ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v BAN: ಸ್ಕ್ಯಾನಿಂಗ್‌ಗೆ ಒಳಪಟ್ಟ ಹಾರ್ದಿಕ್‌ ಪಾಂಡ್ಯ: ಕಮ್‌ಬ್ಯಾಕ್‌ ಕುರಿತು ಹೆಚ್ಚಿದ ಆತಂಕ

C Dinesh by C Dinesh
October 19, 2023
in Sports, ಕ್ರಿಕೆಟ್ ವಿಶ್ವಕಪ್ 2023
Hardik Pandya

Hardik Pandya

Share on FacebookShare on TwitterShare on WhatsappShare on Telegram

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಅದ್ಭುತ ಆರಂಭ ಕಂಡಿರುವ ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ಪ್ರಮುಖ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಮುಂಬರುವ ಪಂದ್ಯಗಳಲ್ಲಿ ಆಡುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದ ವೇಳೆ ಹಾರ್ದಿಕ್‌ ಪಾಂಡ್ಯ, ಇನ್ನಿಂಗ್ಸ್‌ನ 9ನೇ ಓವರ್‌ನಲ್ಲಿ ಬೌಂಡರಿ ನಿಲ್ಲಿಸುವ ಪ್ರಯತ್ನದ ವೇಳೆ ಗಾಯದ ಸಮಸ್ಯೆಗೆ ತುತ್ತಾದರು. ಪರಿಣಾಮ ತಮ್ಮ ಬೌಲಿಂಗ್‌ ಅನ್ನ ಅರ್ಧಕ್ಕೆ ಮೊಟಕುಗೊಳಿಸಿ, ಮೈದಾನದಿಂದ ಹೊರ ನಡೆದರು. ಅಲ್ಲದೇ ಹಾರ್ದಿಕ್‌ ಪಾಂಡ್ಯ ಅವರನ್ನ ಸ್ಕ್ಯಾನ್‌ಗೆ ಒಳಪಡಿಸಲಾಗಿದ್ದು, ಮುಂದಿನ ಪಂದ್ಯಗಳಲ್ಲಿ ಆಡುತ್ತಾರೋ? ಇಲ್ಲವೋ? ಎಂಬ ಆತಂಕ ಸೃಷ್ಟಿಸಿದೆ.

Related posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

August 10, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಈ ನಡುವೆ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಒಂದೊಮ್ಮೆ ತಂಡಕ್ಕೆ ಅವಶ್ಯಕತೆ ಇದ್ದಲ್ಲಿ ಮಾತ್ರವೇ ಹಾರ್ದಿಕ್‌, ಬ್ಯಾಟಿಂಗ್‌ ಮಾಡುವ ಸಾಧ್ಯತೆ ಇದೆ. ಈ ಎಲ್ಲಾ ಸಂಗತಿಗಳು ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರು ಏಕದಿನ ವಿಶ್ವಕಪ್‌ನ ಮುಂಬರುವ ಪಂದ್ಯಗಳಲ್ಲಿ ಆಡುವುದರ ಬಗ್ಗೆ ಇನ್ನಷ್ಟು ಅನುಮಾನ ಮೂಡಿಸಿದೆ. ಒಂದು ವೇಳೆ ಹಾರ್ದಿಕ್‌ ಪಾಂಡ್ಯ ಅವರ ಗಾಯದ ಸಮಸ್ಯೆ ಕಠಿಣವಾಗಿದ್ದೇ ಆದಲ್ಲಿ, ಇದು ಭಾರತ ತಂಡಕ್ಕೆ ದೊಡ್ಡ ಹಿನ್ನಡೆ ಮೂಡಿಸಲಿದೆ.

ಒಂದೊಮ್ಮೆ ಹಾರ್ದಿಕ್‌ ಪಾಂಡ್ಯ ಮುಂದಿನ ಪಂದ್ಯಗಗೆ ಅಲಭ್ಯರಾಗಿದ್ದೇ ಆದಲ್ಲಿ ಅವರ ಸ್ಥಾನದಲ್ಲಿ ಯಾರು? ಕಣಕ್ಕಿಳಿಯುತ್ತಾರೆ ಎಂಬ ಪ್ರಶ್ನೆ ಎದುರಾಗಲಿದೆ. ಅಲ್ಲದೇ ಈ ಸ್ಥಾನಕ್ಕಾಗಿ ಸೂರ್ಯಕುಮಾರ್‌ ಯಾದವ್‌ ಹಾಗೂ ಇಶಾನ್‌ ಕಿಶನ್‌ ನಡುವೆ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ. ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾ ಗೆಲುವಿನ ಲಯದಲ್ಲಿದ್ದು, ಬಾಂಗ್ಲಾದೇಶ ವಿರುದ್ಧದ ಪಂದ್ಯದ ನಂತರ ಅ.22ರಂದು ಧರ್ಮಶಾಲಾದಲ್ಲಿ ನಡೆಯುವ ಪಂದ್ಯದಲ್ಲಿ ನ್ಯೂಜಿ಼ಲೆಂಡ್‌ ತಂಡವನ್ನ ಎದುರಿಸಲಿದೆ.

IND v BAN, Team India, Bangladesh, Hardik Pandya, World Cup

Tags: BangladeshHardik PandyaIND v BANteam indiaWorld Cup
ShareTweetSendShare
Join us on:

Related Posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram