ಇಂಗ್ಲೆಂಡ್ ವಿರುದ್ಧದ ಉಳಿದೆರಡು ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ
ನವದೆಹಲಿ : ಇಂಗ್ಲೆಂಟ್ ಕ್ರಿಕೆಟ್ ತಂಡದ ವಿರುದ್ಧದ ಟೆಸ್ಟ್ ಸರಣಿಯ ಇನ್ನುಳಿದ ಎರಡು ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟಗೊಂಡಿದ್ದು, ಮೊದಲ ಎರಡು ಟೆಸ್ಟ್ಗೆ ಪ್ರಕಟಿಸಲಾಗಿದ್ದ ತಂಡದಲ್ಲಿದ್ದ 18 ಮಂದಿಯಲ್ಲಿ 17 ಮಂದಿಯನ್ನು ಉಳಿಸಿಕೊಳ್ಳಲಾಗಿದೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಲು ಶಾರ್ದೂಲ್ ಠಾಕೂರ್ ಅವರಿಗೆ ಅವಕಾಶ ಮಾಡಿಕೊಡಲಾಗಿದೆ
ಠಾಕೂರ್ ಸ್ಥಾನಕ್ಕೆ ಉಮೇಶ್ ಯಾದವ್ ಅವರನ್ನ ಆಯ್ಕೆ ಮಾಡಲಾಗಿದೆ. ಆದ್ರೆ ಸೇರ್ಪಡೆಯಾಗುವರೊ ಎಂಬುದು ಫಿಟ್ನೆಸ್ ಪರೀಕ್ಷೆಯ ಫಲಿತಾಂಶ ಅವಲಂಬಿಸಿದೆ.
ಇನ್ನುಳಿದಂತೆ ಲೆಗ್ ಸ್ಪಿನ್ನರ್ ರಾಹುಲ್ ಚಾಹರ್ ಹಾಗೂ ಕೀಪರ್-ಬ್ಯಾಟ್ಸ್ಮನ್ ಕೆ.ಎಸ್, ಭರತ್ ಅವರನ್ನು ಸ್ಟ್ಯಾಂಡ್ಬೈ ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.
ತಂಡ ಹೀಗಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಮಯಂಕ್ ಅಗರ್ವಾಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರೆಹಾನೆ (ಉಪನಾಯಕ), ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್. ಅಶ್ವಿನ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್.
.ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564









