ್ವಕಪ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಫಾರ್ಮ್‌ನಲ್ಲಿರುವ ಕಿಂಗ್‌ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ನಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಅಹ್ಮದಾಬಾನದ್‌ ಅಂಗಳದಲ್ಲಿ ಚೇಸ್‌ ಮಾಸ್ಟರ್‌ ಕೊಹ್ಲಿಯ ಬ್ಯಾಟಿಂಗ್‌ ದಾಖಲೆ ಅಷ್ಟೇನು ಉತ್ತಮವಾಗಿಲ್ಲ.

Virat Kohli

ಭಾರತ ತಂಡದ ಪ್ರಮುಖ ಬ್ಯಾಟಿಂಗ್‌ ಅಸ್ತ್ರವಾಗಿರುವ ರನ್‌ ಮಷಿನ್‌ ಕೊಹ್ಲಿ, ಅಹ್ಮದಾಬಾದ್‌ ಅಂಗಳದಲ್ಲಿ 2010ರಿಂದ ಈವರೆಗೂ ಎಂಟು ಏಕದಿನ ಪಂದ್ಯಗಳನ್ನ ಆಡಿದ್ದು, 24ರ ಸರಾಸರಿ, 82.75ರ ಸ್ಟ್ರೈಕ್‌ ರೇಟ್‌ನಲ್ಲಿ ಕೇವಲ 192 ರನ್‌ಗಳನ್ನ ಕಲೆಹಾಕಿದ್ದಾರೆ. ಇದರಲ್ಲಿ ಕೊಹ್ಲಿ ಏಕೈಕ ಅರ್ಧಶತಕವನ್ನ ಮಾತ್ರ ಬಾರಿಸಿದ್ದು, 2010ರಲ್ಲಿ ಸೌತ್‌ ಆಫ್ರಿಕಾ ವಿರುದ್ಧ ಬಾರಿಸಿದ 57 ರನ್‌ಗಳು, ಕೊಹ್ಲಿಯ ಗರಿಷ್ಠ ಸ್ಕೋರ್‌ ಆಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಕೊಹ್ಲಿ ಬ್ಯಾಟಿಂಗ್‌ ಪ್ರದರ್ಶನದ ಮೇಲೆ ಸಾಕಷ್ಟು ನಿರೀಕ್ಷೆ ಹೆಚ್ಚಾಗಿದೆ.

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
fifa world cup2026- spain vs capeverde

June 16, 2026

ಬಹುನಿರೀಕ್ಷಿತ ವಿಶ್ವಕಪ್‌ ಫೈನಲ್‌ನಲ್ಲಿ ದೊಡ್ಡ ಇನ್ನಿಂಗ್ಸ್‌ ಕಟ್ಟುವ ನಿರೀಕ್ಷೆಯಲ್ಲಿರುವ ಕಿಂಗ್‌ ಕೊಹ್ಲಿ, ಇದಕ್ಕಾಗಿ ಭರ್ಜರಿ ತಯಾರಿಯನ್ನೇ ಮಾಡಿಕೊಂಡಿದ್ದಾರೆ. 2023ರ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್‌ ಫಾರ್ಮ್‌ ಕಂಡುಕೊಂಡಿರುವ ಕಿಂಗ್‌ ಕೊಹ್ಲಿ, ಆಡಿರುವ 10 ಪಂದ್ಯದಲ್ಲಿ 711 ರನ್‌ಗಳನ್ನ ಕಲೆಹಾಕಿದ್ದು, ಇದರಲ್ಲಿ ಮೂರು ಶತಕಗಳು ಹಾಗೂ ಐದು ಅರ್ಧಶತಕಗಳು ಒಳಗೊಂಡಿದೆ.

IND v AUS, Team India, Australia, Virat Kohli, World Cup Final

Tags: AustraliaIND v AUSteam indiavirat kohliWorld Cup final
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

fifa world cup2026- spain vs capeverde

by admin
June 16, 2026
0

ಅಂಟ್ಲಾಟಿಕ್ ಮಹಾಸಾಗರವನ್ನು ದಾಟಿ ಬಂದ "ಬ್ಲೂ ಶಾರ್ಕ್ಸ್" ಮೀನುಗಳ ಫುಟ್‍ಬಾಲ್ ಪಯಣ..! ಕೇಪ್ ವರ್ಡೆ...ನಿನ್ನೆ ಮೊನ್ನೆಯ ತನಕ ಯಾರು ಕೂಡ ಕಣ್ಣೆತ್ತಿ ನೋಡದ ವಿಶ್ವ ಭೂಪಟದ ಒಂದು...

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

by admin
June 8, 2026
0

ನಿಜ.. ಇದು ಗೊತ್ತಿರುವ ವಿಚಾರವೇ. ಇಂಡಿಯನ್ ಪ್ರೀಮಿಯರ್ ಲೀಗ್ ಅಂದ್ರೆ ನೋಡುವುದಕ್ಕೆ ಮಾತ್ರ ಕ್ರಿಕೆಟ್ ಆಟ. ಆದ್ರೆ ಚೆಲ್ಲಾಟವಾಡುತ್ತಿರುವುದು ಬರೀ ದುಡ್ಡು... ದುಡ್ಡು..ದುಡ್ಡು..! ಮೈದಾನ ಕ್ಲೀನ್ ಮಾಡುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram