ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

IND vs AUS 1st Test : ಹಿಟ್ ಮ್ಯಾನ್ ರೋಹಿತ್‌ ಶರ್ಮ ಶತಕದ ಸಂಭ್ರಮ

Namratha Rao by Namratha Rao
February 10, 2023
in News, Newsbeat, Sports, ಕ್ರಿಕೆಟ್
rohith sharma
Share on FacebookShare on TwitterShare on WhatsappShare on Telegram

IND vs AUS 1st Test : ಹಿಟ್ ಮ್ಯಾನ್ ರೋಹಿತ್‌ ಶರ್ಮ ಶತಕದ ಸಂಭ್ರಮ

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.

Related posts

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಮೀರ್ ಸಾದಿಕ್ ಗಳಿಗೆ ನಡುಕ ತಂದ ವಿಜಯೇಂದ್ರ : ಅಡ್ಡ ಮತದಾನ ಮಾಡಿದ ದ್ರೋಹಿಗಳ ವಿರುದ್ಧ ಕೆಂಡಾಮಂಡಲರಾದ ಬಿಜೆಪಿ ಸಾರಥಿ

June 20, 2026
NEET ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಅರ್ಜಿಗಳು ವಜಾ

NEET ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಅರ್ಜಿಗಳು ವಜಾ

June 20, 2026

ನಾಗ್ಪುರ್‌ನಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನದಾಟದಲ್ಲೇ ಅಮೋಘ ಆರಂಭ ಕಂಡಿದ್ದ ರೋಹಿತ್‌, 2ನೇ ದಿನದಾಟದಲ್ಲೂ ತಮ್ಮ ಜವಾಬ್ದಾರಿಯ ಆಟವಾಡಿದರು. ಒಂದೆಡೆ ಭಾರತೀಯ ಬ್ಯಾಟ್ಸ್‌ಮನ್‌ಗಳು ರನ್‌ಗಳಿಸಲು ತಿಣುಕಾಡುತ್ತಿದ್ದರೆ, ಮತ್ತೊಂದೆಡೆ ತಾಳ್ಮೆಯ ಆಟವಾಡಿದ ಹಿಟ್‌ಮ್ಯಾನ್‌ ಅಮೋಘ ಶತಕಗಳಿಸಿ ಮಿಂಚಿದರು. ಆಸ್ಟ್ರೇಲಿಯಾದ ಸ್ಪಿನ್‌ ಬೌಲರ್‌ಗಳ ಪ್ರಾಬಲ್ಯದ ನಡುವೆಯೂ ಮೇಲುಗೈ ಸಾಧಿಸಿದ ರೋಹಿತ್‌, ಎಚ್ಚರಿಕೆಯ ಆಟದಿಂದ ತಂಡದ ಮೊತ್ತ ಹೆಚ್ಚಿಸಿದರು.
ತವರಿನಂಗಳದಲ್ಲಿ ಶತಕದ ಸಂಭ್ರಮ ಆಚರಿಸಿದ ಹಿಟ್‌ ಮ್ಯಾನ್‌ ರೋಹಿತ್‌ ಶರ್ಮ, ಆ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ ತಮ್ಮ 9ನೇ ಶತಕ ದಾಖಲಿಸಿದರು. ಅಲ್ಲದೇ ಇದು ರೋಹಿತ್‌ ಶರ್ಮ ಅವರು ಆಸ್ಟ್ರೇಲಿಯಾ ವಿರುದ್ಧ ದಾಖಲಿಸಿದ ಮೊದಲ ಟೆಸ್ಟ್‌ ಶತಕವಾಯಿತು. ನಾಯಕನ ಏಕಾಂಗಿ ಹೋರಾಟದ ಫಲವಾಗಿ ಭಾರತ, ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಪಡೆಯಲು ಕಾರಣವಾಯಿತು.
ನಾಯಕ ರೋಹಿತ್‌ ಶರ್ಮ ಜವಾಬ್ದಾರಿಯುತ ಆಟದ ಮೂಲಕ ತಂಡದ ಮೊತ್ತವನ್ನ ಹೆಚ್ಚಿಸಿದರೆ. ಮೊದಲ ವಿಕೆಟ್‌ ಪತನದ ನಂತರದಲ್ಲಿ ಬಂದ ರವಿಚಂದ್ರನ್‌ ಅಶ್ವಿನ್‌(23), ಚೇತೇಶ್ವರ್‌ ಪುಜಾರ(7), ವಿರಾಟ್‌ ಕೊಹ್ಲಿ(12) ಹಾಗೂ ಚೊಚ್ಚಲ ಟೆಸ್ಟ್‌ ಪಂದ್ಯವಾಡಿದ ಸೂರ್ಯಕುಮಾರ್‌ ಯಾದವ್‌(8) ಬ್ಯಾಟಿಂಗ್‌ ವೈಫಲ್ಯ ಅನುಭವಿಸುವ ಮೂಲಕ ನಿರಾಸೆ ಮೂಡಿಸಿದರು.

IND vs AUS 1st Test , hitman rohith sharma hits sechury

Tags: #saakshatvIND vs AUS 1st Testrohith sharma senchury
ShareTweetSendShare
Join us on:

Related Posts

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಮೀರ್ ಸಾದಿಕ್ ಗಳಿಗೆ ನಡುಕ ತಂದ ವಿಜಯೇಂದ್ರ : ಅಡ್ಡ ಮತದಾನ ಮಾಡಿದ ದ್ರೋಹಿಗಳ ವಿರುದ್ಧ ಕೆಂಡಾಮಂಡಲರಾದ ಬಿಜೆಪಿ ಸಾರಥಿ

by Shwetha
June 20, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಈಗ ಅಡ್ಡ ಮತದಾನದ ಕಿಚ್ಚು ಹತ್ತಿಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ...

NEET ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಅರ್ಜಿಗಳು ವಜಾ

NEET ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಅರ್ಜಿಗಳು ವಜಾ

by Shwetha
June 20, 2026
0

NEET (UG) ಮರುಪರೀಕ್ಷೆಯನ್ನು ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ನಿಗದಿಯಂತೆ ಜೂನ್ 21ರಂದು ಪರೀಕ್ಷೆ ನಡೆಯಲು ದಾರಿ ಸುಗಮವಾಗಿದೆ. ಅರ್ಜಿದಾರರು ಮರುಪರೀಕ್ಷೆಯ ಪ್ರಕ್ರಿಯೆಯನ್ನು...

ಗ್ಯಾರಂಟಿ ಬೇಕಾ? ಮೊದಲು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ! ಏನಿದರ ಒಳಗುಟ್ಟು?

‘ಗ್ಯಾರಂಟಿ (GUARANTEE) ಸ್ಥಗೊತಗೊಳ್ಳಲ್ಲ’ ಭಯ ಬೇಡ… ಆದ್ರೆ ಸಾವಿರಾರು ಜನರಿಗೆ ಸೌಲಭ್ಯ ಸ್ಥಗಿತ….?

by admin
June 20, 2026
0

ಗ್ಯಾರಂಟಿ ಯೋಜನೆಗಳ ಮಹಾಪರಿವರ್ತನೆ: 763 ಕೋಟಿ ಮಹಿಳೆಯರ ಪ್ರಯಾಣ, 1.65 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್, ಲಕ್ಷಾಂತರ ಜನರಿಗೆ ಅನ್ನಭಾಗ್ಯ ಸೌಲಭ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ...

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಜಲಸಂಪನ್ಮೂಲ ಖಾತೆ ನನಗೆ ತೃಪ್ತಿ ನೀಡಿದೆ : ಸ್ಥಾನಮಾನಕ್ಕಾಗಿ ಹಠ ಹಿಡಿದವನಲ್ಲ ನಾನು; ಕೊಟ್ಟ ಖಾತೆಯೇ ನನಗೆ ಅತೀವ ಸಂತೋಷ ತಂದಿದೆ

by Shwetha
June 20, 2026
0

ಬೆಂಗಳೂರು: ಸಚಿವ ಸಂಪುಟದ ಖಾತೆ ಹಂಚಿಕೆ ಆದಾಗ ಕ್ಯಾತೆ ತೆಗಿದು ನಂತರದಲ್ಲಿ ಈಗ ತಮಗೆ ನೀಡಲಾದ ಜಲಸಂಪನ್ಮೂಲ ಇಲಾಖೆಯ ಬಗ್ಗೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ಭಾರಿ...

ಕೈಕೊಟ್ಟ ಮುಂಗಾರು; ಸಂಪೂರ್ಣ ಬರಿದಾದ ಕಾವೇರಿ, ನೀರಿನ ಹರಿವು ಕುಸಿತ

ಕೈಕೊಟ್ಟ ಮುಂಗಾರು; ಸಂಪೂರ್ಣ ಬರಿದಾದ ಕಾವೇರಿ, ನೀರಿನ ಹರಿವು ಕುಸಿತ

by Shwetha
June 20, 2026
0

ರಾಜ್ಯದಲ್ಲಿ ಈ ಬಾರಿಯ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ, ಜೀವನದಿ ಕಾವೇರಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕುಸಿದಿದೆ. ಹಲವೆಡೆ ನದಿಯ ಒಡಲು ಬಹುತೇಕ ಬರಿದಾಗಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram