ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v SL: ODIನಲ್ಲಿ ಹೆಚ್ಚು ಅರ್ಧಶತಕ: ಎಲೈಟ್‌ ಲಿಸ್ಟ್‌ನಲ್ಲಿ 2ನೇ ಸ್ಥಾನಕ್ಕೆ ಜಿಗಿದ ಕೊಹ್ಲಿ

C Dinesh by C Dinesh
November 2, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Virat Kohli

Virat Kohli

Share on FacebookShare on TwitterShare on WhatsappShare on Telegram

ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ(88) ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ, ವಿಶ್ವಕಪ್‌ನಲ್ಲಿ ಹೆಚ್ಚು ಅರ್ಧಶತಕಗಳನ್ನ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಎಲೈಟ್‌ ಲಿಸ್ಟ್‌ನಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ, ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದರು. ಲಂಕಾದ ಬೌಲರ್‌ಗಳ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ರನ ಮಷಿನ್‌ ಕೊಹ್ಲಿ(88 ರನ್‌, 94 ಬಾಲ್‌, 11 ಬೌಂಡರಿ) ಶತಕದಿಂದ ವಂಚಿತರಾದರು. ಆದರೆ ಈ ಅರ್ಧಶತಕದೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ 118ನೇ ಬಾರಿಗೆ 50ಕ್ಕೂ ಹೆಚ್ಚು ರನ್‌ಗಳನ್ನ ದಾಖಲಿಸುವ ಮೂಲಕ ಕುಮಾರ ಸಂಗಕ್ಕಾರ ಅವರನ್ನ ಹಿಂದಿಕ್ಕಿದರು.

Virat Kohli

ಅಲ್ಲದೇ ವಿಶ್ವಕಪ್‌ನಲ್ಲಿ 13ನೇ ಬಾರಿಗೆ 50ಕ್ಕೂ ಹೆಚ್ಚು ಸ್ಕೋರ್‌ ಬಾರಿಸಿದ ವಿರಾಟ್‌ ಕೊಹ್ಲಿ ಆ ಮೂಲಕ ರೋಹಿತ್‌ ಶರ್ಮ ಅವರನ್ನ ಹಿಂದಿಕ್ಕಿದರು. ಪ್ರಸಕ್ತ ವಿಶ್ವಕಪ್‌ನಲ್ಲಿ ಸರ್ವಶ್ರೇಷ್ಠ ಬ್ಯಾಟಿಂಗ್‌ ಫಾರ್ಮ್‌ನಲ್ಲಿರುವ ಕಿಂಗ್‌ ಕೊಹ್ಲಿ, ನಾಲ್ಕು ಅರ್ಧಶತಕ ಹಾಗೂ ಒಂದು ಶತಕ ಬಾರಿಸಿದ್ದಾರೆ. ಆ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಹೆಚ್ಚು ರನ್‌ಗಳಿಸಿರುವ ಬ್ಯಾಟರ್‌ಗಳ ಲಿಸ್ಟ್‌ನಲ್ಲಿ 442 ರನ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ 4 ಸೆಂಚುರಿ ಬಾರಿಸಿ ಮಿಂಚಿರುವ ಸೌತ್‌ ಆಫ್ರಿಕಾದ ಆರಂಭಿಕ ಬ್ಯಾಟರ್‌ ಕ್ವಿಂಟನ್‌ ಡಿಕಾಕ್‌(545 ರನ್‌) ಈ ಲಿಸ್ಟ್‌ನಲ್ಲಿ ಸದ್ಯ ಮೊದಲ ಸ್ಥಾನದಲ್ಲಿದ್ದಾರೆ.

Related posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

September 21, 2026
himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

September 21, 2026

IND v SL, Team India, Virat Kohli, Sachin Tendulkar, ODI Cricket

Tags: IND v SLkumara sangakkaraODI cricketRohit SharmaSachin Tendulkarteam indiavirat kohli
ShareTweetSendShare
Join us on:

Related Posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram