ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs SA | ಗೆಲ್ಲಲೇಬೇಕು ಟೀಂ ಇಂಡಿಯಾ.. ಸೋತ್ರೆ ಸರಣಿ ಗೋವಿಂದಾ..!!

Mahesh M Dhandu by Mahesh M Dhandu
June 12, 2022
in Newsbeat, Sports, ಕ್ರಿಕೆಟ್
South Africa vs india t 20 prediction saaksha tv

South Africa vs india t 20 prediction saaksha tv

Share on FacebookShare on TwitterShare on WhatsappShare on Telegram

IND vs SA | ಗೆಲ್ಲಲೇಬೇಕು ಟೀಂ ಇಂಡಿಯಾ.. ಸೋತ್ರೆ ಸರಣಿ ಗೋವಿಂದಾ..!!

ಮೊದಲ ಟಿ 20 ಪಂದ್ಯದಲ್ಲಿ ಸೋತಿರುವ ಟೀಂ ಇಂಡಿಯಾ ಇದೀಗ ಹಸಿದ ಹೆಬ್ಬುಲಿಯಂತೆ ಆಗಿದೆ.  ಮೊದಲ ಪಂದ್ಯದಲ್ಲಿನ ಸೋಲು ಟೀಂ ಇಂಡಿಯಾಗೆ ಮರ್ಮಾಘಾತ ನೀಡಿದ್ದು, ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 211 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ 19.1 ಓವರ್ ಗಳಲ್ಲಿ 212 ರನ್ ಗಳಿಸಿ ಗೆಲುವಿನ ನಗೆ ಬೀರಿತ್ತು.

ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಬೊಂಬಾಟ್ ಆಗಿದ್ದರೂ ಬೌಲಿಂಗ್ ವಿಭಾಗ ಸಂಪೂರ್ಣವಾಗಿ ವಿಫಲವಾಗಿತ್ತು. ಹೀಗಾಗಿ ಇಂದು ಕಟಕ್ ನಲ್ಲಿ ನಡೆಯಲಿರುವ 2ನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ಸಜ್ಜಾಗಿದೆ.

ಕಟಕ್ ನ ಭಾರಾಮತಿ ಕ್ರೀಡಾಂಗಣದಲ್ಲಿ 2ನೇ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯ ಟೀಮ್ ಇಂಡಿಯಾದ ಪಾಲಿಗೆ ಒಂದು ರೀತಿಯಲ್ಲಿ ಮಾಡು ಇಲ್ಲವೆ ಮಡಿ ಇದ್ದ ಹಾಗೇ.

ತಾಂತ್ರಿಕವಾಗಿ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತರೂ ಸರಣಿ ಸೋತ ಹಾಗೆ ಆಗುವುದಿಲ್ಲ. ಆದರೆ ಇನ್ನುಳಿದ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಎಡವಿದ್ರೂ ಸರಣಿ ಸೋಲು ಕಟ್ಟಿಟ್ಟ ಬುತ್ತಿ.

ind-vs-sa- IND vs SA Prediction South Africa Tour of India saaksha tv
ind-vs-sa- IND vs SA Prediction South Africa Tour of India saaksha tv

ಹೀಗಾಗಿ ಯಂಗ್ ಇಂಡಿಯಾ ಕಂ ಬ್ಯಾಕ್ ಮಾಡಲೇ ಬೇಕಿದೆ. ಒಂದು ವೇಳೆ ಈ ಪಂದ್ಯದಲ್ಲಿ ಮತ್ತೆ ಎಡವಿದರೆ ಸರಣಿ ಗೆಲುವಿನ ಆಸೆ ಕೈ ಬಿಡಬೇಕಾದ ಸ್ಥಿತಿಗೆ ಬರುತ್ತದೆ.

ಅಂದಹಾಗೆ ದೆಹಲಿ ಪಂದ್ಯದಲ್ಲಿ ಟೀಂ ಇಂಡಿಯಾ ಮಾಡಿದ ತಪ್ಪನ್ನು ಇಂದಿನ ಪಂದ್ಯದಲ್ಲಿ ಮರೆತು ಆಡಬೇಕಿದೆ. ಮುಖ್ಯವಾಗಿ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಲೈನ್ಅಪ್ ಬಲಿಷ್ಠವಾಗಿದೆ. ಹೀಗಾಗಿ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿ ಹಾಕಲು ಟೀಂ ಇಂಡಿಯಾ ಹೊಸ ತಂತ್ರವನ್ನು ಕೂಡ ಹುಡುಕಬೇಕಾಗಿದೆ.

ಟಿ20 ಕ್ರಿಕೆಟ್ನಲ್ಲಿ ಕೇವಲ ಸ್ಪಿನ್ ಮೂಲಕ ಪಂದ್ಯ ಗೆಲ್ಲಬಹುದು ಅನ್ನುವ ಲೆಕ್ಕಾಚಾರವನ್ನು ಟೀಮ್ ಇಂಡಿಯಾ ಮೊದಲು ಕೈ ಬಿಡಬೇಕಿದೆ.

ಪಿಚ್ ಸ್ಪಿನ್ ಫ್ರೆಂಡ್ಲಿ ಇದ್ದರೂ ಸ್ಪಿನ್ನರ್ಗಳು ಬೌಲಿಂಗ್ ಅರಂಭಿಸುವ ಮೊದಲೇ ದಕ್ಷಿಣ ಆಫ್ರಿಕಾ ಪಂದ್ಯವನ್ನು ದೂರ ತೆಗೆದುಕೊಂಡು ಹೋದರೆ ರಣತಂತ್ರ ಉಲ್ಟಾ ಆಗುತ್ತದೆ. ಹೀಗಾಗಿ ಟೀಮ್ ಇಂಡಿಯಾ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವುದು ಅನಿವಾರ್ಯ.

ರಿಷಬ್ ಪಂತ್ ನಾಯಕತ್ವಕ್ಕೂ ಇದು ಅಗ್ನಿ ಪರೀಕ್ಷೆ. ಮೊದಲ ಪಂದ್ಯದಲ್ಲಿ ಬೌಲಿಂಗ್ ಬದಲಾವಣೆ ವೇಳೆ ಮಾಡಿದ ಎಡವಟ್ಟು ಮತ್ತೆ ನಡೆದರೆ ಫಲಿತಾಂಶದಲ್ಲೂ ವ್ಯತ್ಯಾಸ ಆಗುವುದು ಖಚಿತ.

ಒಟ್ಟಿನಲ್ಲಿ ಟೀಮ್ ಇಂಡಿಯಾ ಸಾಂಘೀಕವಾಗಿ ಆಟ ಆಡುವ ಜೊತೆಗೆ ಬದಲಾವಣೆಯನ್ನೂ ಮಾಡಿಕೊಳ್ಳಬೇಕಿದೆ.

Tags: #Saaksha TVCricketIND vs SAteam india
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram