ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ind-vs-sa | ಸೋಲಿಗೆ ಕಾರಣ ಬಿಚ್ಚಿಟ್ಟ ಪಂತ್

Mahesh M Dhandu by Mahesh M Dhandu
June 10, 2022
in Uncategorized
rishabh-pant raction on critics saaksha tv

rishabh-pant raction on critics saaksha tv

Share on FacebookShare on TwitterShare on WhatsappShare on Telegram

ind-vs-sa ಸೋಲಿಗೆ ಕಾರಣ ಬಿಚ್ಚಿಟ್ಟ ಪಂತ್

ನಾವು ಒಂದೊಳ್ಳೆ ಮೊತ್ತವನ್ನು ಬೋರ್ಡ್ ಮೇಲೆ ಇಟ್ಟಿದ್ದೇವು. ಆದ್ರೆ ಆ ನಂತರ ನಾವು ನಮ್ಮ ಪ್ರಣಾಳಿಕೆಯನ್ನು ಜಾರಿ ಮಾಡುವಲ್ಲಿ ವಿಫಲರಾದ್ವಿ. ಆದ್ರೂ ಎದುರಾಳಿ ತಂಡಕ್ಕೆ ಕ್ರೆಡಿಟ್ ಕೊಡಬೇಕು. ಮಿಲ್ಲರ್, ವಾನ್ ಡೆರ್ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶನ ನೀಡಿದರು ಎಂದು ಟೀಂ ಇಂಡಿಯಾದ ನಾಯಕ ರಿಷಬ್ ಪಂತ್ ಹೇಳಿದ್ದಾರೆ.

Related posts

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

October 5, 2026
dhruva-sarja-birthday-new-pan-india-film-people-media-factory-october-6

ʻಆಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಬರ್ತ್‌ಡೇಗೆ ಹೊಸ ಸಿನಿಮಾ ಗಿಫ್ಟ್: ಅಕ್ಟೋಬರ್ 6ಕ್ಕೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಲ್ಲಿ ಅಧಿಕೃತ ಘೋಷಣೆ!

October 4, 2026

ಐದು ಪಂದ್ಯಗಳ ಟಿ 20 ಸರಣಿಯ ಭಾಗವಾಗಿ ದಕ್ಷಿಣ ಆಫ್ರಿಕಾ ಭಾರತದ ಪ್ರವಾಸಕ್ಕೆ ಬಂದಿದೆ. ಅದರ ಅಂಗವಾಗಿ ದೆಹಲಿ ಅರುಣ್ ಜೇಟ್ಲಿ ಮೈದಾನದಲ್ಲಿ ಗುರುವಾರ ಮೊದಲ ಟಿ 20 ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಇಶಾನ್ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 211 ರನ್ ಕಲೆಹಾಕಿತ್ತು.

ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಮೊದಲ ಆರಂಭಿಕ ಆಘಾತ ಅನುಭವಿಸಿದ್ರೂ ನಾಲ್ಕನೇ ವಿಕೆಟ್ ಗೆ ಡೇವಿಡ್ ಮಿಲ್ಲರ್, ಡೆರ್ ಡು ಸನ್ ಜೋಡಿ ಭಾರತೀಯ ಬೌಲರ್ ಗಳ ಬೆಂಡೆತ್ತಿದ್ರು. ಪರಿಣಾಮ 19.1 ಓವರ್ ಗಳಲ್ಲಿ 212 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರೊಂದಿಗೆ ಐದು ಪಂದ್ಯಗಳ ಟಿ 20 ಸರಣಿಯಲ್ಲಿ ಭಾರತ ತಂಡ 1-0 ಅಂತರದಲ್ಲಿ ಹಿನ್ನಡೆಯಲ್ಲಿದೆ.

ಇನ್ನು ಪಂದ್ಯ ಬಳಿಕ ಮಾತನಾಡಿ ಟೀಂ ಇಂಡಿಯಾದ ನಾಯಕ ರಿಷಬ್ ಪಂತ್, ಟೀಂ ಇಂಡಿಯಾ ಆಟಗಾರರ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  

ind-vs-sa-1st-t20-rishabh-pant reaction saaksha tv
ind-vs-sa-1st-t20-rishabh-pant reaction saaksha tv

ನಾವು ಒಂದೊಳ್ಳೆ ಮೊತ್ತವನ್ನು ಬೋರ್ಡ್ ಮೇಲೆ ಇಟ್ಟಿದ್ದೇವು. ಆದ್ರೆ ಆ ನಂತರ ನಾವು ನಮ್ಮ ಪ್ರಣಾಳಿಕೆಯನ್ನು ಜಾರಿ ಮಾಡುವಲ್ಲಿ ವಿಫಲರಾದ್ವಿ. ಆದ್ರೂ ಎದುರಾಳಿ ತಂಡಕ್ಕೆ ಕ್ರೆಡಿಟ್ ಕೊಡಬೇಕು. ಮಿಲ್ಲರ್, ವಾನ್ ಡೆರ್ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ನಾವು ಬ್ಯಾಟಿಂಗ್ ಮಾಡುವಾಗ ವಿಕೆಟ್ ಸ್ವಲ್ಪ ಸ್ಲೋ ಇತ್ತು.

ಆ ನಂತರ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿತ್ತು. ಮಿಲ್ಲರ್ ಅವರನ್ನ ಕಟ್ಟಿಹಾಕಲು ನಾವು ಪ್ರಯತ್ನಿಸಿದ್ದೇವು. ಆದ್ರೆ ಪಿಚ್ ಬ್ಯಾಟಿಂಗ್ ಗೆ ಸಂಪೂರ್ಣವಾಗಿ ಬೆಂಬಲ ನೀಡುತ್ತಿತ್ತು. ಆದ್ರೂ ನಮ್ಮ ಪ್ರದರ್ಶನದ ಬಗ್ಗೆ ಖುಷಿ ಇದೆ. ಮುಂದಿನ ಪಂದ್ಯದಲ್ಲಿ ನಾವು ಖಂಡಿತವಾಗಿ ಕಮ್ ಬ್ಯಾಕ್ ಮಾಡುತ್ತೇವೆ ಎಂದು ಪಂತ್ ಹೇಳಿದ್ದಾರೆ.

ಇನ್ನು ಈ ಸೋಲಿನೊಂದಿಗೆ ಟಿಂ ಇಂಡಿಯಾ ಸತತ 13ನೇ ಪಂದ್ಯ ಗೆದ್ದು ವಿಶ್ವ ದಾಖಲೆ ನಿರ್ಮಿಸುವ ಅವಕಾಶವನ್ನು ಮಿಸ್ ಮಾಡಿಕೊಂಡಿದೆ. ಈ ಸರಣಿಯಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಬೂಮ್ರಾ ಅವರಿಗೆ ರೆಸ್ಟ್ ನೀಡಲಾಗಿತ್ತು. ನಂತರ ನಾಯಕ ಕೆ.ಎಲ್.ರಾಹುಲ್ ಕೂಡ ಇಂಜೂರಿಯಾಗಿದ್ದು, ಸರಣಿಯಿಂದ ಹೊರಗುಳಿದಿದ್ದಾರೆ.   

Tags: #Rishabh Pant.#Saaksha TVCricketIND vs SA
ShareTweetSendShare
Join us on:

Related Posts

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

dhruva-sarja-birthday-new-pan-india-film-people-media-factory-october-6

ʻಆಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಬರ್ತ್‌ಡೇಗೆ ಹೊಸ ಸಿನಿಮಾ ಗಿಫ್ಟ್: ಅಕ್ಟೋಬರ್ 6ಕ್ಕೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಲ್ಲಿ ಅಧಿಕೃತ ಘೋಷಣೆ!

by admin
October 4, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಆಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಅವರ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗುವುದು ಪಕ್ಕಾ ಆಗಿದೆ. ಅಕ್ಟೋಬರ್ 6ರಂದು ಧ್ರುವ ಸರ್ಜಾ ಅವರ ಹುಟ್ಟುಹಬ್ಬವಿದ್ದು,...

ನವೀನ್ ಸಜ್ಜು ನಾಯಕತ್ವದಲ್ಲಿ ಪರಿಸರ ಕಾಳಜಿಯ ‘ಅಮರಾವತಿ’ ಕಟ್ಟಿದ ನಿರ್ದೇಶಕ ಕುಮಾರ್

by admin
October 4, 2026
0

ಬೆಂಗಳೂರು: ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಹಾಗೂ ‘ಲವ್ ಯು ಮುದ್ದು’ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಿರ್ದೇಶಕ ಕುಮಾರ್, ಇದೀಗ ಮತ್ತೊಂದು...

bengaluru-ganesh-chaturthi-laddu-modak-instamart-33860-order

ಮೋದಕ ಬಿಟ್ಟು ಲಡ್ಡುವಿಗೆ ಜೈ ಎಂದ ಬೆಂಗಳೂರಿಗರು; ಗಣೇಶ ಹಬ್ಬಕ್ಕೆ ಬಂತು ₹33,000ದ ಒಂದೇ ಆರ್ಡರ್!

by admin
October 4, 2026
0

ಬೆಂಗಳೂರು: ಈ ಬಾರಿಯ ಗಣೇಶ ಚತುರ್ಥಿ ಹಬ್ಬದ ಸಂಭ್ರಮದಲ್ಲಿ ಬೆಂಗಳೂರಿನ ಜನತೆ ಸಂಪ್ರದಾಯದ ಜೊತೆಗೆ ಆಧುನಿಕ ಜೀವನಶೈಲಿಯನ್ನೂ ಮೇಳೈಸಿ ಹಬ್ಬ ಆಚರಿಸಿದ್ದಾರೆ. ವಿಶೇಷವೆಂದರೆ, ಗಣಪತಿಗೆ ಅತ್ಯಂತ ಪ್ರಿಯವಾದ...

java-yezdi-bsa-new-bikes-festive-season-2026

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

by admin
October 4, 2026
0

ಬೆಂಗಳೂರು: ಭಾರತದಲ್ಲಿ ಹಬ್ಬದ ಸೀಸನ್ ಶುರುವಾಗುತ್ತಿದ್ದಂತೆ ವಾಹನ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿದೆ. ಬೈಕ್ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಾದ ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ಮೋಟಾರ್‌ಸೈಕಲ್‌ಗಳು ಹಬ್ಬದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram