ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND Vs BAN: ಅಡಿಲೇಡ್ ನಲ್ಲಿ ಭಾರತ – ಬಾಂಗ್ಲಾ ಸೆಣಸಾಟ – ಪಂದ್ಯಕ್ಕೆ ಮಳೆ ಸಾಧ್ಯತೆ… 

ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸೋಲು ಟೀಂ ಇಂಡಿಯಾವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇದೀಗ  ಸೋಲು  ಮರೆತು ಯಶಸ್ಸಿನ ಹಾದಿ  ಹಿಡಿಯಬೇಕಿದೆ.  ಮೂರು ಪಂದ್ಯಗಳಲ್ಲಿ ನಾಲ್ಕು ಅಂಕಗಳನ್ನು ಹೊಂದಿರುವ ರೋಹಿತ್ ಪಡೆ ಸೆಮಿಸ್‌ಗೆ ಲಗ್ಗೆ ಇಡಲು ಉಳಿದ ಎರಡು ಪಂದ್ಯಗಳನ್ನು ಗೆಲ್ಲಬೇಕಾಗಿದೆ.

Naveen Kumar B C by Naveen Kumar B C
November 2, 2022
in Sports, Newsbeat, ಕ್ರಿಕೆಟ್, ಕ್ರೀಡೆ
IND Vs BAN

IND Vs BAN

Share on FacebookShare on TwitterShare on WhatsappShare on Telegram

ಅಡಿಲೇಡ್ ನಲ್ಲಿ ಭಾರತ – ಬಾಂಗ್ಲಾ ಸೆಣಸಾಟ – ಪಂದ್ಯಕ್ಕೆ ಮಳೆ ಸಾಧ್ಯತೆ…

ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸೋಲು ಟೀಂ ಇಂಡಿಯಾವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇದೀಗ  ಸೋಲು  ಮರೆತು ಯಶಸ್ಸಿನ ಹಾದಿ  ಹಿಡಿಯಬೇಕಿದೆ.  ಮೂರು ಪಂದ್ಯಗಳಲ್ಲಿ ನಾಲ್ಕು ಅಂಕಗಳನ್ನು ಹೊಂದಿರುವ ರೋಹಿತ್ ಪಡೆ ಸೆಮಿಸ್‌ಗೆ ಲಗ್ಗೆ ಇಡಲು ಉಳಿದ ಎರಡು ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಈ ಹಿನ್ನಲೆಯಲ್ಲಿ ಬುಧವಾರ ಬಾಂಗ್ಲಾದೇಶ ವಿರುದ್ಧ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಬಾಂಗ್ಲಾ ದೇಶ ಕೂಡ ನಾಲ್ಕು ಅಂಕಗಳನ್ನ ಪಡೆದು ಸೆಮಿಸ್  ರೇಸ್ ನಲ್ಲಿದೆ.  ರನ್ ರೇಟ್‌ನಲ್ಲಿ ಭಾರತ ಮೇಲುಗೈ ಸಾಧಿಸಿದೆ. ಆದರೆ, ಬಾಂಗ್ಲಾದೇಶದ ನಾಯಕ ಶಕಿಬ್ ಹಲ್ ಹಸನ್ ಮಾತನಾಡಿ “ ನಾವು ಕಪ್ ಗೆಲ್ಲಲು ಬಂದಿಲ್ಲ ಭಾರತ ಅದಕ್ಕಾಗಿ ಬಂದಿದೆ ಎಂದು ಒತ್ತಡ ಹೆಚ್ಚಿಸುವ ಕೆಲಸ ಮಾಡುತ್ತಿದೆ.

ಬಾಂಗ್ಲಾದೇಶ 11 ಟಿ20 ಪಂದ್ಯಗಳಲ್ಲಿ ಭಾರತದ ವಿರುದ್ಧ ಒಮ್ಮೆ ಮಾತ್ರ ಗೆದ್ದಿದೆ.

ರಾಹುಲ್‌ಗೆ ಮತ್ತೊಂದು ಅವಕಾಶ

ಪರ್ತ್‌ನ ಬೌನ್ಸಿ ಪಿಚ್‌ನಲ್ಲಿ ದಕ್ಷಿಣ ಆಫ್ರಿಕಾದ ಬೌಲರ್‌ಗಳು ಭಾರತೀಯ ಬ್ಯಾಟ್ಸ್‌ಮನ್‌ಗಳ ದೌರ್ಬಲ್ಯವನ್ನು ತೆರೆದಿಟ್ಟರು. ಸೂರ್ಯಕುಮಾರ್ ಹೊರತುಪಡಿಸಿ ಎಲ್ಲರೂ ಬ್ಯಾಟಿಂಗ್ ನಲ್ಲಿ ವಿಫಲರಾಗಿದ್ದಾರೆ.  ಉಪನಾಯಕ ಕೆ ಎಲ್ ರಾಹುಲ್ ಆಡಿದ ಮೂರು ಪಂದ್ಯಗಳಲ್ಲಿ ಕೇವಲ 4, 9, 9 ರನ್ ಗಳಿಸಿ ತೀವ್ರ ನಿರಾಸೆ ಮೂಡಿಸಿದರು. ಆದರೆ, ಕೋಚ್ ದ್ರಾವಿಡ್ ಅವರ ಮೇಲೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದರಿಂದ  ತಂಡದಲ್ಲಿ ಸ್ಥಾನ ಪಡೆಯುವ ಚಾನ್ಸ್ ಇದೆ.

ಮತ್ತೊಂದೆಡೆ ಬೆನ್ನು ನೋವಿನಿಂದ ಬಳಲುತ್ತಿರುವ ದಿನೇಶ್ ಕಾರ್ತಿಕ್ ಬದಲಿಗೆ ವಿಕೆಟ್ ಕೀಪರ್ ರಿಷಬ್ ಪಂತ್ ಕಣಕ್ಕಿಳಿಯುವ ಸಾಧ್ಯತೆ ಇದೆ.  ಮೂರನೇ ಪಂದ್ಯದಲ್ಲಿ ದೀಪಕ್ ಹೂಡಾ ಅವರ ಪ್ರಯೋಗ ಸಂಪೂರ್ಣ ವಿಫಲವಾದ ಹಿನ್ನೆಲೆಯಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ ಮತ್ತೊಮ್ಮೆ ಸ್ಥಾನ ಗಿಟ್ಟಿಸಿಕೊಳ್ಳಬಹುದು.

ವೇಗಿಗಳಾದ ಭುವನೇಶ್ವರ್, ಶಮಿ ಮತ್ತು ಅರ್ಷದೀಪ್ ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡುತ್ತಿರುವುದು ಸಕಾರಾತ್ಮಕ ಅಂಶವಾಗಿದೆ.

ಪಂದ್ಯಕ್ಕೆ ಮಳೆ ಭೀತಿ

. ಪಂದ್ಯ ನಡೆಯುವ ಬುಧವಾರ ಶೇ.60 ರಷ್ಟು ವರುಣನ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗಂಟೆಗೆ 20-30 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ವರದಿಯಾಗಿದೆ. ಸ್ಥಳೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 6.30ಕ್ಕೆ ಆರಂಭವಾಗಲಿದ್ದು, ರಾತ್ರಿ 8ರ ನಂತರ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಪಂದ್ಯ ರದ್ದಾಗಿ ಒಂದಿಷ್ಟು ಅಂಕಗಳನ್ನು ನೀಡಿದರೆ ಸೆಮಿಸ್‌ನ ಓಟ ಹೆಚ್ಚು ಕುತೂಹಲ ಮೂಡಿಸಲಿದೆ. ಹಾಗಾಗಿಯೇ ಪಂದ್ಯ ಮಳೆಯಿಲ್ಲದೆ ನಡೆಯಲಿ, ಭಾರತ ವಿಜಯಶಾಲಿಯಾಗಿ ಹೊರಹೊಮ್ಮಲಿ ಎಂಬುದು ಅಭಿಮಾನಿಗಳ ಬಯಕೆ.

IND Vs BAN: India-Bangla clash in Adelaide – Rain likely for match…

Tags: ind-vs-ban
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram