ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND VS PAK: ಪಾಕ್ ಕ್ರಿಕೆಟಿಗನಿಗೆ ವಿರಾಟ್ ಗಿಫ್ಟ್

Mahesh M Dhandu by Mahesh M Dhandu
August 30, 2022
in Newsbeat, Sports, ಏಷ್ಯಾ ಕಪ್ 2022
ind-vs-pak-Virat Kohli gifts signed India jersey to Haris Rauf saaksha tv

ind-vs-pak-Virat Kohli gifts signed India jersey to Haris Rauf saaksha tv

Share on FacebookShare on TwitterShare on WhatsappShare on Telegram

IND VS PAK: ಪಾಕ್ ಕ್ರಿಕೆಟಿಗನಿಗೆ ವಿರಾಟ್ ಗಿಫ್ಟ್

ಎಷ್ಟೇ ಎದುರಾಳಿ ಆದ್ರೂ.. ಉಭಯ ದೇಶಗಳ ನಡುವೆ ಎಂಥಹದ್ದೆ ಉದ್ರಿಕ್ತ ಪರಿಸ್ಥಿತಿ ಇದ್ದರೂ ನಾನು ಮಾತ್ರ ವಿರಾಟ್ ಕೊಹ್ಲಿಗೆ ವೀರಾಭಿಮಾನಿ ಎನ್ನುತ್ತಿದ್ದಾರೆ ಪಾಕಿಸ್ತಾನ್ ತಂಡದ ವೇಗಿ ಹಾರಿಸ್ ರೌಫ್.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಏಷ್ಯಾಕಪ್ ಭಾಗಿವಾಗಿ ನಡೆದ ಇಂಡೋ – ಪಾಕ್ ನಡುವಿನ ಪಂದ್ಯದಲ್ಲಿ ಟೀಂ ಇಂಡಿಯಾ ಐದು ವಿಕೆಟ್ ಗಳೊಂದಿಗೆ ಗೆಲುವು ದಾಖಲಿಸಿದೆ.

ಇದು ವಿರಾಟ್ ಕೊಹ್ಲಿಗೆ ನೂರನೇ ಟಿ 20 ಅಂತರಾಷ್ಟ್ರೀಯ ಪಂದ್ಯವಾಗಿತ್ತು.

ಈ ಪಂದ್ಯದಲ್ಲಿ ವಿರಾಟ್ 35 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ind-vs-pak-Virat Kohli gifts signed India jersey to Haris Rauf saaksha tv
ind-vs-pak-Virat Kohli gifts signed India jersey to Haris Rauf saaksha tv

ಇನ್ನು ಪಂದ್ಯ ಬಳಿಕ ಪಾಕ್ ವೇಗಿ ಹಾರಿಸ್, ತನ್ನ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಭೇಟಿಯಾಗಿದ್ದರು.

ಈ ವೇಳೆ ಹಾರಿಸ್ ವಿರಾಟ್ ಕೊಹ್ಲಿಯ ಆಟೋ ಗ್ರಾಫ್ ಕೇಳಿದ್ರು. ಆಗ ವಿರಾಟ್ ತನ್ನ ಜೆರ್ಸಿಯ ಮೇಲೆ ಸಹಿ ಹಾಕಿ ಹಾರಿಸ್ ಗೆ ಉಡುಗೊರೆ ನೀಡಿದರು.

ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು ನೋಡಿದ ನೆಟ್ಟಿಗರು ವಿರಾಟ್ ಕೊಹ್ಲಿ ರನ್ ಗಳಿಸಿದ್ರೂ ಗಳಿಸದೇ ಇದ್ದರೂ ಆತ ಎಂದಿದ್ದಿಗೂ ಕಿಂಗ್ ಅಂತಾ ಅಭಿಮಾನಿಗಳು ಕಮೆಂಟ್ ಗಳನ್ನು ಮಾಡುತ್ತಿದ್ದಾರೆ.   

Tags: #Saaksha TVHaris Raufind-vs-pakJerseyvirat kohli
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram