ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs ENG – ಇಂಗ್ಲೆಂಡ್ ಗೆಲುವನ್ನ ಹಾಡಿ ಹೊಗಳಿದ ಕ್ರಿಕೆಟ್ ದಿಗ್ಗಜರು…

Naveen Kumar B C by Naveen Kumar B C
July 6, 2022
in Newsbeat, Sports, ಕ್ರಿಕೆಟ್, ಕ್ರೀಡೆ
IND vs ENG

IND vs ENG

Share on FacebookShare on TwitterShare on WhatsappShare on Telegram

IND vs ENG – ಇಂಗ್ಲೆಂಡ್ ಗೆಲುವನ್ನ ಹಾಡಿ ಹೊಗಳಿದ ಕ್ರಿಕೆಟ್ ದಿಗ್ಗಜರು…

ಭಾರತ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್  ಐತಿಹಾಸಿಕ ಗೆಲುವು ದಾಖಲಿಸಿದೆ. ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಹಿನ್ನಡೆಯ ನಂತರ, ಸರಣಿ ಸೋಲನಿಂದ ಪಾರಾಗಲು ಮಾಡು ಇಲ್ಲವೇ ಮಡಿ ಎನ್ನುವಂತೆ ಇಂಗ್ಲೆಂಡ್ ಕಾದಾಡಬೇಕಿತ್ತು. ಬೆನ್ ಸ್ಟೋಕ್ಸ್ ತಂಡವು ಅದೇ ಮಾದರಿಯಲ್ಲಿ ಆಡಿ ಸರಣಿಯಯನ್ನ ಸಮಬಲಗೊಳಿಸಿಕೊಂಡಿದೆ.

Related posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026
ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026

 ಪಂದ್ಯದ ನಾಲ್ಕನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್‌  ಗೆಲ್ಲಲು ಕಠಿಣ 378 ರನ್‌ಗಳನ್ನ ಬೆನ್ನತ್ತಬೇಕಿತ್ತು.  ಟೆಸ್ಟ್ ಕ್ರಿಕೆಟ್‌ನಲ್ಲಿ ಇದು ಅಷ್ಟು ಸುಲಭವಾಗಿರಲಿಲ್ಲ. ಇಂಗ್ಲೆಂಡ್ ಹಿಂದೆಂದೂ ಇಂಥಹ ದೊಡ್ಡ ಗುರಿಯನ್ನ ಬೆನ್ನಟ್ಟಿರಲಿಲ್ಲ. ಅದರಲ್ಲೂ ಭಾರತ ತಂಡ ಟೆಸ್ಟ್‌ನಲ್ಲಿ 339 ರನ್‌ಗಳಿಗಿಂತ ಹೆಚ್ಚಿನ ಗುರಿ  ನೀಡಿದಾಗ ಯಾವುದೇ ತಂಡ ಬೆನ್ನಟ್ಟಲು ಸಾಧ್ಯವಾಗಿರಲಿಲ್ಲ.  ಆದರೆ ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್‌ಗಳು  ಮೊತ್ತವನ್ನ ನೀರು ಕುಡಿದಷ್ಟೇ ಸಲೀಸಾಗಿ ಚೇಸ್ ಮಾಡಿ ಇತಿಹಾಸವನ್ನ ಸೃಷ್ಟಿಸಿದ್ದಾರೆ.

ಈ ಗೆಲುವಿನೊಂದಿಗೆ ಇಂಗ್ಲೆಂಡ್ ಐದು ಪಂದ್ಯಗಳ ಸರಣಿಯನ್ನು 2-2 ರಿಂದ ಸಮಬಲಗೊಳಿಸಿದೆ. 78 ಓವರ್‌ಗಳಲ್ಲಿ 378 ರನ್ ಗಳನ್ನ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನ ಯಶಸ್ವಿಯಾಗಿ ಚೇಸ್ ಮಾಡಿರು.  ಜೋ ರೂಟ್ ಮತ್ತು ಜಾನಿ ಬೈರ್‌ಸ್ಟೋವ್ ಅಜೇಯ 269 ರನ್ ಜೊತೆಯಾಟ ತಂಡದ ಐತಿಹಾಸಿಕ ಗೆಲುವಿನತ್ತ ಮುನ್ನಡೆಸಿತು.ಐತಿಹಾಸಿಕ ಗೆಲುವಿನ ಬಳಿಕ ಕ್ರಿಕೆಟ್ ಲೋಕದ ದಿಗ್ಗಜರು ಇಂಗ್ಲೆಂಡ್ ತಂಡವನ್ನ ಮನಮೆಚ್ಚಿ ಹೊಗಳಿದ್ದಾರೆ.

ಮಾಜಿ  ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿ  ” ಸರಣಿಯನ್ನ ಸಮಬಲಗೊಳಿಸಲು ಇಂಗ್ಲೆಂಡ್‌ಗಿದು ವಿಶೇಷ ಗೆಲುವು.  ಜೋ ರೂಟ್ ಮತ್ತು ಜಾನಿ ಬೈರ್‌ಸ್ಟೋವ್ ಉತ್ತಮ ಫಾರ್ಮ್‌ನಲ್ಲಿದ್ದು,  ಅವರ ಆಟ ನೋಡಿದಾಗ ಬ್ಯಾಟಿಂಗ್ ತುಂಬಾ ಸುಲಭ ಎನಿಸುವಂತೆ ಆಡಿದರು.  ಉತ್ತಮ ಗೆಲುವಿಗಾಗಿ ಇಂಗ್ಲೆಂಡ್ ತಂಡಕ್ಕೆ ಅಭಿನಂದನೆಗಳು.” ಎಂದು ಬರೆದುಕೊಂಡಿದ್ದಾರೆ.

ಮಾಜಿ ಭಾರತೀಯ ಕ್ರಿಕೆಟಿಗ ವಾಸಿಂ ಜಾಫರ್,  ಜೋ ರೂಟ್ ಮತ್ತು ಜಾನಿ ಬೈರ್‌ಸ್ಟೋವ್ ಅವರನ್ನ ಹೊಗಳಿ ಬರೆದಿದ್ದಾರೆ,  “ಈ ಇಬ್ಬರಿಗೆ ಯಾವುದೇ ಪ್ರಶಸ್ತಿ ನೀಡಿದರೂ ಕಡಿಮೆ. ಜೋ ರೂಟ್ ಪ್ರಸ್ತುತ ಟೆಸ್ಟ್‌ನಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್,  ಜಾನಿ ಬೈರ್‌ಸ್ಟೋವ್ ಅವರು ಎರಡೂ ಇನ್ನಿಂಗ್ಸ್‌ಗಳಲ್ಲಿ ಸವಾಲನ್ನು ಸ್ವೀಕರಿಸಿದ ರೀತಿ ಇದು ಅದ್ಭುತವಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.

ಇದು ನೋಡಲು ಅದ್ಭುತವಾಗಿದೆ ಎಂದು ಇಂಗ್ಲೆಂಡ್‌ನ ಏಕದಿನ ಮತ್ತು ಟಿ20 ತಂಡದ ನೂತನ ನಾಯಕ ಜೋಸ್ ಬಟ್ಲರ್ ಬರೆದುಕೊಂಡಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಅತ್ಯುತ್ತಮ ಬ್ಯಾಟಿಂಗ್‌ಗೆ ಉದಾಹರಣೆಯಾಗಿದೆ ಎಂದು ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೊಗಳಿದ್ದಾರೆ. ಅರ್ಧ ದಿನಕ್ಕಿಂತ ಹೆಚ್ಚು ಸಮಯದೊಂದಿಗೆ 378 ರನ್‌ಗಳನ್ನು ಬೆನ್ನಟ್ಟುವುದು ಅದ್ಭುತ  ಎಂದು ಅಜರುದ್ದೀನ್ ಟ್ವೀಟ್ ಮಾಡಿದ್ದಾರೆ.

Tags: Englandind-vs-engindiajhony bair strowJOE ROOT
ShareTweetSendShare
Join us on:

Related Posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram