ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v NZ: ಗಾಯಾಳು ಹಾರ್ದಿಕ್‌ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯುವವರು ಯಾರು?

ಸೂರ್ಯಕುಮಾರ್‌ ಹಾಗೂ ಕಿಶನ್‌ ನಡುವೆ ಪೈಪೋಟಿ

C Dinesh by C Dinesh
October 21, 2023
in Sports
Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ನಲ್ಲಿ ಗೆಲುವಿನ ಅಲೆಯಲ್ಲಿ ಮುನ್ನಡೆಯುತ್ತಿರುವ ಟೀಂ ಇಂಡಿಯಾ ಇದೀಗ ತನ್ನ 5ನೇ ಪಂದ್ಯದಲ್ಲಿ ನ್ಯೂಜಿ಼ಲೆಂಡ್‌ ತಂಡದ ಸವಾಲು ಎದುರಿಸಲು ಸಜ್ಜಾಗಿದ್ದು, ಎರಡು ತಂಡಗಳ ನಡುವಿನ ಪಂದ್ಯ ಅ.22ರಂದು ಧರ್ಮಶಾಲಾದಲ್ಲಿ ನಡೆಯಲಿದೆ.

ಕಿವೀಸ್‌ ತಂಡದ ಚಾಲೆಂಜ್‌ ಎದುರಿಸಲು ರೋಹಿತ್‌ ಶರ್ಮಾ ಸಾರಥ್ಯದ ಟೀಂ ಇಂಡಿಯಾ ಭರ್ಜರಿ ತಯಾರಿ ಮಾಡಿಕೊಂಡಿದೆ. ಆದರೆ ಬಾಂಗ್ಲಾ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡು ಮೈದಾನದಿಂದ ಹೊರ ನಡೆದಿದ್ದ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ, ಕಿವೀಸ್‌ ವಿರುದ್ಧ ಆಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇವರ ಸ್ಥಾನದಲ್ಲಿ ಯಾರು? ಪ್ಲೇಯಿಂಗ್‌ ಇಲವೆನ್‌ನಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಪ್ರಶ್ನೆ ಮೂಡಿದೆ.

Mohammad Shami
Mohammad Shami

ಹಾರ್ದಿಕ್‌ ಅಲಭ್ಯತೆ ಹಿನ್ನೆಲೆಯಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಪ್ರಮುಖವಾಗಿ ತಂಡದ ಬೌಲಿಂಗ್‌ನಲ್ಲಿ ಹೆಚ್ಚು ಬಲವನ್ನ ತುಂಬುವ ಕಾರಣದಿಂದಾಗಿ ಆಲ್ರೌಂಡರ್‌ ಶಾರ್ದೂಲ್‌ ಥಾಕೂರ್‌ ಅವರನ್ನ ಕಿವೀಸ್‌ ವಿರುದ್ಧದ ಪಂದ್ಯದಿಂದ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ. ಇವರ ಬದಲಿಗೆ ವೇಗಿ ಮೊಹಮ್ಮದ್‌ ಶಮಿ, ಧರ್ಮಶಾಲಾದಲ್ಲಿ ನಡೆಯುವ ಪಂದ್ಯದಲ್ಲಿ ಕಣಕ್ಕಿಳಿಯುವ ನಿರೀಕ್ಷೆ ಹೆಚ್ಚಿದೆ.
Suryakumar yadav
Suryakumar yadav

ಇನ್ನೂ ಗಾಯಾಳು ಹಾರ್ದಿಕ್‌ ಪಾಂಡ್ಯ ಸ್ಥಾನಕ್ಕಾಗಿ ಇಶಾನ್‌ ಕಿಶನ್‌ ಮತ್ತು ಸೂರ್ಯಕುಮಾರ್‌ ಯಾದವ್‌ ನಡುವೆ ಪೈಪೋಟಿ ಏರ್ಪಟ್ಟಿದೆ. ಮೇಲ್ನೋಟಕ್ಕೆ ಇಶಾನ್‌ ಕಿಶನ್‌ ಅವರಿಗೆ ನೇರವಾಗಿ ತಂಡದ ಪ್ಲೇಯಿಂಗ್‌ ಇಲವೆನ್‌ನಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದ್ದರೂ, ವಿಶ್ವಕಪ್‌ ಆರಂಭಕ್ಕೂ ಮುನ್ನ ನಡೆದ ಆಸ್ಟ್ರೇಲಿಯಾ ವಿರುದ್ಧದ‌ ಸರಣಿಯಲ್ಲಿ ಬ್ಯಾಟಿಂಗ್‌ ಲಯ ಕಂಡುಕೊಂಡಿದ್ದ ಸೂರ್ಯಕುಮಾರ್‌ ಯಾದವ್‌ ಕೂಡ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಹೆಚ್ಚಾಗಿದೆ.

Related posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

August 24, 2026
ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

August 21, 2026

IND v NZ, Team India, New Zealand, Hardik Pandya, World Cup

Tags: Hardik PandyaIND v NZNew Zealandteam indiaWorld Cup
ShareTweetSendShare
Join us on:

Related Posts

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram