ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs SA: ಪಂದ್ಯದಲ್ಲಿ ಪಂತ್ ಇರಬೇಕಿತ್ತು – ಮ್ಯಾನೇಜ್ಮೆಂಟ್ ವಿರುದ್ಧ ಸೆಹ್ವಾಗ್ ಕಿಡಿ… 

ಪಂತ್ ಆಸ್ಟ್ರೇಲಿಯಾ  ನೆಲದಲ್ಲಿ ಟೆಸ್ಟ್, ODI  ಆಡಿದ್ದಾರೆ ಉತ್ತಮ ಪ್ರದರ್ಶನ ನೀಡಿದ್ದಾರೆ.  ದಿನೇಶ್ ಕಾರ್ತೀಕ್ ಯಾವಾಗ   ಆಡಿದ್ದಾರೆ ? ಇದು ಬೆಂಗಳೂರು ವಿಕೆಟ್ ಅಲ್ಲ. ಇವತ್ತಿಗೂ  ಹೇಳ್ತಾ ಇದ್ದೀನಿ.  ಪಂತ್ ಗೆ ಇಲ್ಲಿ ಆಡಿದ ಅನುಭವವಿದೆ.  ಗಬ್ಬಾದಲ್ಲಿ ಆಸ್ಟ್ರೇಲಿಯಾದ ಗರ್ವ ಮುರಿದಿದ್ದಾರೆ. ಎಂದು ಸೆಹ್ವಾಗ್ ಪಂತ್ ಪರ  ಬ್ಯಾಟ್ ಬೀಸಿದ್ದಾರೆ. 

Naveen Kumar B C by Naveen Kumar B C
October 31, 2022
in Newsbeat, ದೇಶ - ವಿದೇಶ
IND vs SA

IND vs SA

Share on FacebookShare on TwitterShare on WhatsappShare on Telegram

IND vs SA: ಪಂದ್ಯದಲ್ಲಿ ಪಂತ್ ಇರಬೇಕಿತ್ತು – ಮ್ಯಾನೇಜ್ಮೆಂಟ್ ವಿರುದ್ಧ ಸೆಹ್ವಾಗ್ ಕಿಡಿ…

ಭಾನುವಾರ ನಡೆದ ಐಸಿಸಿ ಟಿ20 ವಿಶ್ವಕಪ್  ಟೂರ್ನಿಯ ಮೂರನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಐದು ವಿಕೆಟ್‌ಗಳ ಸೋಲನುಭವಿಸಿದೆ. ಗೆಲುವಿನ ನಂತರ, ದಕ್ಷಿಣ ಆಫ್ರಿಕಾ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ತಲುಪಿದೆ.

Related posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

March 26, 2026
ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

March 26, 2026

ತೆಂಬಾ ಬಾವುಮಾ ನೇತೃತ್ವದ ತಂಡ ಮೂರು ಪಂದ್ಯಗಳಿಂದ ಐದು ಅಂಕಗಳನ್ನ ಹೊಂದಿದ್ದರೆ, ಭಾರತ ಸೋಲಿನ ನಂತರ ಎರಡನೇ ಸ್ಥಾನಕ್ಕೆ ಕುಸಿದಿದೆ. ಭಾರತ ಮತ್ತು ಬಾಂಗ್ಲಾದೇಶ  ಸಮಾನವಾಗಿ ನಾಲ್ಕು ಅಂಕಗಳನ್ನ ಹೊಂದಿವೆ.

ಇದೇ ಪಂದ್ಯದ ವೇಳೆ ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ (ಡಿಕೆ)  ಗಾಯಗೊಂಡು  ಮೈದಾನದಿಂದ ಹೊರನಡೆದಿದ್ದಾರೆ. ಡಿಕೆ ಅನುಪಸ್ಥಿತಿಯಲ್ಲಿ ರಿಷಬ್ ಪಂತ್ ವಿಕೆಟ್ ಕೀಪಿಂಗ್  ಮಾಡಬೇಕಾಯಿತು. ಕಾರ್ತಿಕ್ ಬಾಂಗ್ಲಾದೇಶ ವಿರುದ್ಧದ ಭಾರತದ ಮುಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಕಡಿಮೆ ಇದೆ.

ಪಂದ್ಯದ ನಂತರ, ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರನ್ನ ಕ್ರಿಕ್‌ ಬಜ್‌ ಮಾತನಾಡಿಸಿತು. ಭಾರತದ ಪ್ಲಾನಿಂಗ್ ನಲ್ಲಿ ಬದಲಾವಣೆ ಮಾಡುವ ಅಗತ್ಯವಿದೆಯೇ ಎಂದು ಕೇಳಿದ್ದಕ್ಕೆ  ಸೆಹ್ವಾಗ್ ಅವರು “ ಪಂತ್ ಅವರನ್ನ ಭಾರತದ ಪ್ಲೇಯಿಂಗ್ ಇಲೆವನ್ ಅಲ್ಲಿ  ಆಡಿಸಬೇಕು ಎಂದು ಹೇಳಿದ್ದಾರೆ.

“ಇದು  ಮೊದಲ ದಿನದಿಂದಲೇ ಆಗಬೇಕಿತ್ತು. ಪಂತ್ ಆಸ್ಟ್ರೇಲಿಯಾ  ನೆಲದಲ್ಲಿ ಟೆಸ್ಟ್, ODI  ಆಡಿದ್ದಾರೆ ಉತ್ತಮ ಪ್ರದರ್ಶನ ನೀಡಿದ್ದಾರೆ.  ದಿನೇಶ್ ಕಾರ್ತೀಕ್ ಯಾವಾಗ   ಆಡಿದ್ದಾರೆ ? ಇದು ಬೆಂಗಳೂರು ವಿಕೆಟ್ ಅಲ್ಲ. ಇವತ್ತಿಗೂ  ಹೇಳ್ತಾ ಇದ್ದೀನಿ.  ಪಂತ್ ಗೆ ಇಲ್ಲಿ ಆಡಿದ ಅನುಭವವಿದೆ.  ಗಬ್ಬಾದಲ್ಲಿ ಆಸ್ಟ್ರೇಲಿಯಾದ ಗರ್ವ ಮುರಿದಿದ್ದಾರೆ. ಎಂದು ಸೆಹ್ವಾಗ್ ಪಂತ್ ಪರ  ಬ್ಯಾಟ್ ಬೀಸಿದ್ದಾರೆ.

ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ 15 ಎಸೆತಗಳನ್ನು ಎದುರಿಸಿದ ಕಾರ್ತಿಕ್ ಕೇವಲ 6 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

IND vs SA: Virender Sehwag Backs Rishabh Pant Over Injured Dinesh Karthik in India’s T20 World Cup

Tags: IND vs SAVirender Sehwag
ShareTweetSendShare
Join us on:

Related Posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

by Shwetha
March 26, 2026
0

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಚೋದನಕಾರಿ ಭಾಷಣದ ಆರೋಪದಡಿ ಪ್ರಕರಣ ದಾಖಲಾಗಿದೆ. ಮದ್ದೂರು ನಗರದ ಪೊಲೀಸ್ ಠಾಣೆಯಲ್ಲಿ...

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

by Shwetha
March 26, 2026
0

ಶ್ರೀರಾಮನವಮಿ ಹಬ್ಬದ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಹತ್ವದ ಸೂಚನೆ ಹೊರಡಿಸಿದೆ. ಮಾ.27ರಂದು ಬೆಂಗಳೂರು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದಿನ ಎಲ್ಲಾ...

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ ಗುಡುಗು

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಬುಧವಾರ ನಡೆದ ಬಜೆಟ್ ಮೇಲಿನ ಚರ್ಚೆಯು ಧಾರ್ಮಿಕ ನಂಬಿಕೆಗಳು, ರಾಹುಕಾಲ ಮತ್ತು ವೈಯಕ್ತಿಕ ಆಹಾರ ಪದ್ಧತಿಗಳ ಕುರಿತಾದ ಬಿಸಿಬಿಸಿ ಹಾಗೂ ಸ್ವಾರಸ್ಯಕರ ವಾಗ್ವಾದಕ್ಕೆ...

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

by Shwetha
March 26, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿರುವಾಗಲೇ ತೆರೆಮರೆಯಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿವೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷವನ್ನು ತಣ್ಣಗಾಗಿಸಲು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 26, 2026
0

ದಿನ ಭವಿಷ್ಯ: 26-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗೆ ದೊರೆಯುತ್ತದೆ. ಮೇಲಧಿಕಾರಿಗಳೊಂದಿಗೆ ಮಾತನಾಡುವಾಗ ತಾಳ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram