ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

IND vs AUS : ಮಿಚೆಲ್ ಸ್ಟಾರ್ಕ್  ಮೊದಲ ಟೆಸ್ಟ್ ನಿಂದ ಔಟ್..!!

Namratha Rao by Namratha Rao
January 31, 2023
in News, Newsbeat, Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

IND vs AUS : ಮಿಚೆಲ್ ಸ್ಟಾರ್ಕ್  ಮೊದಲ ಟೆಸ್ಟ್ ನಿಂದ ಔಟ್..!!

ಕೈಬೆರಳು ನೋವಿಗೆ ಗುರಿಯಾಗಿರುವ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವುದಾಗಿ ತಿಳಿಸಿದ್ದಾರೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 25, 2026
ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

March 24, 2026

ಮಹತ್ವದ ಬಾರ್ಡರ್-ಗವಾಸ್ಕರ್ ಟೆಸ್ಟ್ ಟ್ರೋಫಿ ಫೆ.9ರಿಂದ 4 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.
ಮಿಚೆಲ್ ಸ್ಟಾರ್ಕ್ ಕಳೆದ ವರ್ಷ ದ.ಆಫ್ರಿಕಾ ವಿರುದ್ಧದ ಟಸ್ಟ್ ಸರಣಿ ವೇಳೆ ಗಾಯಗೊಂಡಿದ್ದರು.
ಭಾರತ ತಂಡದ ಟೆಸ್ಟ್ ಸರಣಿ ಆಡುವ ಕುರಿತು ಮಿಚೆಲ್ ಸ್ಟಾರ್ಕ್ ನಾನು ಫಾರ್ಮ್ ನಲ್ಲಿದ್ದೀನಿ, ಕೆಲವು ವಾರಗಳ ಸಮಯ ತೆಗೆದುಕೊಳ್ಳಬಹುದು,ದೆಹಲಿಯಲ್ಲಿ ತಂಡವನ್ನು ಸೇರಿಕೊಳ್ಳುತ್ತೇನೆ ಮೊದಲ ಪಂದ್ಯ ಗೆಲ್ಲುತ್ತೇವೆ ಎನ್ನುವ ಭರವಸೆ ಇರುವುದಾಗಿ ತಿಳಿಸಿದ್ದಾರೆ,

ಇನ್ನು ಭಾರತದ ಪ್ರವಾಸ ಕುರಿತು.ಭಾರತದಲ್ಲಿ ಯಾವ ರೀತಿಯ ವಾತಾವರಣ ನಿರೀಕ್ಷಿಸಬೇಕೊ ಗೊತ್ತಿಲ್ಲ.ಆದರೆ ಒಳ್ಳೆಯ ಐಡಿಯಾಗಳನ್ನು ಬಳಸುತ್ತೇವೆ. ಯಾವ ವಿಕೆಟ್ ಮೇಲೆ ಆಡಬೇಕೆಂಬುದನ್ನು ಗೊತ್ತಿರುವುದಿಲ್ಲ ಇದು ತುಂಬ ಚಾಲೆಂಜ್ ಆಗಿರುತ್ತದೆ ಎಂದು ಮಿಚೆಲ್ ಸ್ಟಾರ್ಕ್ ಹೇಳಿದ್ದಾರೆ.

IND vs AUS , michel stark , saakshatv test match

Tags: #saakshatvind-vs-ausmichel stark
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 25, 2026
0

ದಿನ ಭವಿಷ್ಯ: 25-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಉತ್ಸಾಹದಾಯಕ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿಯಾದ ಕುಜನ ಅನುಗ್ರಹ ಮತ್ತು ಸೂರ್ಯನ ಪ್ರಬಲ ಸ್ಥಿತಿಯಿಂದಾಗಿ ನಿಮ್ಮ...

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

by Shwetha
March 24, 2026
0

ಇತ್ತೀಚೆಗೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಹಿನ್ನೆಲೆ, ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram