ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v NZ: ವಿಶ್ವಕಪ್‌ನಲ್ಲಿ ಹೆಚ್ಚು ಸಿಕ್ಸರ್‌ ಸಿಡಿಸಿ ಮೆಕ್ಕಲಂ ದಾಖಲೆ ಮುರಿದ ಡೆರಿಲ್‌ ಮಿಚೆಲ್‌

C Dinesh by C Dinesh
November 15, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Daryl Mitchell

Daryl Mitchell

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌-2023 ಟೂರ್ನಿಯಲ್ಲಿ ಭಾರತದ ವಿರುದ್ಧ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನದ ಮೂಲಕ ಮಿಂಚಿದ ನ್ಯೂಜಿ಼ಲೆಂಡ್‌ ತಂಡದ ಪ್ರಮುಖ ಬ್ಯಾಟರ್‌ ಡೆರಿಲ್‌ ಮಿಚೆಲ್‌, ಆ ಮೂಲಕ ಕಿವೀಸ್‌ ತಂಡದ ಮಾಜಿ ಕ್ರಿಕೆಟಿಗ ಬ್ರೆಂಡನ್‌ ಮೆಕ್ಕಲಂ ಅವರ ವಿಶ್ವಕಪ್‌ ದಾಖಲೆ ಮುರಿದಿದ್ದಾರೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕಿವೀಸ್‌ ಪರ ಜವಾಬ್ದಾರಿಯ ಬ್ಯಾಟಿಂಗ್‌ ಪ್ರದರ್ಶಿಸಿದ ಮಿಚೆಲ್‌, ಭರ್ಜರಿ ಶತಕ ಸಿಡಿಸಿ ಚೇಸಿಂಗ್‌ನಲ್ಲಿ ತಂಡಕ್ಕೆ ಆಸರೆಯಾದರು. ಟೀಂ ಇಂಡಿಯಾದ ಬೌಲಿಂಗ್‌ ದಾಳಿಯನ್ನ ಸಮರ್ಥವಾಗಿ ಎದುರಿಸಿದ ಮಿಚೆಲ್‌, ಬೌಂಡರಿ ಹಾಗೂ ಸಿಕ್ಸ್‌ಗಳ ಮೂಲಕ ತಂಡದ ಮೊತ್ತವನ್ನ ಹೆಚ್ಚಿಸಿದರು. ಆ ಮೂಲಕ ಏಕದಿನ ವಿಶ್ವಕಪ್‌ನ ಆವೃತ್ತಿಯಲ್ಲಿ ನ್ಯೂಜಿಲೆಂಡ್‌ ಪರವಾಗಿ ಹೆಚ್ಚು ಸಿಕ್ಸರ್‌ಗಳನ್ನ ಸಿಡಿಸಿದ ಬ್ಯಾಟರ್‌ ಎನಿಸಿದರು.

Daryl Mitchell

ಆ ಮೂಲಕ 2015ರ ಏಕದಿನ ವಿಶ್ವಕಪ್‌ನಲ್ಲಿ ಬ್ರೆಂಡನ್‌ ಮೆಕ್ಕಲಂ 17 ಸಿಕ್ಸ್‌ಗಳನ್ನ ಬಾರಿಸುವ ಮೂಲಕ ಕಿವೀಸ್‌ ಪರ ವಿಶ್ವಕಪ್‌ ಆವೃತ್ತಿಯಲ್ಲಿ ಹೆಚ್ಚು ಸಿಕ್ಸ್‌ಗಳನ್ನ ಬಾರಿಸಿದ ಬ್ಯಾಟರ್‌ ಎನಿಸಿದ್ದರು. ಆದರೆ ಭಾರತದ ವಿರುದ್ಧ ಸ್ಪೋಟಕ ಬ್ಯಾಟಿಂಗ್‌ನಿಂದ 85 ಬಾಲ್‌ಗಳಲ್ಲಿ ಶತಕ ಸಿಡಿಸಿದ ಮಿಚೆಲ್‌, ತಮ್ಮ ಇನ್ನಿಂಗ್ಸ್‌ನಲ್ಲಿ 6* ಸಿಕ್ಸ್‌ಗಳನ್ನ ಬಾರಿಸಿದರಲ್ಲದೇ 2023ರ ವಿಶ್ವಕಪ್‌ನಲ್ಲಿ 21* ಸಿಕ್ಸ್‌ಗಳನ್ನ ಬಾರಿಸಿ ಮಿಂಚಿದರು.

Related posts

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

July 25, 2026
sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

July 25, 2026

IND v NZ, New Zealand, Daryl Mitchell, ODI Cricket, World Cup

Tags: Daryl MitchellIND v NZNew ZealandODI cricketWorld Cup
ShareTweetSendShare
Join us on:

Related Posts

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

by admin
July 23, 2026
0

 ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!  ಆತ ಫುಟ್‍ಬಾಲ್ ಮೈದಾನದಲ್ಲಿ ಕಾಮನಬಿಲ್ಲಿನಂತೆ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ. ಕಾಲಿನ ಸ್ಪರ್ಶದಿಂದಲೇ ಚೆಂಡನ್ನು...

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram