ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v NZ: ಭಾರತ v ನ್ಯೂಜಿ಼ಲೆಂಡ್‌ ಸೆಮೀಸ್‌ ಕದನ: ಟಾಸ್‌ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ಕೆ

C Dinesh by C Dinesh
November 15, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
IND v NZ

IND v NZ

Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌-2023 ಟೂರ್ನಿಯ ಮೊದಲ ಸೆಮಿಫೈನಲ್‌ ಕದನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಂಬೈನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ಕೆ ಮಾಡಿದೆ.

ಟೂರ್ನಿಯಲ್ಲಿ ಈವರೆಗೂ ಆಡಿರುವ ಲೀಗ್‌ ಹಂತದ 9 ಪಂದ್ಯಗಳಲ್ಲಿ ಗೆದ್ದಿರುವ ರೋಹಿತ್‌ ಶರ್ಮಾ ಸಾರಥ್ಯದ ಟೀಂ ಇಂಡಿಯಾ ಅಜೇಯ ತಂಡವಾಗಿ ಗುರುತಿಸಿಕೊಂಡಿದ್ದರೆ. ಕೇನ್‌ ವಿಲಿಯಂಸನ್‌ ನೇತೃತ್ವದ ನ್ಯೂಜಿ಼ಲೆಂಡ್‌ ತಂಡ ಕೂಡ 5 ಗೆಲುವು ಹಾಗೂ 4 ಸೋಲಿನೊಂದಿಗೆ 4ನೇ ತಂಡವಾಗಿ ಸೆಮಿಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಸೆಮೀಸ್‌ ಹಣಾಹಣಿಯಲ್ಲಿ ಗೆದ್ದು ಫೈನಲ್‌ ಪ್ರವೇಶಿಸುವ ಲೆಕ್ಕಾಚಾರದ ಮೂಲಕ ಎರಡು ತಂಡಗಳು ಕಣಕ್ಕಿಳಿಯಲು ಸಜ್ಜಾಗಿವೆ.

Related posts

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

December 4, 2025
Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

December 1, 2025

ಲೀಗ್‌ ಹಂತದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದ ವೇಳೆ ಭಾರತ ಗೆಲುವು ಸಾಧಿಸುವ ಮೂಲಕ ಪ್ರಾಬಲ್ಯ ಮೆರೆದಿತ್ತು. ಹೀಗಾಗಿ ರೋಹಿತ್‌ ಶರ್ಮಾ ಪಡೆ ಇಂದಿನ ಪಂದ್ಯದಲ್ಲೂ ಇದೇ ಪ್ರದರ್ಶನವನ್ನ ಮುಂದುವರಿಸುವ ನಿರೀಕ್ಷೆ ಹೊಂದಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡು ವಿಭಾಗದಲ್ಲಿ ಬಲಿಷ್ಠವಾಗಿರುವ ಭಾರತ, ಇಂದಿನ ಪಂದ್ಯದಲ್ಲಿ ಗೆಲ್ಲುವ ಫೇವರೆಟ್‌ ಎನಿಸಿದ್ದರು, ಕಿವೀಸ್‌ ಪಡೆಯನ್ನ ಲಘುವಾಗಿ ಪರಿಗಣಿಸುವಂತಿಲ್ಲ. ಹೀಗಾಗಿ ಇಂದಿನ ಸೆಮೀಸ್‌ ಕದನದಲ್ಲಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾದಾಟ ನಡೆಯುವ ನಿರೀಕ್ಷೆಯಿದೆ. ಸತತ ಒಂಭತ್ತು ಪಂದ್ಯಗಳನ್ನ ಗೆದ್ದು ಜಯದ ಹಾದಿಯಲ್ಲಿರುವ ಟೀಂ ಇಂಡಿಯಾ ಸೆಮಿಫೈನಲ್‌ ಪಂದ್ಯಕ್ಕೂ ಸಹ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದ್ದರೆ. ನ್ಯೂಜಿ಼ಲೆಂಡ್‌ ಕೂಡ ತನ್ನ ಕಡೆಯ ಲೀಗ್‌ ಪಂದ್ಯದಲ್ಲಿ ಆಡಿರುವ ತಂಡದೊಂದಿಗೆ ಕಣಕ್ಕಿಳಿಯುವ ನಿರ್ಧಾರ ಮಾಡಿಕೊಂಡಿದೆ.

ಉಭಯ ತಂಡಗಳು:
ನ್ಯೂಜಿಲೆಂಡ್:
ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್(ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೋಲ್ಟ್‌.

ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.

IND v NZ, Team India, Rohit Sharma, Kane Williamson, World Cup

Tags: IND v NZKane WilliamsonRohit Sharmateam indiaWorld Cup
ShareTweetSendShare
Join us on:

Related Posts

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

by Shwetha
December 4, 2025
0

ರಾಯ್‌ಪುರ: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ...

Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

by Saaksha Editor
December 1, 2025
0

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

by Shwetha
December 1, 2025
0

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರು ರಾಂಚಿಯ ಜೆಎಸ್‌ಸಿಎ ಮೈದಾನದಲ್ಲಿ ನಡೆದ ರನ್​ಗಳ ಸುರಿಮಳೆಯ ಹೈವೋಲ್ಟೇಜ್ ಕಾದಾಟದಲ್ಲಿ ಟೀಂ ಇಂಡಿಯಾ ಅಂತಿಮವಾಗಿ ನಗು ಬೀರಿದೆ....

Why Team India Lost to South Africa in the 2025 Test Series

ಟೆಸ್ಟ್ ಕ್ರಿಕೆಟ್ ಅಂದ್ರೆ ಕಂಠ ಪಾಠ ಮಾಡ್ಕೊಂಡು ಹಾಡುವ ಪದ್ಯವಲ್ಲ..!

by Saaksha Editor
November 27, 2025
0

ಸೋತಾಗ ಹಿಗ್ಗಾಮುಗ್ಗ ಬೈಯುವುದು.. ಗೆದ್ದಾಗ ಸಿಕ್ಕಾಪಟ್ಟೆ ಹೊಗಳುವುದು... ಇದು ನಮ್ಮ ಜಾಯಮಾನವೂ ಹೌದು. ಮನುಷ್ಯನ ಸಹಜ ಸ್ವಭಾವವೂ ಹೌದು. ಇದೀಗ ಮುಗಿದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ...

ತವರಿನಲ್ಲಿ ಹರಿಣಗಳ ಎದುರು ವೈಟ್‌ವಾಷ್ ಮುಖಭಂಗ WTC ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತಲೂ ಕೆಳಗಿಳಿದ ಟೀಂ ಇಂಡಿಯಾ

ತವರಿನಲ್ಲಿ ಹರಿಣಗಳ ಎದುರು ವೈಟ್‌ವಾಷ್ ಮುಖಭಂಗ WTC ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತಲೂ ಕೆಳಗಿಳಿದ ಟೀಂ ಇಂಡಿಯಾ

by Shwetha
November 27, 2025
0

ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಪ್ರತಿಷ್ಠಿತ ಟೆಸ್ಟ್ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾ ಭಾರೀ ಮುಖಭಂಗ ಅನುಭವಿಸಿದೆ. ಎರಡು ಪಂದ್ಯಗಳ ಸರಣಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram