ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ind vs rsa | ಟೀಂ ಇಂಡಿಯಾಗೆ ಆರಂಭಿಕ ಆಘಾತ

Mahesh M Dhandu by Mahesh M Dhandu
October 30, 2022
in Newsbeat, Sports, ಕ್ರಿಕೆಟ್
t20-world-cup-2022-end of 10 overs: India 60 for 5

t20-world-cup-2022-end of 10 overs: India 60 for 5

Share on FacebookShare on TwitterShare on WhatsappShare on Telegram

ind vs rsa | ಟೀಂ ಇಂಡಿಯಾಗೆ ಆರಂಭಿಕ ಆಘಾತ

ಟಿ 20 ವಿಶ್ವಕಪ್ ನ ಭಾಗವಾಗಿ ಪರ್ಥ್ ನಲ್ಲಿ ನಡೆಯುತ್ತಿರುವ ದಕ್ಷಿಣಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ.

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಆರಂಭಿಕರಾದ ರೋಹಿತ್ ಶರ್ಮಾ, ಕೆ.ಎಲ್.ರಾಹುಲ್ ಒಂದಂಕಿಗೆ ಔಟ್ ಆಗಿದ್ದಾರೆ. ಆಫ್ರಿಕಾ ಬೌಲರ್ ಲುಂಕಿ ಎನ್ಗಿಡಿಯ ಓವರ್ ನಲ್ಲಿ ರಾಹುಲ್, ರೋಹಿತ್ ಪೆವಿಲಿಯನ್ ಸೇರಿಕೊಂಡಿದ್ದಾರೆ.

14 ಎಸೆತಗಳಲ್ಲಿ ಎದುರಿಸಿದ ಕೆ.ಎಲ್.ರಾಹುಲ್ ಒಂದು ಸಿಕ್ಸ್ ನೊಂದಿಗೆ 9 ರನ್ ಗಳಿಗೆ ವಿಕೆಟ್ ಕೀಪರ್ ಗೆ ಕ್ಯಾಚ್ ನೀಡಿ ಔಟ್ ನಿರಾಸೆ ಮೂಡಿಸಿದರು.

ಈ ಟೂರ್ನಿಯಲ್ಲಿ ರಾಹುಲ್ ಗೆ ಇದು ಸತತ ಮೂರನೇ ವೈಫಲ್ಯವಾಗಿದೆ. ಇನ್ನು ಕಳೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ 14 ಎಸೆತಗಳಿಗೆ 15 ರನ್ ಗಳಿಸಿ ಔಟಾದರು.   

ind vs rsa | An early shock for Team India
ind vs rsa | An early shock for Team India

ತಂಡಗಳು ಹೀಗಿವೆ :

ದಕ್ಷಿಣ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ಡಬ್ಲ್ಯೂ), ಟೆಂಬಾ ಬವುಮಾ (ಸಿ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್‌ಗಿಡಿ, ಆನ್ರಿಚ್ ನಾರ್ಟ್ಜೆ

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ಸಿ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ಪ), ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್

Tags: #Saaksha TVindiaT 20virat kohli
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram