ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v ENG: ಇಂಗ್ಲೆಂಡ್‌ ವಿರುದ್ಧ ಅದ್ಭುತ ದಾಖಲೆ ಹೊಂದಿರುವ ವೇಗಿ ಮೊಹಮ್ಮದ್‌ ಶಮಿ

C Dinesh by C Dinesh
October 27, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Mohammed Shami

Mohammed Shami

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಜಯದ ಅಲೆಯಲ್ಲಿ ತೇಲುತ್ತಿರುವ ಟೀಂ ಇಂಡಿಯಾ, ಅ.29ರಂದು ನಡೆಯುವ ಇಂಗ್ಲೆಂಡ್‌ ವಿರುದ್ಧದ ಮತ್ತೊಂದು ರೋಚಕ ಹಣಾಹಣಿಗೆ ಸಜ್ಜಾಗಿದೆ. ಈ ನಡುವೆ ಭಾರತ ತಂಡದ ಪ್ರಮುಖ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಸಹ ಹಾಲಿ ಚಾಂಪಿಯನ್ನರ ವಿರುದ್ಧದ ಕದನಕ್ಕೆ ತಯಾರಾಗಿದ್ದಾರೆ.

Mohammad Shami
Shami

ವಿಶ್ವಕಪ್‌ನ ಆರಂಭಿಕ ನಾಲ್ಕು ಪಂದ್ಯಗಳಿಂದ ಹೊರಗುಳಿದಿದ್ದ ಸ್ಟಾರ್‌ ವೇಗದ ಬೌಲರ್‌, ನ್ಯೂಜಿ಼ಲೆಂಡ್‌ ವಿರುದ್ಧ ಆಡುವ ಅವಕಾಶ ಪಡೆದರು. ಅಲ್ಲದೇ ತಮಗೆ ದೊರೆತ ಅವಕಾಶದ ಸಂಪೂರ್ಣ ಲಾಭ ಪಡೆದ ಶಮಿ, ಕಿವೀಸ್‌ ವಿರುದ್ಧ ಆಕ್ರಮಣಕಾರಿ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾದ ಗೆಲುವಿನ ಹೀರೋ ಆಗಿ ಮಿಂಚಿದರು. ಇದೀಗ ಇಂಗ್ಲೆಂಡ್‌ ವಿರುದ್ಧದ ಪಂದ್ಯಕ್ಕೂ ಭರ್ಜರಿ ತಯಾರಿಯೊಂದಿಗೆ ಸಜ್ಜಾಗಿದ್ದಾರೆ.

ಹಾಲಿ ಚಾಂಪಿಯನ್ನರ ವಿರುದ್ಧ ಅತ್ಯುತ್ತಮ ದಾಖಲೆ ಹೊಂದಿರುವ ಮೊಹಮ್ಮದ್‌ ಶಮಿ, ಎಲ್ಲಾ ಫಾರ್ಮ್ಯಾಟ್‌ಗಳಲ್ಲಿ ಈವರೆಗೂ ಆಡಿರುವ 31 ಪಂದ್ಯಗಳಲ್ಲಿ 68 ವಿಕೆಟ್‌ ಪಡೆಯುವ ಮೂಲಕ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ. ಪ್ರಮುಖವಾಗಿ ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಮೊಹಮ್ಮದ್‌ ಶಮಿ ಸಂಪೂರ್ಣ ಪ್ರಾಬಲ್ಯ ಮೆರೆದಿದ್ದು, 14 ಪಂದ್ಯಗಳಲ್ಲಿ 21 ವಿಕೆಟ್‌ಗಳನ್ನ ಪಡೆದು ಮಿಂಚಿದ್ದಾರೆ.

Team India

ಅಲ್ಲದೇ ಇಂಗ್ಲೆಂಡ್‌ ವಿರುದ್ಧ 25.28ರ ಬೌಲಿಂಗ್‌ ಸರಾಸರಿ ಹೊಂದಿದ್ದು, 5ರ ಎಕಾನಮಿ ಹೊಂದಿದ್ದಾರೆ. ಇದೇ ಆತ್ಮವಿಶ್ವಾಸದೊಂದಿಗೆ ಇಂಗ್ಲೆಂಡ್‌ ವಿರುದ್ಧದ ಮತ್ತೊಂದು ಪಂದ್ಯದಲ್ಲಿ ಕಣಕ್ಕಿಳಿಯಲು ತಯಾರಾಗಿರುವ ಮೊಹಮ್ಮದ್‌ ಶಮಿ, ಕಳೆದ ಪಂದ್ಯದಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧ ಭರ್ಜರಿ 5 ವಿಕೆಟ್‌ ಕಬಳಿಸಿ ಮಿಂಚಿದ್ದು, ಹಾಲಿ ಚಾಂಪಿಯನ್ನರ ವಿರುದ್ಧ ಕೂಡ ಇದೇ ಫಾರ್ಮ್‌ ಮುಂದುವರಿಸುವ ತವಕದಲ್ಲಿದ್ದಾರೆ.

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

IND v ENG, Team India, England, Mohammed Shami, World Cup

Tags: EnglandIND v ENGMohammed Shamiteam indiaWorld Cup
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram