ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

IND vs NZ 1st T20 : ಭಾರತ ಸಂಭಾವ್ಯ ತಂಡ…!! ಹಿರಿಯ ಆಟಗಾರರಿಗೆ ಕೊಕ್..!?? 

Namratha Rao by Namratha Rao
November 18, 2022
in ಕ್ರೀಡೆ, News, Newsbeat, Sports
IND vs NZ 1st T20, cricket , saakshatv
Share on FacebookShare on TwitterShare on WhatsappShare on Telegram

IND vs NZ 1st T20 : ಭಾರತ ಸಂಭಾವ್ಯ ತಂಡ…!! ಹಿರಿಯ ಆಟಗಾರರಿಗೆ ಕೊಕ್..!??

ಟಿ20 ವಿಶ್ವಕಪ್ ಸೆಮಿಫೈನಲ್‌ ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲಿನ ಬಳಿಕ ಟೀಂ ಇಂಡಿಯಾ ಮತ್ತೊಂದು ಟಿ೨೦ ಸರಣಿಗೆ ಸಜ್ಜಾಗಿದೆ. ನಾಳೆ ವೆಲ್ಲಿಂಗ್ಟನ್ ಕ್ರೀಡಾಂಗಣದಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ ಟಿ20 ಸರಣಿ ಆರಂಭವಾಗಲಿದೆ. ಐರ್ಲೆಂಡ್ ಸರಣಿಯ ನಂತರ ಆಲ್​ರೌಂಡರ್​ ಹಾರ್ದಿಕ್​ ಪಾಂಡ್ಯ ಮತ್ತೊಮ್ಮೆ ತಂಡದ ನೇತೃತ್ವ ವಹಿಸಿದ್ದಾರೆ. ಹೀಗಾಗಿಯೇ, ಈ ಸರಣಿ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

Related posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

April 14, 2026
ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

April 14, 2026

ಹಿರಿಯ ಆಟಗಾರರಿಗೆ ಕೊಕ್ : ಈ ಸರಣಿಯಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಕೆಲ ತರಬೇತಿ ಸಿಬ್ಬಂದಿಯೂ ಈ ಸರಣಿಯಲ್ಲಿ ಇಲ್ಲ. ಹೀಗಾಗಿ, ಕೇನ್ ಪಡೆಯ ವಿರುದ್ಧ ಯುವ ಆಟಗಾರರ ಪ್ರದರ್ಶನ ಹೇಗಿರಲಿದೆ ಎನ್ನುವುದಕ್ಕೆ ಉತ್ತರ ಸಿಗಲಿದೆ. ಅಲ್ಲದೆ, ರೋಹಿತ್ ಶರ್ಮ ನಂತರ ಹಾರ್ದಿಕ್ ಮುಂದಿನ ನಾಯಕ ಎಂಬ ಮಾತುಗಳು ಕೇಳಿಬರುತ್ತಿವೆ. ಆದ್ದರಿಂದ, ಪಾಂಡ್ಯ ನಾಯಕತ್ವದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಎರಡು ತಂಡಗಳ ಬಲಾಬಲ ನೋಡಿದರೆ, ಪಾಂಡ್ಯ ಬಳಗ ಬಲಿಷ್ಠವಾಗಿದೆ. ಇದುವರೆಗೂ ಎರಡು ತಂಡಗಳು ಒಟ್ಟು 20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಟೀಂ ಇಂಡಿಯಾ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, 9 ಪಂದ್ಯದಲ್ಲಿ ಸೋಲು ಕಂಡಿದೆ. ಇನ್ನು 2020ರಲ್ಲಿ ಭಾರತ ಕಿವೀಸ್ ಪ್ರವಾಸ ಕೈಗೊಂಡಿದ್ದಾಗಲೂ, ಕೊಹ್ಲಿ ಬಳಗ ಸರಣಿ ಗೆದ್ದಿತ್ತು. 5 T20ಗಳ ಪೈಕಿ ಐದು ಪಂದ್ಯಗಳನ್ನು ಸರಣಿ ಕ್ಲೀನ್ ಸ್ವೀಪ್ ಮಾಡಿತ್ತು.
ವೆಲ್ಲಿಂಗ್ಟನ್ ಕ್ರೀಡಾಂಗಣ ಬ್ಯಾಟಿಂಗ್‌ ಸ್ನೇಹಿ ಪಿಚ್ ಆಗಿದೆ. ಇಲ್ಲಿ ಆಡಿರುವ ಕಳೆದ ಮೂರು ಟಿ20 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡದ ಸರಾಸರಿ ಸ್ಕೋರ್ 169 ಆಗಿದೆ. ಇಲ್ಲಿನ ಪರಿಸ್ಥಿತಿಗ ವೇಗಿಗಳಿಗೆ ಹೆಚ್ಚು ಒಲವು ತೋರಿದರೂ ಕಳೆದ ಮೂರು ಪಂದ್ಯಗಳಲ್ಲಿ ಶೇಕಡಾ 60ರಷ್ಟು ವಿಕೆಟ್‌ಗಳನ್ನು ಸ್ಪಿನ್ನರ್‌ಗಳು ಪಡೆದಿದ್ದಾರೆ.
ನ್ಯೂಜಿಲೆಂಡ್ ಸಂಭಾವ್ಯ ತಂಡ: ಡೆವೊನ್ ಕಾನ್ವೇ, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಲೂಕಿ ಫರ್ಗುಸನ್, ಟಿಮ್ ಸೌಥಿ ಮತ್ತು ಇಶ್ ಸೋಧಿ.
ಭಾರತ ಸಂಭಾವ್ಯ ತಂಡ: ಶುಭಮನ್ ಗಿಲ್, ರಿಷಬ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್ ಮತ್ತು ವಾಷಿಂಗ್ಟನ್ ಸುಂದರ್.

Tags: #saakshatvCricketIND vs NZ 1st T20
ShareTweetSendShare
Join us on:

Related Posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

by Shwetha
April 14, 2026
0

ಬೆಳಗಾವಿ: ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರೇ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಉಳಿಯುವುದಿಲ್ಲ. ಅವರೇ ಜೆಡಿಎಸ್ ಪಕ್ಷದ ಬಾಗಿಲು ತಟ್ಟಲಿದ್ದಾರೆ ಎಂದು ಶಾಸಕ...

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

by Shwetha
April 14, 2026
0

ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ....

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

by Shwetha
April 14, 2026
0

ದಶಕಗಳ ಕಾಲದ ವೈರತ್ವಕ್ಕೆ ತೇಪೆ ಹಚ್ಚಲು ಹೋದ ಪಾಕಿಸ್ತಾನಕ್ಕೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಸ್ಥಾಪಿಸಿ ವಿಶ್ವದ ಗಮನ...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

by Shwetha
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು...

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

by Shwetha
April 14, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ವಿವಾದವೊಂದನ್ನು ಸೃಷ್ಟಿಸಿದ್ದಾರೆ. ವ್ಯಾಟಿಕನ್ ಧರ್ಮಗುರು ಪೋಪ್ ಲಿಯೋ XIV ಅವರ ಶಾಂತಿ ಸಂದೇಶದ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram