ind-vs-pak | ಇಂಡೋ – ಪಾಕ್ ಪಂದ್ಯ | ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ಟಿ 20 ವಿಶ್ವಕಪ್ ಭಾಗವಾಗಿ ಆಸ್ಟ್ರೇಲಿಯಾದ ಮೆಲ್ ಬಾರ್ನ್ ವೇದಿಕೆಯಾಗಿ ನಡೆಯುತ್ತಿರುವ ಇಂಡೋ – ಪಾಕ್ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
1.30ಕ್ಕೆ ಸರಿಯಾಗಿ ಪಂದ್ಯ ಶುರುವಾಗಲಿದೆ.
ಕಳೆದ ಟಿ 20 ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಸೋತಿದ್ದ ಟೀಂ ಇಂಡಿಯಾ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಭಾರತ ತಂಡ ಹೀಗಿದೆ
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ಸಿ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ಡಬ್ಲ್ಯೂ), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಪಾಕಿಸ್ತಾನ (ಪ್ಲೇಯಿಂಗ್ XI): ಬಾಬರ್ ಅಜಮ್ (ಸಿ), ಮೊಹಮ್ಮದ್ ರಿಜ್ವಾನ್ (ಡಬ್ಲ್ಯೂ), ಶಾನ್ ಮಸೂದ್, ಹೈದರ್ ಅಲಿ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ








