ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

IND vs Sri : ಇಂದು ಭಾರತ, ಲಂಕಾ ಮೊದಲ ಟಿ20 ಮ್ಯಾಚ್

Namratha Rao by Namratha Rao
January 3, 2023
in News, Newsbeat, Sports, ಕ್ರೀಡೆ
india , shrilanka , t20 match updates
Share on FacebookShare on TwitterShare on WhatsappShare on Telegram

IND vs Sri : ಇಂದು ಭಾರತ, ಲಂಕಾ ಮೊದಲ ಟಿ20 ಮ್ಯಾಚ್

ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್ನಲ್ಲಿ ಪೂರ್ಣ ಪ್ರಮಣದ ನಾಯಕನಾಗಿ ಆಡುವ ಅವಕಾಶ ಸಿಕ್ಕಿದ್ದು ಇಂದು ಭಾರತ ತಂಡ ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯ ಆಡಲಿದೆ. ರನ್ ಯಂತ್ರ ವಿರಾಟ್ ಕೊಹ್ಲಿ , ರೋಹಿತ್ ಶರ್ಮಾ ಹಾಗೂ ಕನ್ನಡಿಗ ಕೆ.ಎಲ್.ರಾಹುಲ್ ಅನುಪಸ್ಥಿತಿಯಲ್ಲಿ ಆಡಲಿದೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಮ್ ಇಂಡಿಯಾ ತವರಿನಲ್ಲಿ ಹೊಸ ಸವಾಲು ಎದುರಿಸಲಿದೆ.

ನಾಯಕ ಹಾರ್ದಿಕ್ ಪಾಂಡ್ಯ ಅವರ ದೂರದೃಷ್ಟಿ ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ ಸರಣಿ ಗೆಲುವು ಕಂಡಿತು. ಈ ಟಿ20 ಸರಣಿ 2024ರ ಟಿ20 ವಿಶ್ವಕಪ್ ತಯಾರಿಗೆ ಸಹಾಯ ಮಾಡಲಿದೆ.

ತಂಡದ ಉದ್ದೇಶ ಮತ್ತು ನಿರ್ಭಿತಿ ಕ್ರಿಕೆಟ್ ಈಗಿನ ಟಿ20 ತಂಡದಲ್ಲಿ ಕಾಣದಿರುವುದು ತಂಡದ ಸಮಸ್ಯೆಯಾಗಿದೆ.
ತಂಡದ ಆಟಗಾರರು ವೈಯಕ್ತಿಕ ಪ್ರದರ್ಶನಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರಿದೆ ಟಿ20 ವಿಶ್ವಕಪ್ ಸೋಲಿಗೂ ಕಾರಣವಾಯಿತು.

ತಾರಾ ವಿಕೆಟ್ ಕೀಪರ್ ರಿಷಭ್ ಪಂತ್ ಅಪಘಾತಕಕ್ಕೀಡಾಗಿರುವುದರಿಂದ
ಪಂತ್ ಲಂಕಾ ಸರಣಿಗೆ ಆಯ್ಕೆಯಾಗಿರಲಿಲ್ಲ. ಇಶಾನ್ ಕಿಶನ್ ಮತ್ತು ಋತುರಾಜ್ ಗಾಯಕ್ವಾಡ್ ಆರಂಭಿಕ ಬ್ಯಾಟರ್ಗಳಾಗಿ ಕಣಕ್ಕಿಳಿಯಲಿದ್ದು ಕೊಟ್ಟ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕಿದೆ.

ಮುಂದಿನ ಟಿ20 ವಿಶವಕಪ್ಗೆ 18 ತಿಂಗಳು ಬಾಕಿ ಇದ್ದು ಈ ಜೋಡಿ ರನ್ ಮಳೆ ಸುರಿಸಬೇಕಿದೆ. ಮತ್ತೋರ್ವ ಯುವ ಬ್ಯಾಟರ್ ಶುಭಮನ್ ಗಿಲ್ ಆರಂಭಿಕನ ಸ್ಥಾನಕ್ಕೆ ಮತ್ತೊಂದು ಆಯ್ಕೆಯಾಗಿದೆ.

ಮೂರನೆ ಕ್ರಮಾಂಕದಲ್ಲಿ ಹೊಡಿಬಡಿ ಆಟಗಾರ ಸೂರ್ಯ ಕುಮಾರ್ ಯಾದವ್ ಆಡಲಿದ್ದಾರೆ. ಆಡುವ ಹನ್ನೊಂದರ ಬಳಗದಲ್ಲಿ 6 ಬೌಲರ್ಗಳನ್ನು ಬಳಸಿದರೆ ಆಲ್ರೌಂಡರ್ ದೀಪಕ್ ಹೂಡಾಗೆ ಅವಕಾಶ ಕೊಡಬಹುದಾಗಿದೆ.

ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಮತ್ತು ರಾಹುಲ್ ತ್ರಿಪಾಠಿ ನಡುವೆ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕಿದೆ.

ತ್ರಿವಳಿ ವೇಗಿಗಳಾದ ಆರ್ಷದೀಪ್, ಹರ್ಷಲ್ ಪಟೇಲ್ ಮತ್ತು ಉಮ್ರಾನ್ ಮಲ್ಲಿಕ್ ಕಣಕ್ಕಿಳಿಯಲಿದ್ದು ಶಿವಂ ಮಾವಿ ಮತ್ತು ಮುಕೇಶ್ ಕುಮಾರ್ ಹೆಚ್ಚುವರಿ ಆಯ್ಕೆಗಳಾಗಿವೆ.

ವಾಚಿಂಗ್ಟನ್ ಸುಂದರ್ ಮತ್ತು ಅಕ್ಸರ್ ಪಟೇಲ್ ಜೊತೆ ಇನ್ನಷ್ಟು ಆಲ್ರೌಂಡರ್ಗಳನ್ನು ಬಳಸಿಕೊಳ್ಳಬಹುದು. ಸ್ಪಿನ್ನರ್ ಯಜ್ವಿದಂರ್ ಚಾಹಲ್ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ವಿರುದ್ಧ ತವರಿನಲ್ಲಿ ಆಡುತ್ತಿದ್ದರೂ ಏಷ್ಯಾಕಪ್ ಚಾಂಪಿಯನ್ ಶ್ರೀಲಂಕಾ ತಂಡವನ್ನು ಕಡೆಗಣಿಸುವಂತಿಲ್ಲ. ಲಂಕಾ ಪ್ರೀಮಿಯರ್ ಲೀಗ್ನಲ್ಲಿ ಮಿಂಚಿದ ಆಟಗಾರರು ತಂಡದಲ್ಲಿದ್ದಾರೆ.

ಆವಿಷ್ಕಾ ಫೆರ್ನಾಡೊ, ಚಾಮಿಕಾ ಕರುಣರತ್ನೆ ಮತ್ತು ಸಮರವಿಕ್ರಮಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಫೆರ್ನಾಂಡೊ ಮತ್ತು ಕರುಣರತ್ನೆ ಇತ್ತಿಚೆಗೆ ಅದ್ಭುತ ಪ್ರದರ್ಶನ ನೀಡಿದ್ದಾರೆ.ಮಧ್ಯಮ ಕ್ರಮಾಂಕದಲ್ಲಿ ರಾಜಪಕ್ಸೆ ಪ್ರಮುಖ ಬ್ಯಾಟರ್ ಆಗಿದ್ದಾರೆ.

Tags: ind vs sriindiamatch updatesshrilanka
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram