ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs Sri :  ಭಾರತ – ಶ್ರೀಲಂಕಾ ನಡುವೆ ಇಂದು ಮೊದಲ ಏಕದಿನ ಕದನ

Namratha Rao by Namratha Rao
January 10, 2023
in Newsbeat, News, Sports, ಕ್ರೀಡೆ
rohith sharma team india
Share on FacebookShare on TwitterShare on WhatsappShare on Telegram

IND vs Sri :  ಭಾರತ – ಶ್ರೀಲಂಕಾ ನಡುವೆ ಇಂದು ಮೊದಲ ಏಕದಿನ ಕದನ

ಟಿ20 ಸರಣಿ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇಂದು ಶ್ರೀಲಂಕಾ ತಂಡವನ್ನು ಮೊದಲ ಏಕದಿನ ಪಂದ್ಯದಲ್ಲಿ ಎದುರಿಸಲಿದೆ.

Related posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

October 5, 2026
ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

October 5, 2026

ಮಂಗಳವಾರ ಬರ್ಸಾಪಾರಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಸರಣಿಗೆ ತಾರಾ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆ.ಎಲ್.ರಾಹುಲ್ ತಂಡಕ್ಕೆ ಮರಳಿದ್ದು ತಂಡಕ್ಕೆ ಆನೆ ಬಲ ಬಂದಿದೆ.

ತಂಡಕ್ಕೆ ಅಗ್ರ 5 ಬ್ಯಾಟರ್ಗಳನ್ನು ಆಯ್ಕೆ ಮಾಡುವುದು ಸವಾಲಿನ ಕನಸಾಗಿದೆ. ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಖಾಯಂ ಬ್ಯಾಟರ್ಗಳಾಗಿದ್ದಾರೆ.

ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಕೈಬಿಡುವುದು ಕಠಿಣ ನಿರ್ಧರವಾಗಲಿದೆ.

ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಶುಭಮನ್ ಗಿಲ್ ಕಣಕ್ಕಿಳಿಯಲಿದ್ದಾರೆ.

ಕಳೆದ ವರ್ಷ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್ನಲ್ಲಿ 15 ಇನ್ನಿಂಗ್ಸ್ಗಳಿಂದ 724 ರನ್ ಕಲೆ ಹಾಕಿ 55.69 ಸರಾಸರಿ ಹೊಂದಿದ್ದರು.

ಮಧ್ಯಮ ಓವರ್ಗಳಲ್ಲಿ ಸ್ಟ್ರೈಕ್ ಬದಲಾವಣೆ ಮಾಡುವುದು ಮತ್ತು ಸ್ಪಿನ್ ದಾಳಿಯನ್ನು ಸಮರ್ಥವಾಗಿ ಎದುರಿಸುವ ತಾಕತ್ತು ಹೊಂದಿದ್ದಾರೆ.

ಟಿ20 ಕ್ರಿಕೆಟ್ನಲ್ಲಿ ಸೋಟಕ ಬ್ಯಾಟಿಂಗ್ ಮಾಡಿದ್ದ ಸೂರ್ಯ ಕುಮಾರ್ ಯಾದವ್ 50 ಓವರ್ ಆವೃತ್ತಿಗಳಲ್ಲಿ ಬಳಸಿಕೊಳ್ಳಲು ಭಾರತ ತಂಡ ನಿರ್ಧರಿಸಿದೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಅನುಭವಿ ವೇಗಿ ಮೊಹ್ಮದ್ ಶಮಿ ತಂಡಕ್ಕೆ ಮರಳಿದ್ದು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ.

ಮೊಹ್ಮದ್ ಸಿರಾಜ್, ಆರ್ಷದೀಪ್ ಮತ್ತು ಉಮ್ರಾನ್ ಮಲ್ಲಿಕ್ ಹೊರಗುಳಿಯಲಿದ್ದಾರೆ.ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಮಿಂಚಬೇಕಿದೆ.

ಶ್ರೀಲಂಕಾ ನಾಯಕ ಸದುನ್ ಶನಕಾ ಮೊನ್ನೆ ಟಿ20 ಸರಣಿಯಲ್ಲಿ 124 ರನ್ ಹೊಡೆದು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ್ದಾರೆ.

ಲಂಕಾ ತಂಡ ಅಗ್ರ ಬ್ಯಾಟಿಂಗ್ ಬಲಿಷ್ಠವಾಗಿ ಕಂಡುಬಂದಿದ್ದು ಆರಂಭಿಕ ಬ್ಯಾಟರ್ ಪಾಥುಮ್ ನಿಸ್ಸಾಂಕಾ ಉತ್ತಮ ಆರಂಭ ಕೊಡಬೇಕಿದೆ.

ನಿಸ್ಸಂಕಾ 11 ಏಕದಿನ ಪಂದ್ಯಗಳಿಂದ 491 ರನ್ ಗಳಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಚರಿತ ಅಸಲಂಕಾ ರನ್ ಮಳೆ ಸುರಿಸಬೇಕಿದೆ.

ಬೌಲಿಂಗ್ ವಿಭಾಗದಲ್ಲಿ ಲೆಗ್ ಸ್ಪಿನ್ನರ್ ಜೆಫ್ರೆ ವಾಂಡೆರ್ಸೆ ತಂಡದಲ್ಲಿದ್ದು ಏಕದಿನ ಕ್ರಿಕೆಟ್ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. 7 ಪಂದ್ಯಗಳಿಂದ 14 ವಿಕೆಟ್ ಪಡೆದಿದ್ದಾರೆ.

Tags: #saakshatvind vs sriindiashrilanka
ShareTweetSendShare
Join us on:

Related Posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

by Shwetha
October 5, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಬೆಂಗಳೂರು ಜಾತ್ರೆ ಈಗ ದೊಡ್ಡ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು...

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

by Shwetha
October 5, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ಪಾಲಿಗೆ ಈ ಬಾರಿಯ ಹಬ್ಬದ ಸೀಸನ್ ಮತ್ತಷ್ಟು ಸಡಗರ ತರುವ ಸಾಧ್ಯತೆ ಇದೆ. ಪ್ರಸ್ತುತ ಹಬ್ಬದ ಮುಂಗಡವಾಗಿ ನೀಡಲಾಗುತ್ತಿರುವ 25,000 ರೂಪಾಯಿಗಳನ್ನು...

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

by Shwetha
October 5, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ಭಾಷಣದ ಶೈಲಿ ಮತ್ತು ನೇರ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಇದೀಗ ಒಂದು ಅತ್ಯಂತ ಭಾವನಾತ್ಮಕ ಹೇಳಿಕೆ ನೀಡುವ ಮೂಲಕ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

by Shwetha
October 5, 2026
0

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಬೃಹತ್ ಅಕ್ರಮ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

by Shwetha
October 5, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಎಂದರೆ ಸದಾ ವಿವಾದಗಳ ಕೇಂದ್ರಬಿಂದು. ತಮ್ಮ ಹರಿತವಾದ ಮಾತುಗಳ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿಯನ್ನು ಸತತವಾಗಿ ಟೀಕಿಸುವ ಪ್ರಕಾಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram