ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs SA T-20 | ಟೀಂ ಇಂಡಿಯಾ ವಿರುದ್ಧ ಆಫ್ರಿಕಾಗೆ ದಾಖಲೆಯ ಜಯ

Mahesh M Dhandu by Mahesh M Dhandu
June 10, 2022
in Newsbeat, Sports, ಕ್ರೀಡೆ
IND vs SA T-20 south africa beat india by 7 wickets saaksha tv

IND vs SA T-20 south africa beat india by 7 wickets saaksha tv

Share on FacebookShare on TwitterShare on WhatsappShare on Telegram

IND vs SA T-20 | ಟೀಂ ಇಂಡಿಯಾ ವಿರುದ್ಧ ಆಫ್ರಿಕಾಗೆ ದಾಖಲೆಯ ಜಯ

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮೊದಲ ಟಿ 20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ದಾಖಲೆಯ ಜಯ ಸಾಧಿಸಿದೆ.

Related posts

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

August 15, 2026
ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

August 15, 2026

ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿತು.

ಟೀಂ ಇಂಡಿಯಾದ ಪರ ಇಶಾನ್ ಕಿಶಾನ್, ರುತುರಾಜ್ ಗಾಯಕ್ವಾಡ್ ತಂಡಕ್ಕೆ ಉತ್ತಮ ಆರಂಭ ನೀಡಿದರು.

ಆದ್ರೆ ರುತುರಾಜ್ ಹೋರಾಟ 23 ರನ್ ಗಳಿಗೆ ಅಂತ್ಯವಾಯಿತು. ನಂತರ ಕಣಕ್ಕಿಳಿದ ಶ್ರೇಯಸ್ ಅಯ್ಯರ್ 36 ರನ್ ಹಾಗೂ ರಿಷಬ್ ಪಂತ್ 29 ರನ್ ಗಳಿಸಿದರು.

ಈ ಹಂತದಲ್ಲಿ 76 ರನ್ ಗಳಿಸಿ ಮುನ್ನಗುತ್ತಿದ್ದ ಇಶಾನ್ ಕಿಶಾನ್ ಔಟ್ ಆದರು.  ಈ ವೇಳೆ ಕ್ರೀಸ್ ಗೆ ಬಂದ ಹಾರ್ದಿಕ್ ಪಾಂಡ್ಯ ಅಜೇಯ 31 ರನ್ ಗಳಿಸಿದರು. ಪರಿಣಾಮ ನಿಗದಿತ 20 ಓವರ್ ಗಳಲ್ಲಿ ಭಾರತ ತಂಡ 211 ರನ್ ಕಲೆಹಾಕಿತು.   

ಭಾರತ ನೀಡಿದ 212 ರನ್‌ಗಳ ಕಠಿಣ ಸವಾಲು ಬೆನ್ನತ್ತಿದ ಸೌತ್‌ ಆಫ್ರಿಕಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಇನ್ನಿಂಗ್ಸ್‌ ಆರಂಭಿಸಿದ ಕ್ವಿಂಟನ್‌ ಡಿಕಾಕ್‌(22) ಹಾಗೂ ನಾಯಕ ತೆಂಬಾ ಬವುಮಾ(10) ಬಹುಬೇಗನೆ ನಿರ್ಗಮಿಸಿದರು.

IND vs SA T-20 south africa beat india by 7 wickets saaksha tv
IND vs SA T-20 south africa beat india by 7 wickets saaksha tv

ನಂತರ ಬಂದ ಡ್ವೇನ್‌ ಪ್ರಿಟೋರಿಯಸ್‌(29) ಅಲ್ಪಮೊತ್ತಕ್ಕೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಆದರೆ 4ನೇ ವಿಕೆಟ್‌ಗೆ ಜೊತೆಯಾದ ವ್ಯಾನ್‌ ದರ್‌ ದುಸೇನ್‌ 75* ರನ್‌ ಹಾಗೂ ಡೇವಿಡ್‌ ಮಿಲ್ಲರ್‌ 64* ರನ್‌  ಅಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದರು.

ಭಾರತದ ಬೌಲಿಂಗ್‌ ದಾಳಿಯನ್ನ ಧೂಳಿಪಟ ಮಾಡಿದ ಈ ಜೋಡಿ ಅಜೇಯ 131 ರನ್‌ಗಳ ಜೊತೆಯಾಟದ ಮೂಲಕ ತಂಡವನ್ನ ಗೆಲುವಿನ ದಡಸೇರಿಸಿದರು.

ಭಾರತದ ಪರ ಭುವನೇಶ್ವರ್‌, ಅಕ್ಸರ್‌ ಹಾಗೂ ಹರ್ಷಲ್‌ ತಲಾ 1 ವಿಕೆಟ್‌ ಪಡೆದರು.

ಈ ಗೆಲುವಿನೊಂದಿಗೆ ಸೌತ್‌ ಆಫ್ರಿಕಾ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Tags: #Saaksha TVIND vs SA T-20indiaSouth Africa
ShareTweetSendShare
Join us on:

Related Posts

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

by Shwetha
August 15, 2026
0

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ನಡೆಯುವ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಚಿವ ಸಂಪುಟ...

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

by Shwetha
August 15, 2026
0

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಮಯದ ಕೊರತೆಯನ್ನು ಕಾರಣವಾಗಿಸಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ....

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

by Shwetha
August 15, 2026
0

ಬೆಂಗಳೂರು: ಆಗಸ್ಟ್ 15 ರ ಇಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಧ್ವಜಾರೋಹಣದಿಂದ ವಿನಾಯಿತಿ ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಪತ್ರ ಬರೆದಿರುವ ವಿಚಾರವೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram