ADVERTISEMENT
Sunday, June 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND v SL : T20I ಕ್ರಿಕೆಟ್‌ ಪಾದಾರ್ಪಣೆ ಮಾಡಿದ ಶುಭ್ಮನ್‌ ಗಿಲ್‌, ಶಿವಂ ಮಾವಿ…. 

ಟೀಂ ಇಂಡಿಯಾದ ಯುವ ಆಟಗಾರ ಶುಭ್ಮನ್‌ ಗಿಲ್‌ ಹಾಗೂ ಶಿವಂ ಮಾವಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು, ಶ್ರೀಲಂಕಾ ವಿರುದ್ಧದ ಮೊದಲ T20I ಪಂದ್ಯದಲ್ಲಿ ಇಬ್ಬರು ಆಟಗಾರರು ತಮ್ಮ ಚೊಚ್ಚಲ ಪಂದ್ಯವನಾಡಿದರು.

Naveen Kumar B C by Naveen Kumar B C
January 3, 2023
in Newsbeat, Sports, ಕ್ರಿಕೆಟ್, ಕ್ರೀಡೆ
Shubhman Gill
Share on FacebookShare on TwitterShare on WhatsappShare on Telegram

IND v SL : T20I ಕ್ರಿಕೆಟ್‌ ಪಾದಾರ್ಪಣೆ ಮಾಡಿದ ಶುಭ್ಮನ್‌ ಗಿಲ್‌, ಶಿವಂ ಮಾವಿ….

ಟೀಂ ಇಂಡಿಯಾದ ಯುವ ಆಟಗಾರ ಶುಭ್ಮನ್‌ ಗಿಲ್‌ ಹಾಗೂ ಶಿವಂ ಮಾವಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು, ಶ್ರೀಲಂಕಾ ವಿರುದ್ಧದ ಮೊದಲ T20I ಪಂದ್ಯದಲ್ಲಿ ಇಬ್ಬರು ಆಟಗಾರರು ತಮ್ಮ ಚೊಚ್ಚಲ ಪಂದ್ಯವನಾಡಿದರು.

Related posts

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

June 28, 2026
ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

June 28, 2026

ಈಗಾಗಲೇ ಭಾರತದ ಏಕದಿನ ಹಾಗೂ ಟೆಸ್ಟ್‌ ತಂಡದಲ್ಲಿ ತಮ್ಮ ಛಾಪು ಮೂಡಿಸಿರುವ ಶುಭ್ಮನ್‌ ಗಿಲ್‌ ಇದೀಗ ಶಾರ್ಟ್‌ ಫಾರ್ಮ್ಯಾಟ್‌ನಲ್ಲೂ ಮಿಂಚಲಿದ್ದಾರೆ. ಮತ್ತೊಂದೆಡೆ ಐಪಿಎಲ್‌ನಲ್ಲಿ ಮಿಂಚಿದ್ದ ಶಿವಂ ಮಾವಿ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಜರ್ಸಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿಕೊಟ್ಟಿದ್ದಾರೆ. ಶುಭ್ಮನ್‌ ಗಿಲ್‌ ಹಾಗೂ ಶಿವಂ ಮಾವಿ ನ್ಯೂಜಿ಼ಲೆಂಡ್‌ನಲ್ಲಿ ನಡೆದ ಅಂಡರ್‌-19 ವಿಶ್ವಕಪ್‌ ವಿಜೇತ ತಂಡದಲ್ಲಿ ಪೃಥ್ವಿ ಶಾ ನಾಯಕತ್ವದಲ್ಲಿ ಭಾರತ ತಂಡದಲ್ಲಿ ಆಡಿದ್ದರು.

ಇದೀಗ ಶ್ರೀಲಂಕಾ ವಿರುದ್ಧದ ಮೊದಲ T20I ಪಂದ್ಯದಲ್ಲಿ ಇಬ್ಬರು ಆಟಗಾರರು ಅಂತಾರಾಷ್ಟ್ರೀಯ T20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು ವಿಶೇಷ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದ ಆರಂಭಕ್ಕೂ ಮುನ್ನ ನಡೆದ ಟೀಂ ಹರ್ಡಲ್‌ನಲ್ಲಿ ಶುಭ್ಮನ್‌ ಗಿಲ್‌ ಅವರು ಸೂರ್ಯಕುಮಾರ್‌ ಅವರಿಂದ ಕ್ಯಾಪ್‌ ಪಡೆದರೆ. ಶಿವಂ ಮಾವಿ ಅವರಿಗೆ ನಾಯಕ ಹಾರ್ದಿಕ್‌ ಪಾಂಡ್ಯ ಕ್ಯಾಪ್‌ ನೀಡಿದರು.

IND v SL : Shubman Gill, Shivam Mavi make T20I debut

Tags: IND v SLShubman Gill
ShareTweetSendShare
Join us on:

Related Posts

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

by Shwetha
June 28, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್‌ ಸಂಘಟನೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯೂತ್ ಕಾಂಗ್ರೆಸ್...

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

by Shwetha
June 28, 2026
0

ನವದೆಹಲಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿ ಹಾಗೂ ಪಶ್ಚಿಮ ಏಷ್ಯಾ ರಾಷ್ಟ್ರಗಳ ಜೊತೆಗಿನ ಸಂಬಂಧದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸಮಾಧಾನ...

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

by Shwetha
June 28, 2026
0

ಹೊಸದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾಯಕರು ಸಾರ್ವಜನಿಕವಾಗಿ ಭದ್ರತೆಯಿಲ್ಲದೆ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸುವ ಮೂಲಕ ಕಾಂಗ್ರೆಸ್ ಹಿರಿಯ...

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

by Shwetha
June 28, 2026
0

ಬಿಡದಿ ಟೌನ್‌ಶಿಪ್ ವಿಚಾರವಾಗಿ ಆರಂಭವಾದ ರಾಜಕೀಯ ಜಟಾಪಟಿ ಈಗ ವೈಯಕ್ತಿಕ ಸವಾಲು ಮತ್ತು ಪಂಥಾಹ್ವಾನಗಳ ಹಂತಕ್ಕೆ ತಲುಪಿದೆ. ಸಿಎಂ ಡಿ ಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ...

ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಭೂಮಿ ಬೇಕೆ: ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ -ಖಾಲಿ ಕುರ್ಚಿ ಬಿಟ್ಟು ಡಿಕೆಶಿಗೆ ಸವಾಲು ಹಾಕಿದ ಹೆಚ್ ಡಿ ಕುಮಾರಸ್ವಾಮಿ

ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಭೂಮಿ ಬೇಕೆ: ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ -ಖಾಲಿ ಕುರ್ಚಿ ಬಿಟ್ಟು ಡಿಕೆಶಿಗೆ ಸವಾಲು ಹಾಕಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 28, 2026
0

ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ. ಭೈರಮಂಗಲದಲ್ಲಿ ನಡೆದ ರೈತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram