ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind VS Eng : ಒಂದೇ ಓವರ್ನಲ್ಲಿ 35 ರನ್ ಚಚ್ಚಿದ ಬುಮ್ರಾ!

Mahesh M Dhandu by Mahesh M Dhandu
July 2, 2022
in Newsbeat, Sports, ಕ್ರಿಕೆಟ್, ಕ್ರೀಡೆ
jasprith bumra saakshatv team india
Share on FacebookShare on TwitterShare on WhatsappShare on Telegram

Ind VS Eng : ಒಂದೇ ಓವರ್ನಲ್ಲಿ 35 ರನ್ ಚಚ್ಚಿದ ಬುಮ್ರಾ!

ರೋಹಿತ್ ಶರ್ಮಾ ಅಲಭ್ಯತೆಯಲ್ಲಿ  ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ಜಸ್ಪ್ರಿತ್ ಬೂಮ್ರಾ, ಬ್ಯಾಟಿಂಗ್ ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026

ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಅವರ ಒಂದೇ ಓವರ್ನಲ್ಲಿ 35 ರನ್ಗಳಿಸಿ ಟೆಸ್ಟ್ ಕ್ರಿಕೆಟ್ನಲ್ಲಿ ಒಂದೇ ಓವರ್ನಲ್ಲಿ ಅತೀ ಹೆಚ್ಚು ರನ್ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸೆಂಚೂರಿ ಸಿಡಿಸಿ ಜಡೇಜಾ ಔಟ್ ಆದ ಬಳಿಕ ಕ್ರೀಸ್ ಗೆ ಬಂದ ಬುಮ್ರಾ, ಮೊದಲು ಬ್ಯಾಟ್ ಬೀಸಲು ಪರದಾಡಿದರು.

ಆದ್ರೆ ಸ್ಟುವರ್ಟ್ ಬ್ರಾಡ್ ಎಸೆದ 84ನೇ ಓವರ್ನಲ್ಲಿ 35 ಚಚ್ಚಿದರು.

ind-vs-eng-Jasprit Bumrah smashed 35 runs in one over  saaksha tv
ind-vs-eng-Jasprit Bumrah smashed 35 runs in one over saaksha tv

84ನೇ ಓವರ್ನ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿದ ಬುಮ್ರಾ, ಮುಂದಿನ ಎಸೆತದಲ್ಲಿ  ವೈಡ್ & ಬೈಸ್ ಮೂಲಕ 5 ರನ್ ಪಡೆದುಕೊಂಡರು. 2ನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿದರು.

ಆ ಎಸೆತ ನೋ ಬಾಲ್ ಆಗಿತ್ತು ಹೀಗಾಗಿ 7 ರನ್ ಬಂತು.  ಮುಂದಿನ 3 ಎಸೆತಗಳಲ್ಲಿ ಮತ್ತೆ ಬೌಂಡರಿ ಬಾರಿಸಿದರು.

ಓವರ್ನ 5ನೇ ಎಸೆತದಲ್ಲಿ ಸಿಕ್ಸರ್ ಬಾರಿಸಿದರು. 6ನೇ ಎಸೆತದಲ್ಲಿ ಒಂದು ರನ್ಗಳಿಸಿದರು.

ಅಲ್ಲಿಗೆ ಬುಮ್ರಾ  ಒಂದೇ ಓವರ್ನಲ್ಲಿ 29 ರನ್ ಸಿಡಿಸಿ ವಿಶ್ವ ದಾಖಲೆ ಬರೆದರು.

ಅಂದಹಾಗೆ ಇಲ್ಲಿಯ ತನಕ ಟೆಸ್ಟ್ನಲ್ಲಿ ಒಂದೇ ಓವರ್ನಲ್ಲಿ ಆಟಗಾರನೊಬ್ಬ 28 ರನ್ಗಳಿಸಿದ್ದು ದಾಖಲೆಯಾಗಿತ್ತು.

Tags: #Saaksha TVEnglandindiaJasprit Bumrah
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram