ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v NZ: ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಶತಕ: 48 ವರ್ಷದ ಬಳಿಕ ಈ ಸಾಧನೆ ಮಾಡಿದ ಮಿಚೆಲ್‌

C Dinesh by C Dinesh
October 22, 2023
in Sports, ಕ್ರಿಕೆಟ್ ವಿಶ್ವಕಪ್ 2023
Daryl Mitchell

Daryl Mitchell

Share on FacebookShare on TwitterShare on WhatsappShare on Telegram

ನ್ಯೂಜಿ಼ಲೆಂಡ್‌ ತಂಡದ ಪ್ರಮುಖ ಬ್ಯಾಟರ್‌ ಆಗಿರುವ ಡೆರಿಲ್‌ ಮಿಚೆಲ್‌ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸುವ ಮೂಲಕ ಶತಕ ಸಿಡಿಸಿ ಮಿಂಚಿದರು.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಅದ್ಭುತ ಆಟವಾಡಿದ ಮಿಚೆಲ್‌(130 ರನ್‌, 127 ಬಾಲ್‌, 9 ಬೌಂಡರಿ ಹಾಗೂ 5 ಸಿಕ್ಸ್‌) ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದರು. ತಮ್ಮ ಈ ಪ್ರದರ್ಶನದ ಮೂಲಕ ವಿಶ್ವಕಪ್‌ನಲ್ಲಿ 48 ವರ್ಷಗಳ ಬಳಿಕ ಭಾರತದ ವಿರುದ್ಧ ಶತಕ ಬಾರಿಸಿದ ಮೊದಲ ಕಿವೀಸ್‌ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಡೆರಿಲ್‌ ಮಿಚೆಲ್‌ ಭಾಜನರಾದರು.

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

February 3, 2026

4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡೆರಿಲ್‌ ಮಿಚೆಲ್‌, ತಮ್ಮ ಇನ್ನಿಂಗ್ಸ್‌ನ ಆರಂಭದಿಂದಲೂ ಎಚ್ಚರಿಕೆಯ ಆಟವಾಡಿದರು. ಟೀಂ ಇಂಡಿಯಾದ ಬೌಲಿಂಗ್‌ ದಾಳಿಯನ್ನ ಸಮರ್ಥವಾಗಿ ಎದುರಿಸಿದ ಮಿಚೆಲ್‌, ಏಕದಿನ ವಿಶ್ವಕಪ್‌ನ ತಮ್ಮ ಮೊದಲ ಹಾಗೂ ಪ್ರಸಕ್ತ ವರ್ಷದಲ್ಲಿ ನಾಲ್ಕನೇ ಏಕದಿನ ಶತಕ ದಾಖಲಿಸಿದರು. ಈ ಶತಕದೊಂದಿಗೆ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಶತಕ ದಾಖಲಿಸಿದ 2ನೇ ಕಿವೀಸ್‌ ಬ್ಯಾಟ್ಸ್‌ಮನ್‌ ಎನಿಸಿದರು. ಈ ಹಿಂದೆ ಗ್ಲೆನ್‌ ಟರ್ನರ್‌ ಅವರು ಭಾರತದ ವಿರುದ್ಧ ಏಕದಿನ ವಿಶ್ವಕಪ್‌ ಶತಕ ದಾಖಲಿಸಿದ್ದರು.

ಈ ಶತಕದೊಂದಿಗೆ ಒಂದೇ ವರ್ಷದಲ್ಲಿ ಹೆಚ್ಚು ಶತಕಗಳನ್ನ ಬಾರಿಸಿದ ಕಿವೀಸ್‌ ಬ್ಯಾಟರ್‌ಗಳ ಲಿಸ್ಟ್‌ ಸೇರಿದರು. ಒಂದೇ ವರ್ಷದಲ್ಲಿ ಹೆಚ್ಚಿನ ಶತಕ ಬಾರಿಸಿದ ನ್ಯೂಜಿ಼ಲೆಂಡ್‌ ಬ್ಯಾಟರ್‌ಗಳ ಸಾಲಿನಲ್ಲಿ ಮಾರ್ಟಿನ್‌ ಗಪ್ಟಿಲ್‌(2015), ರಾಸ್‌ ಟೇಲರ್‌(2015), ಡೆವೋನ್‌ ಕಾನ್ವೆ(2023) ಹಾಗೂ ಇದೀಗ ಡೆರಿಲ್‌ ಮಿಚೆಲ್‌ ಪ್ರಸಕ್ತ ವರ್ಷದಲ್ಲಿ ತಮ್ಮ 4ನೇ ಏಕದಿನ ಶತಕ ದಾಖಲಿಸಿ ಮಿಂಚಿದರು. ಪ್ರಸಕ್ತ ವರ್ಷದಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಫಾರ್ಮ್‌ ಹೊಂದಿರುವ ಮಿಚೆಲ್‌, 20 ಇನ್ನಿಂಗ್ಸ್‌ಗಳಲ್ಲಿ 51.11ರ ಸರಾಸರಿ ಹಾಗೂ 96.63ರ ಸ್ಟ್ರೈಕ್‌ರೇಟ್‌ನಲ್ಲಿ 920 ರನ್‌ಗಳಿಸಿದ್ದಾರೆ.

IND v NZ, Team India, New Zealand, Daryl Mitchell, World Cup

Tags: Daryl MitchellIND v NZNew Zealandteam indiaWorld Cup
ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

by Shwetha
February 3, 2026
0

ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಜಗತ್ತೇ ಎದುರು ನೋಡುತ್ತಿರುವ ಈ ಮೆಗಾ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7...

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

by admin
January 29, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಥಾತ್ ಬಿಸಿಸಿಐ.. ಇವತ್ತು ವಿಶ್ವ ಕ್ರಿಕೆಟ್‍ನ ಕುಬೇರ. ಕೈ ಬೆರಳಿನಲ್ಲಿ ವಿಶ್ವ ಕ್ರಿಕೆಟ್ ಅನ್ನು ಆಳುತ್ತಿರುವ ಬಿಸಿಸಿಐ ಇಷ್ಟೊಂದು ಶ್ರೀಮಂತಗೊಳ್ಳಲು ಪ್ರಮುಖ...

CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ – ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ

by admin
January 27, 2026
0

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ * ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ * * ಸಚಿವರು, ಶಾಸಕರು, ಐಎಎಸ್‌, ಐಪಿಎಸ್‌,...

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

by Shwetha
January 25, 2026
0

ವಿಶ್ವ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸುವಂತಹ ಸುದ್ದಿಯೊಂದು ಹೊರಬಿದ್ದಿದೆ. 2026ರಲ್ಲಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯ ವಹಿಸಲಿರುವ ಟಿ20 ವಿಶ್ವಕಪ್ ಟೂರ್ನಿಯಿಂದ ನೆರೆಯ ಬಾಂಗ್ಲಾದೇಶವನ್ನು ಅಧಿಕೃತವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram