ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind Vs SA | ಡಿ ಕಾಕ್ ಸ್ಥಾನದಲ್ಲಿ ಬಂದ.. ದಾಖಲೆ ಮುರಿದ

Mahesh M Dhandu by Mahesh M Dhandu
June 13, 2022
in Newsbeat, Sports, ಕ್ರಿಕೆಟ್
ind-vs-sa-klaasen-breaks-quinton-de-kock-record saaksha tv

ind-vs-sa-klaasen-breaks-quinton-de-kock-record saaksha tv

Share on FacebookShare on TwitterShare on WhatsappShare on Telegram

Ind Vs SA | ಡಿ ಕಾಕ್ ಸ್ಥಾನದಲ್ಲಿ ಬಂದ.. ದಾಖಲೆ ಮುರಿದ

ಟೀಂ ಇಂಡಿಯಾ ವಿರುದ್ಧದ ಎರಡನೇ T20I ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಗೆಲುವಿನಲ್ಲಿ ಪ್ರೋಟಿಯಸ್ ವಿಕೆಟ್ ಕೀಪರ್–ಬ್ಯಾಟ್ಸ್‌ಮನ್ ಹೆನ್ರಿಚ್ ಕ್ಲಾಸೆನ್ ಪ್ರಮುಖ ಪಾತ್ರ ವಹಿಸಿದರು.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ನಾಯಕ ತೆಂಬಾ ಬೌಮಾ (35) ಅವರನ್ನು ಹೊರತುಪಡಿಸಿದರೆ,  ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು.

ಕಟಕ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಒಟ್ಟು 46 ಎಸೆತಗಳನ್ನು ಎದುರಿಸಿದ ಕ್ಲಾಸೆನ್ 7 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 81 ರನ್ ಗಳಿಸಿದರು. ಇದು ಕ್ಲಾಸೆನ್ ಕ್ರಿಕೆಟ್  ವೃತ್ತಿಜೀವನದ ಅತ್ಯುತ್ತಮ ಇನ್ನಿಂಗ್ಸ್ ಆಗಿದೆ.  

ಈ ಅನುಕ್ರಮದಲ್ಲಿ ಕ್ಲಾಸೆನ್ ಕ್ವಿಂಟನ್ ಡಿ ಕಾಕ್ ದಾಖಲೆ ಮುರಿದಿದ್ದಾರೆ.

T20 ಮಾದರಿಯಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾದ ಬ್ಯಾಟರ್ ಗಳಿಸಿದ ಬಿಗ್ ಸ್ಕೋರ್ ಇದೆ ಆಗಿದೆ.

ಇದಕ್ಕೂ ಮೊದಲು ಈ ದಾಖಲೆ ಕ್ವಿಂಟನ್ ಹೆಸರಿನಲ್ಲಿತ್ತು. 2019ರಲ್ಲಿ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಡಿ ಕಾಕ್ 79 ರನ್ ಗಳಿಸಿ ಅಜೇಯರಾಗಿದ್ದರು.

ind-vs-sa-klaasen-breaks-quinton-de-kock-record  saaksha tv
ind-vs-sa-klaasen-breaks-quinton-de-kock-record saaksha tv

ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಗಾಯಗೊಂಡಿರುವ ಹಿನ್ನೆಲೆಯಲ್ಲಿ  2ನೇ ಪಂದ್ಯಕ್ಕೆ ಕ್ಲಾಸೆನ್ ಅಂತಿಮ ಕ್ಷಣದಲ್ಲಿ ಆಯ್ಕೆ ಆದರು.

ಅಲ್ಲದೆ ಮಿಂಚಿನ ಇನ್ನಿಂಗ್ಸ್ ಆಡಿ ತಂಡಕ್ಕೆ ಗೆಲುವು ದಕ್ಕಿಸಿಕೊಟ್ಟರು.

ಪಂದ್ಯದ ಬಳಿಕ ಮಾತನಾಡಿದ ಅವರು,  ಬಸ್ ನಲ್ಲಿದ್ದಾಗ ಡಿ ಕಾಕ್ ಗಾಯಗೊಂಡಿರುವುದಾಗಿ ನನಗೆ ತಿಳಿಯಿತು.

ಗಾಯ ತೀವ್ರ ಸ್ವರೂಪದ್ದಾಗಿದ್ದರಿಂದ ಅವರ ಸ್ಥಾನದಲ್ಲಿ ನಾನು ಆಡಿದೆ.

ಹೊಸ ಚೆಂಡಿನ ವಿರುದ್ಧವಾಗಿ ಬ್ಯಾಟ್ ಬೀಸಲು ಸ್ವಲ್ಪ ಕಷ್ಟವಾಗಿತ್ತು.

ಆದ್ರೆ ನಾನು ಸ್ಪಿನ್ನರ್ ಗಳನ್ನು ಟಾರ್ಗೆಟ್ ಮಾಡಿದೆ. ಭಾರತದಲ್ಲಿ ಈ ಸ್ಕೋರ್ ದಾಖಲಿಸಿದ್ದು, ಖುಷಿ ತಂದಿದೆ ಎಂದಿದ್ದಾರೆ.

Tags: #Saaksha TVIND vs SAklaasenQuinton de Kock
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram