Independence day | ಹೊಸಪೇಟೆಯಲ್ಲಿ ಆನಂದ್ ಸಿಂಗ್ ಧ್ವಜಾರೋಹಣ
ವಿಜಯನಗರ : ಇಂದು ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ.
ಈ ಬಾರಿಯ ಸ್ವಾತಂತ್ರ್ಯ ಬಹಳ ವಿಶೇಷವಾದದ್ದು. ದೇಶವು ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ.
ಹೊಸಪೇಟೆಯಲ್ಲಿ ಸಚಿವ ಆನಂದ್ ಸಿಂಗ್ ಧ್ವಜಾರೋಹಣ ನೆರವೇರಿಸಿದ್ದಾರೆ.
ದೇಶದ ಅತೀ ಎತ್ತರದ ದ್ವಜ ಸ್ಥಂಬದಲ್ಲಿ ಆನಂದ್ ಸಿಂಗ್ ಧ್ವಜಾರೋಹಣ ನೆರವೇರಿಸಿದ್ದಾರೆ.

ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ದೇಶದ ಅತಿ ಎತ್ತರದ ಧ್ವಜಸ್ತಂಭ ಸ್ಥಾಪಿಸಲಾಗಿದೆ.
6 ಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗಿರುವ 405 ಅಡಿ ಎತ್ತರದ ನೂತನ ಧ್ವಜ ಸ್ತಂಭ ಇದಾಗಿದೆ.
405 ಅಡಿ ಎತ್ತರದ ಧ್ವಜಸ್ತಂಭದಲ್ಲಿ 80/120 ಅಡಿಯ ರಾಷ್ಟ್ರಧ್ವಜ ಹಾಡಾಡುತ್ತಿದೆ.
ಇನ್ನ ಈ ವೇಳೆ ಸಂಸದ ವೈ.ದೇವೇಂದ್ರಪ್ಪ, ಜಿಲ್ಲಾಧಿಕಾರಿ ಅನಿರುದ್ ಶ್ರವಣ್. ಎಸ್ಪಿ ಅರುಣ್ ಕುಮಾರ್.ಕೆ ಉಪಸ್ಥಿತರಿಸಿದ್ದರು.