ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v SL: ಏಕದಿನ ಕ್ರಿಕೆಟ್‌ನಲ್ಲಿ ಶ್ರೀಲಂಕಾ ವಿರುದ್ಧ ಪ್ರಾಬಲ್ಯ ಮೆರೆದಿರುವ ಟೀಂ ಇಂಡಿಯಾ

C Dinesh by C Dinesh
November 1, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Team India

Team India

Share on FacebookShare on TwitterShare on WhatsappShare on Telegram

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಜಯದ ಅಲೆಯಲ್ಲಿ ತೇಲುತ್ತಿರುವ ಟೀಂ ಇಂಡಿಯಾ, ತನ್ನ 7ನೇ ಪಂದ್ಯದಲ್ಲಿ ಶ್ರೀಲಂಕಾದ ಸವಾಲು ಎದುರಿಸಲು ಭರ್ಜರಿ ತಯಾರಿ ಮಾಡಿಕೊಂಡಿದೆ.

ಮುಂಬೈನ ಐತಿಹಾಸಿಕ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಕ್ಕಾಗಿ ಉಭಯ ತಂಡಗಳು ತಯಾರಿ ಮಾಡಿಕೊಂಡಿದ್ದು, ಎರಡು ತಂಡಗಳ ನಡುವಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಫೇವರೆಟ್‌ ಎನಿಸಿದೆ. ಅಲ್ಲದೇ ಏಕದಿನ ಕ್ರಿಕೆಟ್‌ನಲ್ಲಿ ಶ್ರೀಲಂಕಾದ ವಿರುದ್ಧ ಅದ್ಭುತ ಪ್ರಾಬಲ್ಯ ಸಾಧಿಸಿರುವ ರೋಹಿತ್‌ ಶರ್ಮಾ ಪಡೆ, ಮತ್ತೊಂದು ಗೆಲುವಿನ ನಿರೀಕ್ಷೆಯೊಂದಿಗೆ ಲಂಕಾ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ.

Team India

ಪ್ರಮುಖವಾಗಿ ಪ್ರಸಕ್ತ ವರ್ಷದಲ್ಲಿ ನಡೆದಿರುವ ಉಭಯ ತಂಡಗಳ ಮುಖಾಮುಖಿಯಲ್ಲಿ ಟೀಂ ಇಂಡಿಯಾ ಸಂಪೂರ್ಣ ಯಶಸ್ಸು ಕಂಡಿದೆ. 2023ರ ಆರಂಭಕ್ಕೂ ಮುನ್ನ ಶ್ರೀಲಂಕಾ ವಿರುದ್ಧ ಆಡಿದ್ದ ಐದು ಏಕದಿನ ಪಂದ್ಯಗಳಲ್ಲಿ ಭಾರತ ಐದು ಪಂದ್ಯಗಳಲ್ಲಿ ಗೆದ್ದುಬೀಗಿತ್ತು. ವಿಶೇಷ ಎಂದರೆ 2023ರಲ್ಲಿ ಭಾರತಕ್ಕೆ ದೊರೆತಿರುವ ಎರಡು ದೊಡ್ಡ ಗೆಲುವುಗಳು ಶ್ರೀಲಂಕಾ ವಿರುದ್ಧವೇ ಬಂದಿದೆ.

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಇನ್ನೂ ವಿಶ್ವಕಪ್‌ ಟೂರ್ನಿಯ ಆರಂಭಕ್ಕೂ ಮುನ್ನ ನಡೆದ ಏಷ್ಯಾಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಅತ್ಯುತ್ತಮ ಪ್ರದರ್ಶನ ನೀಡಿತ್ತು. ಪ್ರಮುಖವಾಗಿ ಏಷ್ಯಾಕಪ್‌ನ ಫೈನಲ್‌ನಲ್ಲಿ ಸಂಪೂರ್ಣ ಪ್ರಾಬಲ್ಯ ಮೆರೆದ ರೋಹಿತ್‌ ಶರ್ಮಾ ಅಂಡ್‌ ಟೀಂ, ಎದುರಾಳಿ ಲಂಕಾ ತಂಡವನ್ನ ಕೇವಲ 50 ರನ್‌ಗಳಿಗೆ ಕಟ್ಟಿಹಾಕುವ ಮೂಲಕ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಅಲ್ಲದೇ ಏಷ್ಯಾಕಪ್‌ ಟೂರ್ನಿಯ ಚಾಂಪಿಯನ್‌ ತಂಡವಾಗಿ ಹೊರಹೊಮ್ಮಿತು. ಆಕ್ರಮಣಕಾರಿ ಬೌಲಿಂಗ್‌ ದಾಳಿ ನಡೆಸಿದ ಮೊಹಮ್ಮದ್‌ ಸಿರಾಜ್‌(6/21) ಭಾರತದ ಗೆಲುವಿಗೆ ಕಾರಣವಾಗಿದ್ದರು. ಇದಕ್ಕೂ ಮುನ್ನ 2023ರ ಜನವರಿಯಲ್ಲಿ ತಿರುವನಂತಪುರಂನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ, 317 ರನ್‌ಗಳ ಭಾರೀ ಅಂತರದ ಗೆಲುವು ಸಾಧಿಸಿತ್ತು. ವಿರಾಟ್‌ ಕೊಹ್ಲಿ ಅವರ 166* ರನ್‌ಗಳ ಭರ್ಜರಿ ಶತಕದಿಂದ ಮಿಂಚಿದ್ದ ಭಾರತ, ಲಂಕಾ ಪಡೆಯನ್ನ ಕೇವಲ 73 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿತ್ತು.

IND v SL, Team India, Sri Lanka, ODI Cricket, World Cup

Tags: IND v SLODI cricketSri Lankateam indiaWorld Cup
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram