ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs ENG :  ವಿಶ್ವ T 20 ಕ್ರಿಕೆಟ್ ನಲ್ಲಿ 4000 ರನ್ ಪೂರೈಸಿದ ಕೊಹ್ಲಿ…. 

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ T20 ವಿಶ್ವಕಪ್ 2022 ರಲ್ಲಿ ಭಾರತ ತಂಡದ  ರನ್ ಮಶೀನ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.    ವಿಶ್ವ T 20 ಕ್ರಿಕೆಟ್ ನಲ್ಲಿ 4000 ರನ್ ಪೂರೈಸಿದ ಮೊದಲ   ಬ್ಯಾಟ್ಸಮನ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

Naveen Kumar B C by Naveen Kumar B C
November 10, 2022
in Newsbeat, Sports, ಕ್ರಿಕೆಟ್, ಕ್ರೀಡೆ
IND vs ENG

IND vs ENG

Share on FacebookShare on TwitterShare on WhatsappShare on Telegram

IND vs ENG :  ವಿಶ್ವ T 20 ಕ್ರಿಕೆಟ್ ನಲ್ಲಿ 4000 ರನ್ ಪೂರೈಸಿದ ಕೊಹ್ಲಿ….

 

Related posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

April 17, 2026
ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

April 17, 2026

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ T20 ವಿಶ್ವಕಪ್ 2022 ರಲ್ಲಿ ಭಾರತ ತಂಡದ  ರನ್ ಮಶೀನ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.    ವಿಶ್ವ T 20 ಕ್ರಿಕೆಟ್ ನಲ್ಲಿ 4000 ರನ್ ಪೂರೈಸಿದ ಮೊದಲ   ಬ್ಯಾಟ್ಸಮನ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇದಲ್ಲದೆ  ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಮುಂದುವರೆದಿದ್ದಾರೆ.

ಅಡಿಲೇಡ್ ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 42 ರನ್ ಗಳಿಸಿದಾ ಈ ದಾಖಲೆ ಬರೆದಿದ್ದಾರೆ.  ವಿರಾಟ್ ಅಂತರಾಷ್ಟ್ರೀಯ ಟಿ20 ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದು,  4 ಸಾವಿರಕ್ಕಿಂತ ಹೆಚ್ಚು ರನ್ ಭಾರಿಸಿದ್ದಾರೆ.  ಕೊಹ್ಲಿ ನಂತರ

ರೋಹಿತ್ ಶರ್ಮಾ 3853, ನ್ಯೂಜಿಲೆಂಡ್‌ನ ಮಾರ್ಟಿನ್ ಗುಪ್ಟಿಲ್ 3531 ಮತ್ತು ಪಾಕ್ ನಾಯಕ ಬಾಬರ್ ಅಜಮ್ 3323 ರನ್ ಗಳಿಸಿದ್ದಾರೆ.

ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಮೊದಲು 106 ಇನ್ನಿಂಗ್ಸಗಳಿಂದ 52.77 ಸರಾಸರಿಯಲ್ಲಿ ಮತ್ತು 138.15 ಸ್ಟ್ರೈಕ್ ರೇಟ್‌ನಲ್ಲಿ 3958 ರನ್ ಗಳಿಸಿದ್ದಾರೆ. ವಿರಾಟ್ ಒಟ್ಟು 36 ಅರ್ಧಶತಕ ಮತ್ತು ಒಂದು ಶತಕವನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಕೊಹ್ಲಿ 6 ಪಂದ್ಯಗಳಲ್ಲಿ 300 ರನ್ ಗಳಿಸಿದ್ದಾರೆ.

IND vs ENG : Kohli completes 4000 runs in World T20 cricket….

Tags: ind-vs-engkohli
ShareTweetSendShare
Join us on:

Related Posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

by Shwetha
April 17, 2026
0

ನವದೆಹಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಸುದೀರ್ಘ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

by Shwetha
April 17, 2026
0

ಬೆಂಗಳೂರು ಅಥವಾ ಇತರ ನಗರಗಳಲ್ಲಿ ಪರಿಚಯವಿಲ್ಲದ ಮಹಿಳೆಯರನ್ನು ಅಥವಾ ಸಹೋದ್ಯೋಗಿಗಳನ್ನು ಆಂಟಿ ಎಂದು ಕರೆಯುವುದು ಹಲವರಿಗೆ ಅಭ್ಯಾಸವಾಗಿಬಿಟ್ಟಿದೆ. ಕೆಲವರು ಗೌರವದಿಂದ ಕರೆದರೆ, ಇನ್ನು ಕೆಲವರು ಗೇಲಿ ಮಾಡಲು...

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

by Shwetha
April 17, 2026
0

ಗ್ರಾಮೀಣ ಭಾಗದ ರೈತರಲ್ಲಿ ಜಮೀನಿನ ಹಕ್ಕು ಮತ್ತು ಗಡಿ ವಿವಾದಗಳು ಸರ್ವೇ ಸಾಮಾನ್ಯ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಪೋಡಿ. ಬಹುತೇಕ ರೈತರಿಗೆ ಪೋಡಿ ಎಂದರೆ ಏನು,...

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

by Shwetha
April 17, 2026
0

ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಸೃಷ್ಟಿಸಿದೆ. ಹಲವು ವರ್ಷಗಳಿಂದ ಕುತೂಹಲ ಕೆರಳಿಸಿದ್ದ ಈ...

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

by Shwetha
April 17, 2026
0

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ನಡೆದ ಚರ್ಚೆಯು ಕೇವಲ ರಾಜಕೀಯ ಸಂಘರ್ಷಕ್ಕೆ ಮಾತ್ರವಲ್ಲದೆ ಹಾಸ್ಯ ಮತ್ತು ಚುಚ್ಚುಮಾತಿನ ಪ್ರಸಂಗಗಳಿಗೂ ಸಾಕ್ಷಿಯಾಯಿತು. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram