ADVERTISEMENT
Thursday, October 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs BAN : ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿಗೆ ಸರ್ಫರಾಜ್ ಖಾನ್..!?

Mahesh M Dhandu by Mahesh M Dhandu
June 24, 2022
in Newsbeat, Sports, ಕ್ರಿಕೆಟ್
ind-vs-ban-sarfaraz-khan-likely-receive-maiden-test-call saaksha tv

ind-vs-ban-sarfaraz-khan-likely-receive-maiden-test-call saaksha tv

Share on FacebookShare on TwitterShare on WhatsappShare on Telegram

IND vs BAN : ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿಗೆ ಸರ್ಫರಾಜ್ ಖಾನ್..!?

ಫಸ್ಟ್ ಕ್ಲಾಸ್ ಕ್ರಿಕೆಟ್ ನಲ್ಲಿ ಮಿಂಚು ಹರಿಸುತ್ತಿರುವ ಮುಂಬೈ ಆಟಗಾರ ಸರ್ಫರಾಜ್ ಖಾನ್ ಶೀಘ್ರದಲ್ಲಿಯೇ ಭಾರತ ಕ್ರಿಕೆಟ್ ತಂಡಕ್ಕೆ ಕೊಡಲಿದ್ದಾರೆ ಎಂಬ ವಾರ್ತೆಗಳು ಹರಿದಾಡುತ್ತಿವೆ.

Related posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

October 1, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

October 1, 2026

ಈ ವರ್ಷ ನವೆಂಬರ್ ನಲ್ಲಿ ನಡೆಯಲಿರುವ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸಿರೀಸ್ ಗೆ ಸರ್ಫರಾಜ್ ಖಾನ್ ಸೆಲೆಕ್ಟ್ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈ ವರ್ಷದ ರಣಜಿ ಟ್ರೋಫಿಯಲ್ಲಿ ಸರ್ಫರಾಜ್ ಖಾನ್ ಅದ್ಭುತವಾಗಿ ಮಿಂಚಿದ್ದಾಎ. ಮಧ್ಯಪ್ರದೇಶದ ವಿರುದ್ಧ ನಡೆಯುತ್ತಿರುವ ಫೈನಲ್ ನಲ್ಲಿ ಸರ್ಫರಾಜ್ ಸೆಂಚೂರಿ ಬಾರಿಸಿದ್ದಾರೆ.

ind-vs-ban-sarfaraz-khan-likely-receive-maiden-test-call saaksha tv
ind-vs-ban-sarfaraz-khan-likely-receive-maiden-test-call saaksha tv

ಮೊದಲ ಇನ್ನಿಂಗ್ಸ್ ನಲ್ಲಿ 134 ರನ್ ಗಳನ್ನು ಗಳಿಸಿರುವ ಸರ್ಫರಾಜ್ ಖಾನ್, ತಂಡ 374 ರನ್ ಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಈ ವರ್ಷ ಅವರು ರಣಜಿಯಲ್ಲಿ 937 ರನ್ ಗಳನ್ನು ಗಳಿಸಿದ್ದಾರೆ.

ಕಳೆದ ರಣಜಿಯಲ್ಲಿ 928 ರನ್ ಗಳಿಸಿದ್ದರು. ಫಸ್ಟ್ ಕ್ಲಾಸ್ ಕ್ರಿಕೆಟ್ ನಲ್ಲಿ ಸರ್ಫರಾಜ್ ಖಾನ್ 23 ಫಸ್ಟ್ ಕ್ಲಾಸ್ ಮ್ಯಾಚ್ ಗಳನ್ನಾಡಿ 80.4 ಸರಾಸರಿಯಲ್ಲಿ 2252 ರನ್ ಗಳಿಸಿದ್ದಾರೆ.

ಪ್ರಸ್ತುತ ಸರ್ಫರಾಜ್ ಖಾನ್ ಅದ್ಭುತ ಫಾರ್ಮ್ ನಲ್ಲಿದ್ದಾರೆ. ರೆಡ್ ಬಾಲ್ ಕ್ರಿಕೆಟ್ ನಲ್ಲಿ ಆತ ಉತ್ತಮ ಪ್ರದರ್ಶನ ನೀಡಿ ಸೆಲೆಕ್ಟರ್ ಗಳ ಗಮನ ಸೆಳೆದಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆತನಿಗೆ ಅವಕಾಶ ನೀಡಬಹುದು ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

Tags: #Saaksha TVind-vs-bansarfaraz khantest
ShareTweetSendShare
Join us on:

Related Posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

by Shwetha
October 1, 2026
0

ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

by Shwetha
October 1, 2026
0

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯು ಕೇವಲ ಗಂಭೀರ ರಾಜಕೀಯ ಚರ್ಚೆಗಳಿಗಷ್ಟೇ ಅಲ್ಲದೆ, ಪಕ್ಷದ ಹಿರಿಯ ನಾಯಕರ ನಡುವಿನ ಹಸನ್ಮುಖಿ ವಾಕ್ಸಮರಕ್ಕೂ ಸಾಕ್ಷಿಯಾಯಿತು. ಚುನಾವಣಾ ಆಯೋಗದ...

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

by Shwetha
October 1, 2026
0

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣ ಪಡೆಯಲು ಪ್ರತಿ ಬಾರಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆಯ ದುರ್ಬಳಕೆಯನ್ನು ತಡೆಯುವ...

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

by Shwetha
October 1, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಕೆ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಗುತ್ತಿಗೆದಾರರ ಸಂಘದಿಂದ ಅತಿ ದೊಡ್ಡ ಸಂಕಷ್ಟ ಎದುರಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬಾಕಿ ಇರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram