ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind Vs Aus Womens T20 World Cup : ಹೋರಾಡಿ ಸೋತ ಭಾರತ – ಮತ್ತೊಮ್ಮೆ ವಿಶ್ವಕಪ್ ಕನಸು ಭಗ್ನ…

ಇನ್ನೂ ಕೆಲವೇ  ನಿಮಿಷ ಅವರು ಕ್ರೀಸ್ ನಲ್ಲಿ ನಿಂತಿದ್ದರೂ ಗೆಲುವು ಭಾರತದಾಗುತ್ತಿತ್ತು. ಭಾರತಕ್ಕೆ 32 ಎಸೆತಗಳಲ್ಲಿ 39 ರನ್  ಅಗತ್ಯವಿದ್ದಾಗ  ಅನಿರೀಕ್ಷಿತವಾಗಿ ಔಟ್ ಆದರೂ. ಅಷ್ಟೆ ಅಲ್ಲಿಯವರೆಗೂ ನಮ್ಮ ಹಿಡಿತದಲ್ಲಿದ್ದ ಪಂದ್ಯ ಭಾರತದ ಕಡೆ ವಾಲಿತು.

Naveen Kumar B C by Naveen Kumar B C
February 24, 2023
in Newsbeat, Sports, ಕ್ರಿಕೆಟ್, ಕ್ರೀಡೆ
Ind Vs Aus Womens T20 World Cup
Share on FacebookShare on TwitterShare on WhatsappShare on Telegram

Ind Vs Aus Womens T20 World Cup :  ಹೋರಾಡಿ ಸೋತ ಭಾರತ – ಮತ್ತೊಮ್ಮೆ ವಿಶ್ವಕಪ್   ಕನಸು ಭಗ್ನ…

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತದ ಹೋರಾಟ ಅಂತ್ಯಗೊಂಡಿದೆ.  ಸೆಮಿಫೈನಲ್  ಪಂದ್ಯದಲ್ಲಿ ಭಾರತ  ಹೋರಾಡು ಸೋತಿದೆ. ಆಸ್ಟ್ರೇಲಿಯಾ ಗೆದ್ದು ಪೈನಲ್ ತಲುಪಿದೆ.  173 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ಕೇವಲ  5 ರನ್‌ಗಳ ಅಂತರದಲ್ಲಿ ಸೋಲು ಕಾಣಬೇಕಾಗಿ ಬಂತು.

ಆರಂಭಿಕರಾದ ಶಫಾಲಿ ಶರ್ಮಾ (9), ಸ್ಮೃತಿ ಮಂದಾನ (2), ಯಾಸ್ತಿಕಾ ಭಾಟಿಯಾ (4) ಆರಂಭದಲ್ಲೇ ವಿಕೆಟ್ ಒಪ್ಪಿಸಿ ವಿಫಲರಾದರು.  ಸಂಕಷ್ಟಕ್ಕೆ ಸಿಲುಕಿದ್ದ ಹಂತದಲ್ಲಿ  ಜೆಮಿಮಾ ರಾಡ್ರಿಗಸ್ 43 (24 ಎಸೆತ) ಮತ್ತು ಹರ್ಮನ್ ಪ್ರೀತ್ 52 (34 ಎಸೆತ) ನೆರವಾದರು. ಆದರೆ ಕೊನೆಯಲ್ಲಿ ಹರ್ಮನ್ ಪ್ರೀತ್ ಕೌರ್ ರನೌಟ್ ಆಗುವ ಮೂಲಕ ಪಂದ್ಯ ನಾಟಕೀಯ ತಿರುವು ಪಡೆಯಿತು.  ಒಂದು ಹಂತದಲ್ಲಿ ಗೆಲ್ಲುತ್ತೇವೆ ಎಂದುಕೊಂಡಿದ್ದ ಭಾರತಕ್ಕೆ ಸೋಲುಂಟಾಯಿತು. 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಲಷ್ಟೆ ಶಕ್ತವಾಯಿತು.

 ಪಂದ್ಯದಲ್ಲಿ ನಾಯಕಿ ಹರ್ಮನ್ ಪ್ರೀತ್ ಅಮೋಘ ಆಟವಾಡಿದರು. 34 ಎಸೆತಗಳಲ್ಲಿ 52 ರನ್ ಗಳಿಸುವ ಮೂಲಕ  ಅರ್ಧಶತಕ ಭಾರಿಸಿದರು. 6 ಬೌಂಡರಿ ಹಾಗೂ  ಒಂದು ಸಿಕ್ಸರ್ಸಹ ಸೇರಿತ್ತು.  ಹರ್ಮನ್‌ಪ್ರೀತ್ ಕೌರ್ ಆಕ್ರಮಣಕಾರಿ ಆಟವಾಡಿ ಭಾರತವನ್ನ ಗೆಲುವಿನ ಹತ್ತಿರಕ್ಕೆ ಕೊಂಡೊಯ್ದರು.  ಇನ್ನೂ ಕೆಲವೇ  ನಿಮಿಷ ಅವರು ಕ್ರೀಸ್ ನಲ್ಲಿ ನಿಂತಿದ್ದರೂ ಗೆಲುವು ಭಾರತದಾಗುತ್ತಿತ್ತು. ಭಾರತಕ್ಕೆ 32 ಎಸೆತಗಳಲ್ಲಿ 39 ರನ್  ಅಗತ್ಯವಿದ್ದಾಗ  ಅನಿರೀಕ್ಷಿತವಾಗಿ ಔಟ್ ಆದರೂ. ಅಷ್ಟೆ ಅಲ್ಲಿಯವರೆಗೂ ನಮ್ಮ ಹಿಡಿತದಲ್ಲಿದ್ದ ಪಂದ್ಯ ಭಾರತದ ಕಡೆ ವಾಲಿತು.

ಕೇಪ್ ಟೌನ್ ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿತು. ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 172 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಆರಂಭಿಕ ಆಟಗಾರ್ತಿ ಬೆತ್ ಮೂನಿ 54, ನಾಯಕಿ ಮೆಗ್ ಲ್ಯಾನಿಂಗ್ 49 (ಔಟಾಗದೆ), ಆಶ್ಲೇ ಗಾರ್ಡ್ನರ್ 31 ಮತ್ತು ಅಲಿಸಾ ಹೀಲಾ 25 ರನ್ ಗಳಿಸಿದರು. ಟೀಂ ಇಂಡಿಯಾದ ಬೌಲರ್‌ಗಳ ಪೈಕಿ ಶಿಖಾ ಪಾಂಡೆ 2 ವಿಕೆಟ್ ಪಡೆದರು. ದೀಪ್ತಿ ಶರ್ಮಾ ಮತ್ತು ರಾಧಾ ಯಾದವ್ ತಲಾ ಒಂದು ವಿಕೆಟ್ ಪಡೆದರು.

173 ರನ್ ಗಳ ಬೃಹತ್ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತಕ್ಕೆ ಆರಂಭದಲ್ಲಿ ಸಂಕಷ್ಟ ಎದುರಾಗಿತ್ತು. 28 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿತು. ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ 2 ರನ್ ಗಳಿಸಿ ಯುವ ಬ್ಯಾಟ್ಸ್ ಮನ್ ಶೆಫಾಲಿ ವರ್ಮಾ 9 ರನ್ ಗಳಿಸಿ ಮರಳಿದರು. ಒನ್ ಡೌನ್ ನಲ್ಲಿ ಬಂದ ಯಾಸ್ತಿಕಾ ಭಾಟಿಯಾ 4 ರನ್ ಗಳಿಸಿ ರನೌಟ್ ಆದರು. ಆದರೆ ನಾಯಕಿ ಹರ್ಮನ್ ಪ್ರೀತ್ ಕೌರ್ ಮತ್ತು ಜೆಮಿಮಾ ರಾಡ್ರಿಗಸ್ ತಂಡಕ್ಕೆ ಬೆಂಬಲ ನೀಡಿದರು. ಆದರೆ, ತಂಡ ಗೆಲ್ಲಲು ಸಾಧ್ಯವಾಗಲಿಲ್ಲ.

ಈ ಪಂದ್ಯದಲ್ಲಿ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಏಕಾಂಗಿಯಾಗಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಆದಾಗ್ಯೂ, 52 ರನ್‌ಗಳಲ್ಲಿ, ಹರ್ಮನ್ ಸರಳವಾದ ಸಿಂಗಲ್ ತೆಗೆದುಕೊಂಡು ಕ್ರೀಸ್‌ನಲ್ಲಿ ಬ್ಯಾಟ್ ಹಾಕಿದರು. ಆದರೆ, ಕೆಳಗಿನ ಮಣ್ಣಿಗೆ ಬಡಿದ ಕಾರಣ ಬ್ಯಾಟ್ ಮುಂದೆ ಜಾರಲಿಲ್ಲ.  ಅಷ್ಟರಲ್ಲಿ ಆಸೀಸ್ ಕೀಪರ್ ರನ್ ಔಟ್ ಆಗಿ ಮನವಿ ಮಾಡಿದರು. ರಿಪ್ಲೇಯಲ್ಲಿ ಹರ್ಮನ್ ಔಟಾದರು. ಅಷ್ಟೇ, ಭಾರತೀಯ ಅಭಿಮಾನಿಗಳೆಲ್ಲ ಎದೆಗುಂದಿದರು. ಆ ಬಳಿಕ ಭಾರತ ಸೋಲನುಭವಿಸಿತ್ತು.

Ind Vs Aus Womens T20 World Cup : Defeated India – World Cup dream shattered again…

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026
Tags: Ind Vs Aus Womens T20 World Cup
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram